ಸಾಂದರ್ಭಿಕ ಚಿತ್ರ 
ಪ್ರಧಾನ ಸುದ್ದಿ

ಭ್ರಷ್ಟಾಚಾರ: 5 ವರ್ಷಗಳಲ್ಲಿ 100 ಐಎಎಸ್ ಅಧಿಕಾರಿಗಳ ವಿರುದ್ಧ ಸಿಬಿಐ ಕೇಸ್

ವಿವಿಧ ಭ್ರಷ್ಟಾಚಾರ ಪ್ರಕರಣಗಳಿಗೆ ಸಂಬಂಧಿಸಿದಂತೆ ಕಳೆದ ಐದು ವರ್ಷಗಳಲ್ಲಿ ಸಿಬಿಐ 100 ಐಎಎಸ್ ಅಧಿಕಾರಿಗಳ ವಿರುದ್ಧ ಪ್ರಕರಣ ದಾಖಲಿಸಿದೆ. ಈ ಪೈಕಿ 66...

ನವದೆಹಲಿ: ವಿವಿಧ ಭ್ರಷ್ಟಾಚಾರ ಪ್ರಕರಣಗಳಿಗೆ ಸಂಬಂಧಿಸಿದಂತೆ ಕಳೆದ ಐದು ವರ್ಷಗಳಲ್ಲಿ ಸಿಬಿಐ 100 ಐಎಎಸ್ ಅಧಿಕಾರಿಗಳ ವಿರುದ್ಧ ಪ್ರಕರಣ ದಾಖಲಿಸಿದೆ. ಈ ಪೈಕಿ 66 ಅಧಿಕಾರಿಗಳ ವಿರುದ್ಧ ಪ್ರಾಸಿಕ್ಯೂಷನ್‌ಗೆ ಕೇಂದ್ರ ಸರ್ಕಾರ ಅನುಮತಿ ನೀಡಿದೆ.

2010ರಿಂದ ಇಲ್ಲಿಯವರೆಗೆ 10 ಸಿಎಎಸ್‌ಎಸ್(ಕೇಂದ್ರ ಸಚಿವಾಲಯ ಸೇವೆ) ಗ್ರೂಪ್ ಎ ಅಧಿಕಾರಿಗಳು ಹಾಗೂ 9 ಸಿಬಿಐ ಗ್ರೂಪ್ ಎ ಅಧಿಕಾರಿಗಳು ಸೇರಿದಂತೆ ಒಟ್ಟು 100 ಐಎಎಸ್ ಅಧಿಕಾರಿಗಳ ವಿರುದ್ಧ ಪ್ರಾಸಿಕ್ಯೂಷನ್‌ಗೆ ಅನುಮತಿ ಕೋರಿ ಸಿಬಿಐ ಮನವಿ ಸಲ್ಲಿಸಿದೆ ಎಂದು ಸಿಬ್ಬಂದಿ, ಸಾರ್ವಜನಿಕ ಕುಂದುಕೊರತೆ ಹಾಗೂ ಪಿಂಚಣಿ ಖಾತೆ ರಾಜ್ಯ ಸಚಿವ ಜಿತೇಂದ್ರ ಸಿಂಗ್ ಅವರು ಇಂದು ರಾಜ್ಯಸಭೆಗೆ ಲಿಖಿತ ಉತ್ತರ ನೀಡಿದ್ದಾರೆ.

8 ಸಿಎಸ್‌ಎಸ್ ಗ್ರೂಪ್ ಎ ಹಾಗೂ 6 ಸಿಬಿಐ ಗ್ರೂಪ್ ಎ ಅಧಿಕಾರಿಗಳು ಸೇರಿದಂತೆ ಕೇಂದ್ರ ಸರ್ಕಾರ ಇದುವರೆಗೆ ಒಟ್ಟು 66 ಅಧಿಕಾರಿಗಳ ವಿರುದ್ಧ ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡಿದೆ ಸಚಿವರು ತಿಳಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ನಾವು ದಾಳಿ ಮಾಡದೇ ಹೋಗಿದ್ದರೆ ಇಷ್ಟು ಹೊತ್ತಿಗೆ Iran ಅಣ್ವಸ್ತ್ರ ರಾಷ್ಟ್ರವಾಗಿರುತ್ತಿತ್ತು': ಇಸ್ರೇಲ್ ಪ್ರಧಾನಿ ಬೆಂಜಮಿನ್ ನೇತನ್ಯಾಹು

IPL 2026: ತವರಿನಲ್ಲಿ ಮುಂಬೈ ಗೆ ಮುಖಭಂಗ; RCB ಗೆ 18 ರನ್ ಭರ್ಜರಿ ಗೆಲುವು!

7 ತಿಂಗಳ ಮಗುವಿಗಾಗಿ ಕೆಲಸದ ಸಮಯದ ಹೊಂದಾಣಿಕೆ ಕೋರಿದ ಭಾರತೀಯ ಉದ್ಯೋಗಿ; US ಮ್ಯಾನೇಜರ್ ಪ್ರತಿಕ್ರಿಯೆ ಬಗ್ಗೆ ಜಾಲತಾಣಗಳಲ್ಲಿ ಭಾರಿ ಚರ್ಚೆ!

ಗುರಿ ಇಟ್ಟಿದ್ದು ಜಿಹಾದಿ ಬಂಡುಕೋರರಿಗೆ, ಗುರಿಯಾಗಿದ್ದು ಸ್ಥಳೀಯ ಮಾರ್ಕೆಟ್; 100 ಕ್ಕೂ ಹೆಚ್ಚು ನಾಗರಿಕರ ಮಾರಣಹೋಮ!

IPL 2026: ಮುಂಬೈ ವಿರುದ್ದ ಭರ್ಜರಿ ಬ್ಯಾಟಿಂಗ್; ಬಾಬರ್ ಆಜಂ, ಕ್ರಿಸ್ ಗೇಯ್ಲ್ ದಾಖಲೆ ಮುರಿದ Virat Kohli!

SCROLL FOR NEXT