ಸಾಂದರ್ಭಿಕ ಚಿತ್ರ 
ಪ್ರಧಾನ ಸುದ್ದಿ

ಮಹಾರಾಷ್ಟ್ರದಲ್ಲಿ ಬಿಸಿಯೂಟ ಸೇವಿಸಿ ೧೦೦ ವಿದ್ಯಾರ್ಥಿಗಳು ಅಸ್ವಸ್ಥ; ಆಸ್ಪತ್ರೆಗೆ ದಾಖಲು

ನಂದೇದ್ ಪ್ರಾಥಮಿಕ ಶಾಲೆಯ ಮಧ್ಯಾಹ್ನದ ಬಿಸಿಯೂಟ ಸೇವಿಸಿ ಸುಮಾರು ೧೦೦ ವಿದ್ಯಾರ್ಥಿಗಳು ಅಸ್ವಸ್ಥರಾಗಿದ್ದರಿಂದ ಅವರನ್ನು ಹತ್ತಿರದ ನಾಗರಿಕ

ನಂದೇದ್(ಮಹಾರಾಷ್ಟ್ರ): ನಂದೇದ್ ಪ್ರಾಥಮಿಕ ಶಾಲೆಯ ಮಧ್ಯಾಹ್ನದ ಬಿಸಿಯೂಟ ಸೇವಿಸಿ ಸುಮಾರು ೧೦೦ ವಿದ್ಯಾರ್ಥಿಗಳು ಅಸ್ವಸ್ಥರಾಗಿದ್ದರಿಂದ ಅವರನ್ನು ಹತ್ತಿರದ ನಾಗರಿಕ ಆಸ್ಪತ್ರೆಗೆ ಸೇರಿಸಲಾಗಿದೆ.

ವಿಷಾಹಾರ ಸೇವಿಸಿದ ಕೂಡಲೆ ಮಕ್ಕಳು ವಾಂತಿ ಮಾಡಲು ಪ್ರಾರಂಭಿಸಿದರು ಎಂದು ತಿಳಿದುಬಂದಿದೆ.

ವರದಿಗಳ ಪ್ರಕಾರ ಕೆಲವು ವಿದ್ಯಾರ್ಥಿಗಳ ಸ್ಥಿತಿ ಗಂಭೀರವಾಗಿದ್ದು ತುರ್ತು ನಿಗಾ ಘಟಕಕ್ಕೆ ದಾಖಲು ಮಾಡಲಾಗಿದೆ.

"ಸುಮಾರು ೧೦೦ ವಿದ್ಯಾರ್ಥಿಗಳನ್ನು ದಾಖಲಿಸಲಾಗಿದೆ. ಆಸ್ಪತ್ರೆಯ ಸಿಬ್ಬಂದಿಗಳು ಪರಿಸ್ಥಿಯನ್ನು ಚೆನ್ನಾಗಿ ನಿಭಾಯಿಸಿದ್ದಾರೆ. ಊಟ ಸೇವಿಸಿದಾಕ್ಷಣ ಈ ಘಟನೆ ನಡೆದಿದೆ ಎಂದು ತಿಳಿದುಬಂದಿದೆ. ಆದರೆ ಇದಕ್ಕೆ ನಿಖರವಾದ ಕಾರಣ ಸದ್ಯಕ್ಕೆ ಹೇಳಲಾಗುವುದಿಲ್ಲ. ಅಧಿಕಾರಿಗಳೊಂದಿಗೆ ಚರ್ಚಿಸಿದ ನಂತರವೇ ಹೆಚ್ಚಿನ ವಿವರಗಳನ್ನು ಹೇಳಲು ಸಾಧ್ಯ" ಎಂದಿದ್ದಾರೆ ಮಕ್ಕಳಿಗೆ ಚಿಕಿತ್ಸೆ ನೀಡುತ್ತಿರುವ ವೈದ್ಯ ಡಾ. ಸಾಂತ್ರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

NEET ಭದ್ರತೆಗೆ ಆದ್ಯತೆ; ದೇಶಾದ್ಯಂತ Telegram app ತಾತ್ಕಾಲಿಕ ನಿಷೇಧ, ಕೇಂದ್ರದ ಆದೇಶ ಎತ್ತಿಹಿಡಿದ Delhi ಹೈಕೋರ್ಟ್..!

US-Iran ಒಪ್ಪಂದ ಬೆನ್ನಲ್ಲೇ Hormuzನಲ್ಲಿ ತೈಲ ಸಾಗಣೆ ಪುನರಾರಂಭ: ಲೆಬನಾನ್'ನಲ್ಲಿ ಮುಂದುವರೆದ ಉದ್ವಿಗ್ನತೆ, ಮಧ್ಯಪ್ರಾಚ್ಯ ಶಾಂತಿಗೆ ಕಂಟಕ..!

ಶತ್ರು ಮುಂದೆ ಶರಣಾಗುವ ಪ್ರಶ್ನೆಯೇ ಇಲ್ಲ, ಹತಾಶೆಯಿಂದ ಒಪ್ಪಂದಕ್ಕೆ ಮುಂದಾಗಿದ್ದಾರೆ: ಇರಾನ್‌ ಪರಮೋಚ್ಛ ನಾಯಕ ಮೊಜ್ತಾಬಾ ಖಮೇನಿ

ಪರಿಷತ್ತಿನಲ್ಲಿ ಬಲ ಹೆಚ್ಚಿಸಿಕೊಂಡ ಕಾಂಗ್ರೆಸ್: ಗೋಹತ್ಯೆ ನಿಷೇಧ ಮಸೂದೆ ಪರಿಶೀಲಿಸುವತ್ತ ಸರ್ಕಾರದ ಚಿತ್ತ?

ಧರ್ಮಸ್ಥಳ ಪ್ರಕರಣ ತನಿಖೆ ಚುರುಕು: ನಾಪತ್ತೆಯಾಗಿರುವ 17 ಮಂದಿ DNA ಹೊಂದಾಣಿಕೆ ಪ್ರಕ್ರಿಯೆ ಆರಂಭ..!