ನಿರ್ಮಾಪಕರೊಂದಿಗೆ ರೋಷನ್ ಬೇಗ್ 
ಪ್ರಧಾನ ಸುದ್ದಿ

ನಿರ್ಮಾಪಕರ ಸಮಸ್ಯೆ ನಿವಾರಣೆಗೆ ಸರ್ಕಾರ ಸಿದ್ಧ: ರೋಷನ್ ಬೇಗ್

ಸ್ಯಾಂಡಲ್ ವುಡ್ ನಿರ್ಮಾಪಕರ ಸಮಸ್ಯೆಗಳನ್ನು ಈಡೇರಿಸುವುದಾಗಿ ವಾರ್ತಾ ಸಚಿವ ರೋಷನ್ ಬೇಗ್ ಅವರ ಭರವಸೆ ಹಿನ್ನೆಲೆಯಲ್ಲಿ ನಿರ್ಮಾಪಕರು ಉಪವಾಸ ಸತ್ಯಾಗ್ರಹವನ್ನು ಕೈಬಿಟ್ಟಿದ್ದಾರೆ...

ಬೆಂಗಳೂರು: ಸ್ಯಾಂಡಲ್ ವುಡ್ ನಿರ್ಮಾಪಕರ ಸಮಸ್ಯೆಗಳನ್ನು ಈಡೇರಿಸುವುದಾಗಿ ವಾರ್ತಾ ಸಚಿವ ರೋಷನ್ ಬೇಗ್ ಅವರ ಭರವಸೆ ಹಿನ್ನೆಲೆಯಲ್ಲಿ ನಿರ್ಮಾಪಕರು ಉಪವಾಸ ಸತ್ಯಾಗ್ರಹವನ್ನು ಕೈಬಿಟ್ಟಿದ್ದಾರೆ.

ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ಸಭೆ ಕರೆದು ಶೀಘದಲ್ಲೇ ಸಮಸ್ಯೆ ಬಗೆಹರಿಸಲಾಗುವುದು ಎಂದು ಸಚಿವ ರೋಷನ್ ಬೇಗ್ ನಿರ್ಮಾಪಕರ ಮನವೊಲಿಸಿದ್ದು, ನಿರ್ಮಾಪಕರು ಉಪವಾಸ ಸತ್ಯಾಗ್ರಹ ಹಿಂಪಡೆದಿದ್ದಾರೆ.

ಇಂದು ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿಗೆ ಭೇಟಿ  ನೀಡಿದ ರೋಷನ್ ಬೇಗ್ ಕಲಾವಿದರು ಹಾಗೂ ನಿರ್ಮಾಪಕರ ಸಮಸ್ಯೆ ಬಗ್ಗೆ ಮಾಹಿತಿ ಪಡೆದು ಶೀಘ್ರದಲ್ಲೇ ಈ ಸಮಸ್ಯೆ ಪರಿಹರಿಸಲು ಸರ್ಕಾರ ಮಧ್ಯೆ ಪ್ರವೇಶಿಸಿ ಸಮಸ್ಯೆಗೆ ಸೂಕ್ತ ಪರಿಹಾರ ದೊರಕಿಸುವುದಾಗಿ ನೀಡಿ ಭರವಸೆ ಹಿನ್ನೆಲೆಯಲ್ಲಿ ನಿರ್ಮಾಪಕರು ತಾತ್ಕಾಲಿಕವಾಗಿ ಸತ್ಯಾಗ್ರಹ ಕೈಬಿಟ್ಟಿದ್ದಾರೆ. ಈ ವೇಳೆ ವಾಟಾಳ್ ನಾಗರಾಜ್, ಬಾಮಾ ಹರೀಶ್, ಸಾರಾ ಗೋವಿಂದ್, ಎಸ್ ನಾರಾಯಣ್ ಮೊದಲಾದವರು ಇದ್ದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Operation Sindoor; Kirana Hills ಪರಮಾಣು ನೆಲೆಗೆ ಅಪ್ಪಳಿಸಿದ ಭಾರತದ ಡ್ರೋನ್? ಬೆಚ್ಚಿಬಿದ್ದ ಪಾಕಿಸ್ತಾನ..! Indian Army ಹೇಳಿದ್ದೇನು?

ನಿರ್ಬಂಧದ ಹೊರತಾಗಿಯೂ ರಷ್ಯಾದಲ್ಲಿ ಇಳಿದ ಅಮೆರಿಕದ C-17 ಮಿಲಿಟರಿ ವಿಮಾನ: ಮಿಷನ್ ಮಾತ್ರ ನಿಗೂಢ!

ನೀಟ್ ಪ್ರತಿಭಟನಾಕಾರರ ಮೇಲೆ ಪೊಲೀಸ್ ದೌರ್ಜನ್ಯ ಆರೋಪ: ಚರ್ಚೆಗೆ ವಿಪಕ್ಷಗಳ ಪಟ್ಟು, ಸಂಸದೀಯ ಸಮಿತಿ ಸಭೆಯಲ್ಲಿ ತೀವ್ರ ವಾಗ್ವಾದ!

2nd Test: ‘ಶ್ರೀಲಂಕಾ ಆಟಗಾರರ ವರ್ತನೆ ವೃತ್ತಿಪರವಾಗಿರಲಿಲ್ಲ’: ಬ್ಯಾಡ್ ಲೈಟ್ ವಿವಾದಕ್ಕೆ Sanjay Manjrekar ಕಿಡಿ

‘ಪ್ರಸಿದ್ಧ್ ಕೃಷ್ಣ ವಿಶ್ವದರ್ಜೆಯ ಬೌಲರ್ ಆಗಿ ಮಾರ್ಪಟ್ಟಿದ್ದಾರೆ’: ಕನ್ನಡಿಗನ ಶ್ಲಾಘಿಸಿದ ದಕ್ಷಿಣ ಆಫ್ರಿಕಾ ಮಾಜಿ ವೇಗಿ Morne Morkel