ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಪ್ರಧಾನ ಸುದ್ದಿ

ಯೋಗ ದಿನದ ಕಾರ್ಯಕ್ರಮಕ್ಕೆ ಅಮೆರಿಕಾ ಹೊರಟ ಸುಷ್ಮಾ ಸ್ವರಾಜ್

ವಿದೇಶಾಂಗ ಸಚಿವೆ ಸುಷ್ಮಾ ಸ್ವರಾಜ್ ಅವರು ವಿಶ್ವಸಂಸ್ಥೆ ಆಯೋಜಿಸಿರುವ ಅಂತರಾಷ್ಟ್ರೀಯ ಯೋಗ ದಿನದ ಕಾರ್ಯಕ್ರಮದಲ್ಲಿ ಭಾಗವಹಿಸಲು ನ್ಯೂಯಾರ್ಕ್ ಗೆ

ವಿದೇಶಾಂಗ ಸಚಿವೆ ಸುಷ್ಮಾ ಸ್ವರಾಜ್
Guruprasad Narayana
Updated On : 20 Jun 2015, 3:40 am

ನವದೆಹಲಿ: ವಿದೇಶಾಂಗ ಸಚಿವೆ ಸುಷ್ಮಾ ಸ್ವರಾಜ್ ಅವರು ವಿಶ್ವಸಂಸ್ಥೆ ಆಯೋಜಿಸಿರುವ ಅಂತರಾಷ್ಟ್ರೀಯ ಯೋಗ ದಿನದ ಕಾರ್ಯಕ್ರಮದಲ್ಲಿ ಭಾಗವಹಿಸಲು ನ್ಯೂಯಾರ್ಕ್ ಗೆ ಹೊರಟಿದ್ದಾರೆ.

"ನ್ಯೂಯಾರ್ಕ್ ಗೆ ಹೊರಟಿದ್ದೇನೆ" ಎಂದು ಸ್ವರಾಜ್ ಟ್ವೀಟ್ ಮಾಡಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement