ಸಾಂದರ್ಭಿಕ ಚಿತ್ರ 
ಪ್ರಧಾನ ಸುದ್ದಿ

ಪೋರ್ನ್ ತಾಣಗಳನ್ನು ತಡೆಹಿಡಿಯಲಿದ್ದೇವೆ; ಸುಪ್ರೀಮ್ ಕೋರ್ಟ್ ಗೆ ಕೇಂದ್ರ ಸರ್ಕಾರ

ವಯಸ್ಕರ ಪೋರ್ನ್ ಅಂತರ್ಜಾಲ ತಾಣಗಳನ್ನು, ಅದರಲ್ಲೂ ಮಕ್ಕಳ ದೃಶ್ಯಗಳನ್ನು ಒಳಗೊಂಡವನ್ನು ತಡೆ ಹಿಡಿಯಲು ಕೇಂದ್ರ ಸರ್ಕಾರ ಎಲ್ಲ ಅಗತ್ಯ ಕ್ರಮಗಳನ್ನು

ನವದೆಹಲಿ: ವಯಸ್ಕರ ಪೋರ್ನ್ ಅಂತರ್ಜಾಲ ತಾಣಗಳನ್ನು, ಅದರಲ್ಲೂ ಮಕ್ಕಳ ದೃಶ್ಯಗಳನ್ನು ಒಳಗೊಂಡವನ್ನು ತಡೆ ಹಿಡಿಯಲು ಕೇಂದ್ರ ಸರ್ಕಾರ ಎಲ್ಲ ಅಗತ್ಯ ಕ್ರಮಗಳನ್ನು ತೆಗೆದುಕೊಳ್ಳಲಿದೆ ಎಂದು ಸುಪ್ರೀಮ್ ಕೋರ್ಟ್ ಗೆ ಬುಧವಾರ ತಿಳಿಸಿದೆ.

ಇದಕ್ಕೂ ಮುಂಚೆ ಅರ್ಜಿದಾರನೊಬ್ಬ ಸಲ್ಲಿಸಿದ ಅರ್ಜಿ ವಿಚಾರಣೆ ಮಾಡುತ್ತಿದ್ದ, ಸರ್ವೋಚ್ಛ ನ್ಯಾಯಾಲಯದ ಮುಖ್ಯ ನ್ಯಾಯಮೂರ್ತಿ ಎಚ್ ಎಲ್ ದತ್ತು ಅವರನ್ನು ಒಳಗೊಂಡ ವಿಭಾಗೀಯ ಪೀಠ, ಈ ನಿಟ್ಟಿನಲ್ಲಿ ಅಗತ್ಯ ಕ್ರಮಗಳನ್ನು ತೆಗೆದುಕೊಂಡಿಲ್ಲ ಎಂದು ಅಸಮಧಾನ ವ್ಯಕ್ತಪಡಿಸಿತ್ತು. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಇಂಧನ ಸ್ಥಾವರಗಳ ಮೇಲಿನ ದಾಳಿಯನ್ನು ನಿಲ್ಲಿಸಲು ರಷ್ಯಾ-ಉಕ್ರೇನ್ ಒಪ್ಪಿಕೊಂಡಿವೆ: ಟ್ರಂಪ್ ಘೋಷಣೆ

ಕೊನೆಯ ಓವರ್‌ನಲ್ಲಿ ಭಾರತಕ್ಕೆ ವಿಂಡೀಸ್ ವಿರುದ್ಧ ರೋಚಕ ಜಯ: T20 ಸರಣಿಯಲ್ಲಿ 2-1 ಮುನ್ನಡೆ!

'We're Sorry': ಅಭಿಜಿತ್ ದೀಪ್ಕೆಗೆ ಅಜ್ಜಿಯ ಸಾವಿನ ಬಗ್ಗೆ ತಿಳಿಸಿದ್ದ ಮಹಿಳಾ ಪೊಲೀಸ್; ಹೇಗಿತ್ತು CJP ನಾಯಕನ ಪ್ರತಿಕ್ರಿಯೆ...: ವಿಡಿಯೋ ವೈರಲ್!

'ಮತದಾನದ ಹಕ್ಕನ್ನೇ ಕಸಿದರೆ ಯಾವ ಪಕ್ಷವೂ ಸುರಕ್ಷಿತವಾಗಿರಲ್ಲ': SIR ವಿರುದ್ಧ ದೇಶಾದ್ಯಂತ ಹೋರಾಟಕ್ಕೆ CJP ಕರೆ

ಸ್ಟಿಂಗ್‌ ಆಪರೇಷನ್ ಆರೋಪ: ಶಾಂಗ್ರೀಲಾ ಹೋಟೆಲ್‌ನಲ್ಲಿ ಯಾರ ಜೊತೆ ಕುಳಿತಿದ್ರಿ; ಸಿಎಂ ಶಿವಕುಮಾರ್ ವಿರುದ್ಧ HDK ಹೊಸ ಬಾಂಬ್