ದೆಹಲಿ ಮಾಜಿ ಕಾನೂನು ಮಂತ್ರಿ ಜಿತೇಂದ್ರ ಸಿಂಗ್ ತೋಮರ್ 
ಪ್ರಧಾನ ಸುದ್ದಿ

ತೋಮರ್ ಜಾಮೀನು ಅರ್ಜಿ ವಜಾ

ದೆಹಲಿ ಮಾಜಿ ಕಾನೂನು ಮಂತ್ರಿ ಜಿತೇಂದ್ರ ಸಿಂಗ್ ತೋಮರ್ ಅವರ ಜಾಮೀನು ಅರ್ಜಿಯನ್ನು ಕೋರ್ಟ್ ಸೋಮವಾರ ವಜಾ ಮಾಡಿದೆ. ನಕಲು ಪದವಿ ಪ್ರಮಾಣಪತ್ರ ಸೃಷ್ಟಿಸಿದ

ನವದೆಹಲಿ: ದೆಹಲಿ ಮಾಜಿ ಕಾನೂನು ಮಂತ್ರಿ ಜಿತೇಂದ್ರ ಸಿಂಗ್ ತೋಮರ್ ಅವರ ಜಾಮೀನು ಅರ್ಜಿಯನ್ನು ಕೋರ್ಟ್ ಸೋಮವಾರ ವಜಾ ಮಾಡಿದೆ. ನಕಲಿ ಪದವಿ ಪ್ರಮಾಣಪತ್ರ ಸೃಷ್ಟಿಸಿದ ಮತ್ತು ಸಲ್ಲಿಸಿದ  ಆರೋಪವನ್ನು ತೋಮರ್ ಎದುರಿಸುತ್ತಿದ್ದಾರೆ.

ಜಾಮೀನು ಮನವಿಯನ್ನು ತಿರಸ್ಕರಿಸಿದ ಹೆಚ್ಚುವರಿ ಮುಖ್ಯ ಮೆಟ್ರೊಪಾಲಿಟನ್ ಮೆಜಿಸ್ಟ್ರೆಟ್ ತರುಣ್ ಯೋಗೇಶ್, ತೋಮರ್ ಅವರ ನ್ಯಾಯಾಂಗ ಬಂಧನವನ್ನು ಜುಲೈ ೬ ವರೆಗೆ ವಿಸ್ತರಿಸಿದ್ದಾರೆ.

ನಕಲು, ವಂಚನೆ ಮತ್ತು ಅಪರಾಧಿ ಪಿತೂರಿ ಆರೋಪಗಳನ್ನು ಹೇರಿ ತೋಮರ್ ಅವರನ್ನು ದೆಹಲಿ ಪೊಲೀಸರು ಜೂನ್ ೯ ರಂದು ಬಂಧಿಸಿದ್ದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

Karnataka CM News LIVE Updates | ಸಿದ್ದರಾಮಯ್ಯ ಬ್ರೇಕ್ ಫಾಸ್ಟ್ ಮೀಟಿಂಗ್; ಸಿಎಂ ಸ್ಥಾನಕ್ಕೆ ರಾಜೀನಾಮೆ?, ದಿಢೀರ್ ಮುಂಬೈಗೆ ತೆರಳಿದ ರಾಜ್ಯಪಾಲ ಗೆಹ್ಲೋಟ್..!

ಮಧ್ಯಪ್ರಾಚ್ಯದಲ್ಲಿ ಮತ್ತೆ ಯುದ್ಧದ ಕಾರ್ಮೋಡ: 4 ಇರಾನ್ ಡ್ರೋನ್‌ಗಳನ್ನು ಹೊಡೆದುರುಳಿಸಿದ ಅಮೆರಿಕಾ, ಹೋರ್ಮುಜ್‌ನಲ್ಲಿ ಉದ್ವಿಗ್ನತೆ ತೀವ್ರ..!

ಹೊಸದಾಗಿ ನೇಮಕಗೊಂಡಿದ್ದ Hamas ಮಿಲಿಟರಿ ನಾಯಕನನ್ನೂ ಹೊಡೆದುರುಳಿಸಿದ Israel!

ಸಿದ್ದರಾಮಯ್ಯ 2 ಬಾರಿ ಸಿಎಂ ಆಗಿದ್ದಾರೆ; ಡಿಕೆಶಿ ಹಲವು ಮುಖ್ಯಮಂತ್ರಿಗಳ ಜತೆ ಸಚಿವರಾಗಿ ಕೆಲಸ ಮಾಡಿದ್ದಾರೆ: ಸುರ್ಜೇವಾಲ ಮಾತಿನ ಅರ್ಥವೇನು?

ಇಲ್ಲಿಂದ ತೊಲಗಿ; ಭಾರತೀಯ ದಂಪತಿಗೆ ಅಮೆರಿಕಾದಲ್ಲಿ ಜನಾಂಗೀಯ ನಿಂದನೆ

SCROLL FOR NEXT