ಅಖಿಲೇಶ್ ಯಾದವ್ 
ಪ್ರಧಾನ ಸುದ್ದಿ

ಗೌರವ ಡಾಕ್ಟರೇಟ್ ನಿರಾಕರಿಸಿದ ಅಖಿಲೇಶ್ ಯಾದವ್

ಉತ್ತರಪ್ರದೇಶದ ಮುಖ್ಯಮಂತ್ರಿ ಅಖಿಲೇಶ್ ಯಾದವ್ ಅವರು ಉತ್ತರ ಪ್ರದೇಶ ತಾಂತ್ರಿಕ ವಿಶ್ವವಿದ್ಯಾಲಯದಿಂದ...

ಲಕನೌ: ಉತ್ತರಪ್ರದೇಶದ ಮುಖ್ಯಮಂತ್ರಿ ಅಖಿಲೇಶ್ ಯಾದವ್ ಅವರು ಉತ್ತರ ಪ್ರದೇಶ ತಾಂತ್ರಿಕ ವಿಶ್ವವಿದ್ಯಾಲಯದಿಂದ (ಯುಟಿಪಿಯು) ಗೌರವ ಡಾಕ್ಟರೇಟ್ ಪದವಿ ಸ್ವೀಕರಿಸುವುದಕ್ಕೆ ನಿರಾಕರಿಸಿದ್ದಾರೆ. ಯುಟಿಪಿಯು ಜನವರಿ ೧೨ ರಂದು ನಡೆಯುವ ಘಟಿಕೋತ್ಸವದಲ್ಲಿ ಸಿ ಎಂ ಅವರಿಗೆ ಡಾಕ್ಟರೇಟ್ ಪ್ರಧಾನ ಮಾಡಲು ಯೋಜನೆ ಹಾಕಿಕೊಂಡಿತ್ತು.

"ತಮಗೆ ಗೌರವ ಡಾಕ್ಟರೇಟ್ ಪದವಿ ನೀಡುತ್ತಿರುವುದರ ಮಾಧ್ಯಮ ವರದಿಗಳನ್ನು ಮುಖ್ಯಮಂತ್ರಿಗಳು ಗಮನಿಸಿದ್ದಾರೆ. ಇದಕ್ಕೆ ಅವರು ಕೃತಜ್ಞತೆ ಅರ್ಪಿಸಿದ್ದಾರೆ, ಆದರೆ ಈ ಹಿಂದೆಯೇ ಇಂತಹ ಪದವಿಗಳನ್ನು ಪಡೆದಿರುವ ಅವರು, ಮತ್ತೆ ಅಂತಹ ಪದವಿಯನ್ನು ಪಡೆಯುವುದು ಸರಿಯಲ್ಲ ಎಂದೆನಿಸಿದೆ ಅವರಿಗೆ" ಎಂದು ಮುಖ್ಯಮಂತ್ರಿಗಳ ಕಛೇರಿಯಿಂದ ಬಂದಿರುವ ಪತ್ರಿಕಾ ಹೇಳಿಕೆ ತಿಳಿಸಿದೆ.

ಜನವರಿ ೩ ರಂದು ನಡೆದ ಸಭೆಯಲ್ಲಿ ಯುಟಿಪಿಯು ಶೈಕ್ಷಣಿಕ ಸಮಿತಿ ಮುಖ್ಯಮಂತ್ರಿಗಳಿಗೆ ಗೌರವ ಡಾಕ್ಟರೇಟ್ ನೀಡುವ ನಿರ್ಣಯ ಸೂಚಿಸಿತ್ತು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ಇಂದಿರಾ ಗಾಂಧಿ ಕೂಡ ಹೀಗೆ ಮಾಡಿರಲಿಲ್ಲ': ದೆಹಲಿ ವಿಮಾನ ನಿಲ್ದಾಣದಲ್ಲಿ ವಶಕ್ಕೆ ಪಡೆಯುವ ಮುನ್ನ ಅಭಿಜಿತ್ ದೀಪ್ಕೆ; ವಿಡಿಯೋ ಹಂಚಿಕೊಂಡ CJP

Delhi CJP Protest: ಅಭಿಜೀತ್ ದೀಪ್ಕೆ, ಸೌರವ್ ದಾಸ್, ಆಶುತೋಷ್ ರಂಕಾ,ಯೂಟ್ಯೂಬರ್ ಧ್ರುವ್ ರಾಠಿ ಸೇರಿ 200ಕ್ಕೂ ಹೆಚ್ಚು ಮಂದಿ ಪೊಲೀಸ್ ವಶಕ್ಕೆ; Video

CJP ಪ್ರತಿಭಟನೆ: ದೆಹಲಿ ಪೊಲೀಸರ ವಿರುದ್ಧ ಸುಪ್ರೀಂ ಕೋರ್ಟ್‌ನಲ್ಲಿ ನ್ಯಾಯಾಂಗ ನಿಂದನೆ ಅರ್ಜಿ ಸಲ್ಲಿಕೆ!

ಸ್ಟಾರ್‌ಲಿಂಕ್ ವಿವಾದ: ಭಾರತ ವಸಾಹತಲ್ಲ- Elon Musk ಗೆ ಕಮಲ್ ಹಾಸನ್ ತಿರುಗೇಟು

'ರಾಹುಲ್ ಗಾಂಧಿ ಅವರೇ, ನಿಮ್ಮ ಉದ್ದೇಶಗಳು ಎಂದಿಗೂ ಈಡೇರಲ್ಲ': ವಿಪಕ್ಷದವರದ್ದು 'ನಗರ ನಕ್ಸಲ್' ಮನಸ್ಥಿತಿ; ನಿತಿನ್ ನಬಿನ್