ಸಾಂದರ್ಭಿಕ ಚಿತ್ರ 
ಪ್ರಧಾನ ಸುದ್ದಿ

ಆಂಧ್ರಪ್ರದೇಶದಲ್ಲಿ ಭಾರಿ ಪ್ರಮಾಣದ ಸ್ಫೋಟಕ ವಸ್ತುಗಳ ವಶ; ನಾಲ್ವರ ಸೆರೆ

ಹೆಚ್ಚು ಪ್ರಮಾಣದ ಜೆಲೆಟಿನ್ ಕಡ್ಡಿಗಳು ಮತ್ತು ಡಿಟೋನೇಟರ್ ಗಳನ್ನು ಪೂರ್ವ ಗೋದಾವರಿ ಜಿಲ್ಲೆಯಲ್ಲಿ ಬುಧವಾರ ವಶಪಡಿಸಿಕೊಳ್ಳಲಾಗಿದ್ದು ನಾಲ್ವರನ್ನು

ರಾಜಾಮಂಡ್ರಿ: ಹೆಚ್ಚು ಪ್ರಮಾಣದ ಜೆಲೆಟಿನ್ ಕಡ್ಡಿಗಳು ಮತ್ತು ಡಿಟೋನೇಟರ್ ಗಳನ್ನು ಪೂರ್ವ ಗೋದಾವರಿ ಜಿಲ್ಲೆಯಲ್ಲಿ ಬುಧವಾರ ವಶಪಡಿಸಿಕೊಳ್ಳಲಾಗಿದ್ದು ನಾಲ್ವರನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಸ್ಫೋಟಕಗಳಲ್ಲಿ ಬಳಸುವ ೧೨೮ ಜೆಲೆಟಿನ್ ಕಡ್ಡಿಗಳು, ೧೧೮ ವಿದ್ಯುನ್ಮಾನ ದಿಟೋನೇಟರ್ ಗಳು ಮತ್ತು ೨೮ ವಿದ್ಯುಚ್ಚಕ್ತಿ ವಯರ್ ಗಳ ಗುಡ್ಡೆಯನ್ನು ಮರೇದುಮಿಲ್ಲಿ ಬಸ್ ನಿಲ್ದಾಣದ ಬಳಿ ಕಂಡು ಬಂದಿತ್ತು ಎಂದು ರಾಮಚೋಪ್ದವರಮ್ ಎ ಎಸ್ ಪಿ ಎಸ್. ಫಕೀರಪ್ಪ ತಿಳಿಸಿದ್ದಾರೆ.

ಬಂಧಿತರಾಗಿರುವ ನಾಲ್ಕು ಜನ ಚಿತ್ತೂರು, ಮರೇದುಮಿಲ್ಲಿ ಮತ್ತು ರಾಜಮಂಡ್ರಿಗೆ ಸೇರಿದವರು ಎಂದು ಪೊಲೀಸರು ತಿಳಿಸಿದ್ದಾರೆ.

"ಅವರ ವಿಚಾರಣೆ ಮಾಡುತ್ತಿದ್ದೇವೆ. ಈ ನಿಟ್ಟಿನಲ್ಲಿ ಪ್ರಕರಣ ದಾಖಲಾಗಿದ್ದು ತನಿಖೆ ಪ್ರಗತಿಯಲ್ಲಿದೆ ಎಂದು ಕೂಡ ಅವರು ತಿಳಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಉದ್ಯೋಗಾಕಾಂಕ್ಷಿಗಳಿಗೆ ಗುಡ್ ನ್ಯೂಸ್: 56 ಸಾವಿರ ಹುದ್ದೆ ನೇಮಕಕ್ಕೆ ಸಚಿವ ಸಂಪುಟ ಅಸ್ತು

ದಲಿತ ಸಚಿವರ ನಿಯೋಗ ಭೇಟಿ ಬೆನ್ನಲ್ಲೇ SC ಒಳ ಮೀಸಲಾತಿ ಮಸೂದೆಗೆ ರಾಜ್ಯಪಾಲರ ಅಂಕಿತ

19 ವರ್ಷಗಳ ಹಳೆಯ ದಾಖಲೆ ಉಡೀಸ್: ಅಭಿಷೇಕ್, ಪಾಂಡ್ಯ ಅಬ್ಬರ; ಜಿಂಬಾಬ್ವೆಗೆ 257 ರನ್‌ ಬೃಹತ್ ಮೊತ್ತದ ಗುರಿ ನೀಡಿದ ಭಾರತ!

AI, ಕೃಷಿ, ಸೈಬರ್ ಭದ್ರತೆ, UPI ಸೇರಿದಂತೆ ಸರಣಿ ಒಪ್ಪಂದಗಳಿಗೆ ಭಾರತ ಮತ್ತು ಇಸ್ರೇಲ್ ಸಹಿ

'ಸಂಘರ್ಷಕ್ಕೆ ಮಾನವೀಯತೆ ಬಲಿಯಾಗಬಾರದು': ಗಾಜಾ ಶಾಂತಿ ಯೋಜನೆಗೆ ಪ್ರಧಾನಿ ಮೋದಿ ಬೆಂಬಲ

SCROLL FOR NEXT