ಬರಾಕ್ ಒಬಾಮಾ 
ಪ್ರಧಾನ ಸುದ್ದಿ

ಗಣರಾಜ್ಯೋತ್ಸವ ದಿನಾಚರಣೆಗೆ ಭಾರತಕ್ಕೆ ಹೊರಟ ಅಮೇರಿಕಾ ರಾಷ್ಟ್ರಾಧ್ಯಕ್ಷ

ಅಮೇರಿಕಾ ರಾಷ್ಟ್ರಾಧ್ಯಕ್ಷ ಬರಾಕ್ ಒಬಾಮಾ ಭಾರತ ಪ್ರವಾಸಕ್ಕಾಗಿ ಆಂಡ್ರ್ಯೂಸ್ ವಿಮಾನಯಾನ ಕೇಂದ್ರದಿಂದ ಏರ ಫೋರ್ಸ್ ಒನ್ ವಿಮಾನದಲ್ಲಿ ಭಾರತಕ್ಕೆ ಹೊರಟಿದ್ದಾರೆ.

ವಾಶಿಂಗ್ ಟನ್: ಅಮೇರಿಕಾ ರಾಷ್ಟ್ರಾಧ್ಯಕ್ಷ ಬರಾಕ್ ಒಬಾಮಾ ಭಾರತ ಪ್ರವಾಸಕ್ಕಾಗಿ ಆಂಡ್ರ್ಯೂಸ್ ವಿಮಾನಯಾನ ಕೇಂದ್ರದಿಂದ ಏರ್ಫೋರ್ಸ್ ಒನ್ ವಿಮಾನದಲ್ಲಿ ಭಾರತಕ್ಕೆ ಹೊರಟಿದ್ದಾರೆ.

ಬಹುನಿರೀಕ್ಷಿತ ಈ ಪ್ರವಾಸದಲ್ಲಿ ಒಬಾಮಾ ಗಣರಾಜ್ಯೋತ್ಸವ ಆಚರಣೆಯಲ್ಲಿ ಪಾಲ್ಗೊಳ್ಳುವುದಲ್ಲದೆ, ಹವಾಮಾನ ಬದಲಾವಣೆ, ಭದ್ರತೆ ಮತ್ತು ಆರ್ಥಿಕ ಸಂಬಂಧಗಳ ಬಗ್ಗೆ ಮುನ್ನಡೆಯಲು ಭಾರತದ ಜೊತೆ ದ್ವಿಪಕ್ಷೀಯ ಮಾತುಕತೆ ನಡೆಸಲಿದ್ದಾರೆ.

ಅಮೇರಿಕಾ ಸರ್ಕಾರದ ಹಿರಿಯ ಅಧಿಕಾರಿಗಳನ್ನೊಳಗೊಂಡ ತಂಡದೊಂದಿಗೆ ಅಮೇರಿಕಾದ ಮೊದಲ ಮಹಿಳೆ ಮಿಷೆಲ್ ಒಬಾಮ ಕೂಡ ಪ್ರವಾಸ ಮಾಡಲಿದ್ದಾರೆ. ಭಾರತದ ಪ್ರಧಾನಿ ನರೇಂದ್ರ ಮೋದಿ ಅವರ ಆಹ್ವಾನದ ಮೇರೆ ಒಬಾಮಾ ಈ ಪ್ರವಾಸ ಕೈಗೊಂಡಿದ್ದಾರೆ.

ಜರ್ಮನಿಯ ರಾಮ್ಸ್ಟೈನ್ ನಲ್ಲಿ ವಿಮಾನಕ್ಕೆ ಇಂಧನದ ಸಲುವಾಗಿ ಒಂದು ಸಣ್ಣ ವಿರಾಮದ ನಂತರ ಭಾನುವಾರ ಬೆಳಗ್ಗೆ ೧೦ ಘಂಟೆಗೆ ದೆಹಲಿಯ ಪಲಮ್ ನ ಏರ್ಫೋರ್ಸ್ ನಿಲ್ದಾಣದಲ್ಲಿ ಪಾದಾರ್ಪಣೆ ಮಾಡಲಿದ್ದಾರೆ. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಬಿಜೆಪಿಗೆ ಬಿಗ್ ಶಾಕ್: 'ಮರುಎಣಿಕೆ' ಫಲಿತಾಂಶಕ್ಕೆ ಸುಪ್ರೀಂ ತಡೆ; ಶೃಂಗೇರಿ ಶಾಸಕರಾಗಿ ರಾಜೇಗೌಡ ಮುಂದುವರಿಕೆ, ಜೀವರಾಜ್ ಕಥೆ ಏನು?

Indian Stock Market: ಮುಗಿಯದ ಮಧ್ಯ ಪ್ರಾಚ್ಯ ಯುದ್ಧ, Sensex 1300 ಅಂಕ ಕುಸಿತ, 6 ಲಕ್ಷ ಕೋಟಿ ರೂ ನಷ್ಟ

ಬಂಗಾಳದಲ್ಲಿ ಬದಲಾವಣೆಯ ಪರ್ವ: ಗಡಿ ಸುರಕ್ಷತೆಗೆ ಆದ್ಯತೆ: BSFಗೆ ಭೂಮಿ ಹಸ್ತಾಂತರಿಸಲು ಸುವೇಂದು ಸರ್ಕಾರ ಅಸ್ತು, ಮೊದಲ ಸಂಪುಟ ಸಭೆಯಲ್ಲೇ ಮಹತ್ವದ ನಿರ್ಧಾರ..!

IPL 2026: RCB ವಿರುದ್ಧದ ಪಂದ್ಯದಿಂದ ಹೊರಗುಳಿದಿದ್ದ ಹಾರ್ದಿಕ್ ಪಾಂಡ್ಯ ಬಗ್ಗೆ ಮೌನ ಮುರಿದ MI; ಹೇಳಿದ್ದೇನು?

ಬಂಗಾಳ ಸಿಎಂ ಸುವೇಂದು ಆಪ್ತನ ಕೊಲೆ ಪ್ರಕರಣ: UPI ಪಾವತಿಯಿಂದ ಮಹತ್ವದ ಸುಳಿವು; ಮೂವರ ಬಂಧನ

SCROLL FOR NEXT