ಸಾಂದರ್ಭಿಕ ಚಿತ್ರ 
ಪ್ರಧಾನ ಸುದ್ದಿ

ಒಬಾಮಾ ಭಾರತ ಪ್ರವಾಸದ ವಿರುದ್ಧ ಎಡ ಪಕ್ಷಗಳ ಧರಣಿ

ಸಿಪಿಐ(ಎಂ) ಮತ್ತು ಸಿಪಿಐ ಪಕ್ಷಗಳು ಇಂದು ಅಮೇರಿಕಾ ರಾಷ್ಟ್ರಾಧ್ಯಕ್ಷ ಭಾರತಕ್ಕೆ ...

ಚೆನ್ನೈ: ಸಿಪಿಐ(ಎಂ) ಮತ್ತು ಸಿಪಿಐ ಪಕ್ಷಗಳು ಇಂದು ಅಮೇರಿಕಾ ರಾಷ್ಟ್ರಾಧ್ಯಕ್ಷ ಭಾರತಕ್ಕೆ ಬರುತ್ತಿರುವುದನ್ನು ವಿರೋಧಿಸಿ ಪ್ರತಿಭಟನೆ ನಡೆಸಿದರು.

ಚೆನ್ನೈ ಮತ್ತು ಶಿವಗಂಗಾದಲ್ಲಿ ಈ ಪ್ರತಿಭಟನೆಗಳು ನಡೆದವು. ಸಿಪಿಐ(ಎಂ) ನ ಶಾಸಕ ಎ ಸೌಂದರ್ ರಾಜನ್ ವರದಿಗಾರರೊಂದಿಗೆ ಮಾತನಾಡಿ ಭಾರತೀಯ ಸಾರ್ವಜನಿಕ ವಲಯ ಸಂಸ್ಥೆಗಳ ಹಿತಾಸಕ್ತಿಯನ್ನು ಕಡೆಗಣಿಸಿ, ಅಮೇರಿಕಾದ ಕಾರ್ಪೋರೆಟ್ ಸಂಸ್ಥೆಗಳಿಂದ ನೆರವು ಪಡೆಯಲಷ್ಟೇ ಈ ಒಬಾಮಾ ಭೇಟಿ ಎಂದು ದೂರಿದ್ದಾರೆ.

ಅಮೇರಿಕಾ ರಾಷ್ಟ್ರಾಧ್ಯಕ್ಷರ ಭಾರತ ಭೇಟಿಯನ್ನು ವಿರೋಧಿಸಿ ಘೋಷಣೆಗಳನ್ನು ಕೂಗಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ರಷ್ಯಾ ಕರಾವಳಿಯಲ್ಲಿ ಡ್ರೋನ್ ದಾಳಿ: ಹೊತ್ತಿ ಉರಿದ ತೈಲ ಟ್ಯಾಂಕರ್‌, 23 ಭಾರತೀಯ ಸಿಬ್ಬಂದಿ ಪಾರು..!

Lionel Messi: 21 ವರ್ಷಗಳ ಬಳಿಕ ತವರಿನಲ್ಲೇ ಫುಟ್ಬಾಲ್​ ದಿಗ್ಗಜ ಲಿಯೋನೆಲ್ ಮೆಸ್ಸಿ ಭಾವುಕ ವಿದಾಯ; ಹೇಗಿತ್ತು ನೋಡಿ ಅಂತಿಮ ಪಂದ್ಯ; Video

‘ದಯವಿಟ್ಟು ಮಲಗಬೇಡಿ, ನಮಗೆ ನೀವು ಬೇಕು’: ಸಾವಿನ ದವಡೆಯಲ್ಲಿದ್ದ ಸ್ಮಿತ್ ಮಚ್ಚರ್'ಗೆ ಧೈರ್ಯ ತುಂಬಿದ ದಂತ ವೈದ್ಯ, Flydubai ವಿಮಾನದಲ್ಲಿ ಆ 45 ನಿಮಿಷಗಳಲ್ಲಿ ನಡೆದಿದ್ದೇನು..?

‘ಮತ ಕಳ್ಳತನ’ದ ಆರೋಪದಲ್ಲಿ ಹುರುಳಿಲ್ಲ, ಸುಖಾಸುಮ್ಮನೆ ರಾಹುಲ್ ಗಾಂಧಿಯಿಂದ ಗೊಂದಲ ಸೃಷ್ಟಿ: ಹೆಚ್‌.ಡಿ. ಕುಮಾರಸ್ವಾಮಿ ಆರೋಪ

SIR ಗೊಂದಲ: ಅಕ್ರಮ ಬಯಲಾಗುವ ಭೀತಿಯಿಂದಲೇ ರಾಜಪಾಲರ ಬಳಿ ಓಡಿದ್ದಾರೆ: NDA ನಾಯಕರ ವಿರುದ್ಧ ಡಿಕೆ.ಶಿವಕುಮಾರ್ ವಾಗ್ದಾಳಿ