ಡಾ. ಬಿಆರ್ ಅಂಬೇಡ್ಕರ್ ಹುಟ್ಟೂರು ಮಾಹೌಗೆ ರಾಹುಲ್ ಗಾಂಧಿ ಭೇಟಿ
ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿ ಅವರು ಸಂವಿಧಾನಶಿಲ್ಪಿ ಡಾ. ಬಿಆರ್ ಅಂಬೇಡ್ಕರ್ ಆವರ ಹುಟ್ಟಿದ ಸ್ಥಳ...
ಇಂದೋರ್: ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿ ಅವರು ಸಂವಿಧಾನಶಿಲ್ಪಿ ಡಾ. ಬಿ ಆರ್ ಅಂಬೇಡ್ಕರ್ ಆವರ ಹುಟ್ಟೂರು ಮಧ್ಯಪ್ರದೇಶದ ಮಾಹೌಗೆ ಮಂಗಳವಾರ ಭೇಟಿ ನೀಡಲಿದ್ದಾರೆ.
ಅಲ್ಲಿನ ದಲಿತ ಸಮುದಾಯದ ಜೊತೆ ಕಾಂಗ್ರೆಸ್ ಉಪಾಧ್ಯಕ್ಷ ಮಾತುಕತೆ ನಡೆಸಲಿದ್ದಾರೆ.
ಅಲ್ಲಿ ಡಾ. ಬಿ ಆರ್ ಅಂಬೇಡ್ಕರ್ ಅವರ ಪ್ರತಿಮೆಗೆ ಹಾರ ಹಾಕಲಿದ್ದು, ಸಾರ್ವಜನಿಕ ರ್ಯಾಲಿಯನ್ನುದ್ದೇಶಿಸಿ ಮಾತನಾಡಲಿದ್ದಾರೆ.
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.