ನರೇಂದ್ರ ಮೋದಿ 
ಪ್ರಧಾನ ಸುದ್ದಿ

ಭೂ ಸ್ವಾಧೀನ ಸುಗ್ರೀವಾಜ್ಞೆ ಸಮರ್ಥಿಕೊಳ್ಳಲು ಬಿಜೆಪಿ ಸದಸ್ಯರಿಗೆ ಮೋದಿ ಸೂಚನೆ

ಭೂ ಸ್ವಾಧೀನ ಸುಗ್ರೀವಾಜ್ಞೆ ರೈತ ಪರವಾಗಿದೆ ಎಂದು ಆಕ್ರಮಣಕಾರಿಯಾಗಿ ಸಮರ್ಥಿಸಿಕೊಳ್ಳಲು ತಮ್ಮ ಪಕ್ಷದ ಸಂಸತ್ ಸದಸ್ಯರಿಗೆ

ನವದೆಹಲಿ: ಭೂ ಸ್ವಾಧೀನ ಸುಗ್ರೀವಾಜ್ಞೆ ರೈತ ಪರವಾಗಿದೆ ಎಂದು ಆಕ್ರಮಣಕಾರಿಯಾಗಿ ಸಮರ್ಥಿಸಿಕೊಳ್ಳಲು ತಮ್ಮ ಪಕ್ಷದ ಸಂಸತ್ ಸದಸ್ಯರಿಗೆ ಪ್ರಧಾನಿ ನರೇಂದ್ರ ಮೋದಿ ಕರೆ ಕೊಟ್ಟಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಮೂಲಗಳ ಪ್ರಕಾರ, ಮಂಗಳವಾರ ನಡೆದ ಬಿಜೆಪಿ ಪಕ್ಷದ ಸಂಸದೀಯ ಸಭೆಯಲ್ಲಿ ಮೋದಿ ಅವರು ಈ ಕಾಯ್ದೆ ರೈತರ ಪರವಾಗಿ ಕೆಲಸ ಮಾಡುತ್ತದೆ ಎಂದು ಸಂಸತ್ ಸದಸ್ಯರಿಗೆ ಕಾಯ್ದೆಯನ್ನು ಸಮರ್ಥಿಸಿಕೊಳ್ಳುವಂತೆ ಹೇಳಿದ್ದಾರೆ ಎಂದು ತಿಳಿದುಬಂದಿದೆ.

ಈ ವಿವಾದಾತ್ಮಕ ಸುಗ್ರೀವಾಜ್ಞೆ ಮಂಗಳವಾರ ಲೋಕಸಭೆಯಲ್ಲಿ ಮಂಡಿಸಲಾಗಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

'ದೊಡ್ಡ ಆಘಾತ': ಅಮೆರಿಕದಲ್ಲಿ ಶೇ.50 ಸುಂಕ ಜಾರಿ, 48.2 ಬಿಲಿಯನ್ ಡಾಲರ್ ಮೌಲ್ಯದ ಭಾರತದ ರಫ್ತಿಗೆ ಹೊಡೆತ

ಜಮ್ಮುವಿನಲ್ಲಿ ಭೀಕರ ಮಳೆಯಿಂದ ಭಾರೀ ಅನಾಹುತ ಸೃಷ್ಟಿ: ವೈಷ್ಣೋದೇವಿ ಮಾರ್ಗದಲ್ಲಿ ಭೂಕುಸಿತ, ಕನಿಷ್ಠ 32 ಮಂದಿ ಸಾವು

Shocking: ಆಸಿಸ್ ಕ್ರಿಕೆಟ್ ದಿಗ್ಗಜ Michael Clarkeಗೆ 'ಚರ್ಮದ ಕ್ಯಾನ್ಸರ್'!

'ಮದುವೆಗೆ ಮುನ್ನ ಪೋಷಕರ ಒಪ್ಪಿಗೆ ಕಡ್ಡಾಯಗೊಳಿಸಿ': ಹರಿಯಾಣ BJP ಶಾಸಕ

ಭಾರತದ ಮೇಲೆ ಸುಂಕಾಸ್ತ್ರ ಜಾರಿ: ಮತ್ತೆ ಇಂಡೋ-ಪಾಕ್ ಯುದ್ಧ ನಿಲ್ಲಿಸಿದ್ದು ನಾನೇ ಎಂದು ಪುನರುಚ್ಛರಿಸಿದ ಡೊನಾಲ್ಡ್ ಟ್ರಂಪ್

SCROLL FOR NEXT