ಸಾಂದರ್ಭಿಕ ಚಿತ್ರ 
ಪ್ರಧಾನ ಸುದ್ದಿ

ಎಎಪಿ ಶಾಸಕನ ಮೇಲೆ ದೆಹಲಿಯಲ್ಲಿ ಗುಂಡಿನ ದಾಳಿ; ಅಪಾಯದಿಂದ ಪಾರು

ದೆಹಲಿಯ ಆಡಳಿತ ಪಕ್ಷ ಎಎಪಿಯ ಶಾಸಕ ವೇದ ಪ್ರಕಾಶ್ ಮೇಲೆ ಶುಕ್ರವಾರ ಬೆಳಗ್ಗೆ ಕಿಡಿಗೇಡಿಗಳು ಗುಂಡು ಹಾರಿಸಿದ್ದು ಅವರು ಅಪಾಯದಿಂದ ಪಾರಾಗಿದ್ದಾರೆ ಎಂದು

ನವದೆಹಲಿ: ದೆಹಲಿಯ ಆಡಳಿತ ಪಕ್ಷ ಎಎಪಿಯ ಶಾಸಕ ವೇದ ಪ್ರಕಾಶ್ ಮೇಲೆ ಶುಕ್ರವಾರ ಬೆಳಗ್ಗೆ ಕಿಡಿಗೇಡಿಗಳು ಗುಂಡು ಹಾರಿಸಿದ್ದು ಅವರು ಅಪಾಯದಿಂದ ಪಾರಾಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಬಾವಾನದ ಶಾಸಕ ವೇದ ಪ್ರಕಾಶ್ ಅವರು ಈಶ್ವರ್ ಕಾಲೋನಿಯ ತಮ್ಮ ಕಚೇರಿಯ ಮುಂದೆ ಗುಂಡಿನ ದಾಳಿಗೆ ಒಳಗಾಗಿದ್ದಾರೆ.

"ಶಾಸಕ ವೇದ ಪ್ರಕಾಶ್ ಮೇಲೆ ಕೆಲವು ಕಿಡಿಗೇಡಿಗಳು ಅವರ ಕಚೇರಿಯ ಹೊರಗೇ ಗುಂಡು ಹಾರಿಸಿದ್ದಾರೆ" ಎಂದು ಪೋಲಿಸ್ ಅಧಿಕಾರಿ ತಿಳಿಸಿದ್ದಾರೆ.

ಈ ಘಟನೆಯಲ್ಲಿ ಯಾರೂ ಗಾಯಗೊಂಡಿಲ್ಲ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

TMCಗೆ ಸೆಡ್ಡು ಹೊಡೆದ ಬಂಡಾಯ ಸಂಸದರಿಗೆ ಶಾಕ್‌: 20 ಮಂದಿಗೆ ಲೋಕಸಭಾ ಸಚಿವಾಲಯ ನೋಟಿಸ್‌, 7 ದಿನಗಳೊಳಗೆ ಉತ್ತರಿಸುವಂತೆ ಸೂಚನೆ..!

ಬಿಜೆಪಿ ಸಂಸದೀಯ ಮಂಡಳಿಯಲ್ಲಿ ಮಹತ್ತರ ಬದಲಾವಣೆ ಸಾಧ್ಯತೆ; ನಾಲ್ವರು ಮುಖ್ಯಮಂತ್ರಿಗಳಿಗೆ ಸ್ಥಾನ?

ಇರಾನ್‌ ತೈಲ ವಹಿವಾಟಿಗೆ ಅಮೆರಿಕಾ ಬ್ರೇಕ್: ಭಾರತದ 4 ಕಂಪನಿಗಳು ಕಪ್ಪುಪಟ್ಟಿಗೆ, 3 ಪ್ರಜೆಗಳ ಮೇಲೂ ನಿರ್ಬಂಧ..!

"ಮದುವೆ ಅಂದ್ರೆ ಗುಲಾಮಗಿರಿಯಲ್ಲ, ಮನೆಗೆಲಸ ಮಾಡು-ಅತ್ತೆ-ಮಾವನ ನೋಡ್ಕೋ ಅನ್ನೋಕೆ ಗಂಡನಿಗೆ ಹಕ್ಕಿಲ್ಲ": ಹೈಕೋರ್ಟ್ ಮಹತ್ವದ ತೀರ್ಪು..!

ಬಿಡದಿ ಟೌನ್‌ಶಿಪ್‌ ಯೋಜನೆ: ರೈತರ ಭೂಮಿ ಕಸಿಯಲ್ಲ, denotification ಮಾಡಲ್ಲ- ಸಿಎಂ ಡಿಕೆ. ಶಿವಕುಮಾರ್ ಸ್ಪಷ್ಟನೆ