ಬಂಧನದಲ್ಲಿರುವ ಸ್ವಘೋಷಿತ ದೇವಮಾನವ ಅಸಾರಂ ಬಾಪು 
ಪ್ರಧಾನ ಸುದ್ದಿ

ಅಸಾರಂ ಲೈಂಗಿಕ ದೌರ್ಜನ್ಯ ಪ್ರಕರಣದ ಸಾಕ್ಷಿದಾರನಿಗೆ ಗುಂಡು

ಸ್ವಘೋಷಿತ ದೇವಮಾನವ ಅಸಾರಂ ಬಾಪು ಲೈಂಗಿಕ ಕಿರುಕುಳ ಪ್ರಕರಣದ ಪ್ರಮುಖ ಪ್ರತ್ಯಕ್ಷದರ್ಶಿಗೆ ಕಳೆದ ರಾತ್ರಿ ಷಹಜಹಾನ್ಪುರದಲ್ಲಿ ಗುರುತು ಹಚ್ಚದ

ಷಹಜಹಾನ್ಪುರ: ಸ್ವಘೋಷಿತ ದೇವಮಾನವ ಅಸಾರಂ ಬಾಪು ಲೈಂಗಿಕ ಕಿರುಕುಳ ಪ್ರಕರಣದ ಪ್ರಮುಖ ಪ್ರತ್ಯಕ್ಷದರ್ಶಿಗೆ ಕಳೆದ ರಾತ್ರಿ ಷಹಜಹಾನ್ಪುರದಲ್ಲಿ ಗುರುತು ಹಚ್ಚದ ಇಬ್ಬರು ಬಂದೂಕಿನಿಂದ ಗುಂಡು ಹೊಡೆದ ಘಟನೆ ನಡೆದಿದೆ.

ಸಾಕ್ಷಿದಾರ ರಾಮ್ ಕೃಪಾಲ್ ಅವರು ಮಾರುಕಟ್ಟೆಯಿಂದ ಮನೆಗೆ ಹೋಗಬೇಕಾದರೆ ಈ ಘಟನೆ ನಡೆದಿದೆ.

"ರಾಮ್ ಕೃಪಾಲ್ ಅವರ ಮೇಲೆ ಗುಂಡಿನ ದಾಳಿ ನಡೆದಿದ್ದು ಅವರನ್ನು ಪ್ರಾಥಮಿಕ ಚಿತ್ಸೆಗಾಗಿ ಜಿಲ್ಲಾ ಆಸ್ಪತ್ರಗೆ ಸೇರಿಸಲಾಗಿದೆ. ಅಲ್ಲಿಂದ ಅವರನ್ನು ಬರೇಲಿಗೆ ಕೊಂಡೊಯ್ಯಲಾಗಿದೆ. ತನಿಖೆ ಪ್ರಗತಿಯಲ್ಲಿದೆ" ಎಂದು ಷಹಜಹಾನ್ಪುರದ ಪೋಲಿಸ್ ಆಯುಕ್ತ ಬಬ್ಲು ಕುಮಾರ್ ತಿಳಿಸಿದ್ದಾರೆ.

ಈ ಅಪರಾಧದಲ್ಲಿ ಭಾಗಿಯಾದವರ ವಿದ್ರುದ್ಧ ಶಿಸ್ತು ಕ್ರಮ ಕೈಗೊಳ್ಳಲಾಗುವುದು ಎಂದು ಅವರು ತಿಳಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಮುಂಬೈ: ಖ್ಯಾತ ಹಿರಿಯ ಗಾಯಕಿ ಆಶಾ ಭೋಸ್ಲೆ ನಿಧನ, ಗಣ್ಯರ ಕಂಬನಿ

US-Iran Peace Talks: ಇಸ್ಲಾಮಾಬಾದ್‌ನಲ್ಲಿ 21 ಗಂಟೆ ಮಾತುಕತೆಯಾದ್ರು, ಯುಎಸ್- ಇರಾನ್ ಶಾಂತಿ ಒಪ್ಪಂದ ವಿಫಲ! ಕಾರಣಗಳೇನು?

'ಇರಾನ್ ನಮಗೆ ಬೆದರಿಕೆಯೊಡ್ಡಿತ್ತು, ಆದರೆ ಈಗ ಬದುಕುಳಿಯಲು ಹೋರಾಡುತ್ತಿದೆ': ಶಾಂತಿ ಮಾತುಕತೆ ವಿಫಲದ ಬಳಿಕ ಇಸ್ರೇಲ್!

"Bad News": ಅಮೆರಿಕದ ಷರತ್ತುಗಳನ್ನು ಇರಾನ್ ಒಪ್ಪುತ್ತಿಲ್ಲ- ಜೆಡಿ ವ್ಯಾನ್ಸ್!

ಪಾಕಿಸ್ತಾನ ಮಧ್ಯಸ್ಥಿಕೆಯಲ್ಲಿ ನೇರ ಮಾತುಕತೆ; ಅಮೆರಿಕದ ಬೇಡಿಕೆ ಅತಿಯಾಗಿದೆ ಎಂದು ಇರಾನ್ ಮಾಧ್ಯಮಗಳ ಆರೋಪ

SCROLL FOR NEXT