ಫ್ರಾನ್ಸ್ ಪ್ರಧಾನಿ ಮ್ಯಾನುಯೆಲ್ ವಾಲ್ಸ್ 
ಪ್ರಧಾನ ಸುದ್ದಿ

ಭಯೋತ್ಪಾದನೆಯನ್ನು ದ್ವೇಷಿಸಿ, ಇಸ್ಲಾಂನಲ್ಲ: ಫ್ರಾನ್ಸ್ ಪ್ರಧಾನಿ

ಭಯೋತ್ಪಾದನೆಗೂ ಮತ್ತು ಇಸ್ಲಾಂಗೂ ಯಾವುದೇ ಸಂಬಂಧವಿಲ್ಲ ಎಂದು ಮುಸ್ಲಿಂ ಸಮುದಾಯವನ್ನುದ್ದೇಶಿಸಿ ಸಭೆಯಲ್ಲಿ ಇಂದು ಫ್ರಾನ್ಸ್ ಪ್ರಧಾನಿ ಮ್ಯಾನುಯೆಲ್

ಪ್ಯಾರಿಸ್: ಭಯೋತ್ಪಾದನೆಗೂ ಮತ್ತು ಇಸ್ಲಾಂಗೂ ಯಾವುದೇ ಸಂಬಂಧವಿಲ್ಲ ಎಂದು ಮುಸ್ಲಿಂ ಸಮುದಾಯವನ್ನುದ್ದೇಶಿಸಿ ಸಭೆಯಲ್ಲಿ ಇಂದು ಫ್ರಾನ್ಸ್ ಪ್ರಧಾನಿ ಮ್ಯಾನುಯೆಲ್ ವಾಲ್ಸ್ ತಿಳಿಸಿದ್ದಾರೆ.

ಕೆಲವು ತಿಂಗಳುಗಳ ಹಿಂದೆ ಪ್ಯಾರಿಸ್ ಚಾರ್ಲಿ ಹೆಬ್ಡೋ ದಾಳಿಯ ನಂತರ ೧೭ ಕ್ಕೂ ಹೆಚ್ಚು ಜನ ಮೃತಪಟ್ಟ ಘಟನೆಯ ನಂತರ ೫೦ ಲಕ್ಷ ಮುಸ್ಲಿಂ ಸಮುದಾಯ ಹೊಂದಿರುವ ಫ್ರಾನ್ಸ್ ನಲ್ಲಿ ಒಳ್ಳೆಯ ಬಾಂಧವ್ಯ ಬೆಳೆಸಿಕೊಳ್ಳಲು ಸಮುದಾಯದ ಮುಖಂಡರೊಂದಿಗೆ ಹಲವಾರು ಸಭೆಗಳನ್ನು ಸರ್ಕಾರ ಹಮ್ಮಿಕೊಂಡಿದೆ.

೧೨೦-೧೫೦ ಮುಸ್ಲಿಮರು ಭಾಗವಹಿಸಿದ್ದ ಈ ಸಭೆಯಲ್ಲಿ ಸಮುದಾಯದ ಮುಖಂಡರು, ಹಿರಿಯ ಸರ್ಕಾರಿ ಅಧಿಕಾರಿಗಳು ಮತ್ತು ಸಚಿವರು ಪಾಲ್ಗೊಂಡಿದ್ದು, ಧಾರ್ಮಿಕ ಪ್ರದೇಶಗಳು, ಮಾಧ್ಯಮದಲ್ಲಿ ಇಸ್ಲಾಂ ಬಗೆಗಿನ ಚಿತ್ರಣ ಮತ್ತು ಹೊಸ ಮಸೀದಿಗಳನ್ನು ಕಟ್ಟುವ ವಿಷಯಗಳನ್ನು ಚರ್ಚಿಸಲಾಗಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಬೆಂಗಳೂರಲ್ಲಿ ಆಪರೇಷನ್‌ ಫುಟ್‌ಪಾತ್‌: ಇದುವರೆಗೆ 9,878 ಅತಿಕ್ರಮಣ ತೆರವು; CM ಡಿಕೆಶಿ ಸಿಟಿ ರೌಂಡ್ಸ್!

Kumbh Mela viral girl ಮೊನಾಲಿಸಾ 'ನಾಪತ್ತೆ'​: ಪೊಲೀಸ್ ರಕ್ಷಣೆ ಹಿಂಪಡೆದ ಕೇರಳ ಹೈಕೋರ್ಟ್

BJP ಆರೋಪಗಳ ಬೆನ್ನಲ್ಲೇ ಮಂಗಳೂರಿನಲ್ಲಿ 8 ಬಾಂಗ್ಲಾದೇಶಿ ಪ್ರಜೆಗಳ ಬಂಧನ; ಗಡಿಪಾರಿಗೆ ಸಿದ್ಧತೆ

ವಿಜಯಪುರದಲ್ಲಿ ಭೀಕರ ಅಪಘಾತ: ಡಿವೈಡರ್‌ಗೆ ಕಾರು ಡಿಕ್ಕಿ; ಇಬ್ಬರು ಪುತ್ರರ ಜೊತೆ ತಾಯಿ ಸ್ಥಳದಲ್ಲೇ ಸಾವು!

'ಮಮತಾರಂತೆ ನಾನು ದುರ್ಬಲ, ಹೇಡಿ CM ಅಲ್ಲ': ಶಾಸಕ ಹುಮಾಯೂನ್ ಕಬೀರ್​ ಬೆವರಿಳಿಸಿದ ಸುವೇಂದು ಅಧಿಕಾರಿ