ಪ್ರಧಾನ ಸುದ್ದಿ

ಬಿಬಿಎಂಪಿ ಚುನಾವಣೆ ದಿನಾಂಕ ಪ್ರಕಟ: ಜುಲೈ 28ಕ್ಕೆ ಮತದಾನ, 31ಕ್ಕೆ ಫಲಿತಾಂಶ

ಕಡೆಗೂ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ(ಬಿಬಿಎಂಪಿ) ಚುನಾವಣೆಗೆ ಮುಹೂರ್ತ ಫಿಕ್ಸ್ ಆಗಿದ್ದು, ಜುಲೈ 28ರಂದು ಒಂದೇ....

ಬೆಂಗಳೂರು: ಕಡೆಗೂ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ(ಬಿಬಿಎಂಪಿ) ಚುನಾವಣೆಗೆ ಮುಹೂರ್ತ ಫಿಕ್ಸ್ ಆಗಿದ್ದು, ಜುಲೈ 28ರಂದು ಒಂದೇ ಹಂತದಲ್ಲಿ ಎಲ್ಲಾ 198 ವಾರ್ಡ್‌ಗಳಿಗೆ ಮತದಾನ ನಡೆಯಲಿದೆ.

ಇಂದು ಚುನಾವಣಾ ಆಯೋಗದ ಕಚೇರಿಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ರಾಜ್ಯ ಚುನಾವಣಾ ಆಯುಕ್ತ ಪಿ.ಎನ್.ಶ್ರೀನಿವಾಸಾಚಾರಿ ಅವರು ಚುನಾವಣಾ ದಿನಾಂಕವನ್ನು ಪ್ರಕಟಿಸಿದರು.

ಬಿಬಿಎಂಪಿ ಚುನಾವಣೆಗೆ ಜುಲೈ 8ರಂದು ಅಧಿಸೂಚನೆ ಪ್ರಕಟಿಸಲಾಗುತ್ತಿದ್ದು, ಇಂದಿನಿಂದಲೇ ಚುನಾವಣಾ ನೀತಿ ಸಂಹಿತೆ ಜಾರಿಗೆ ಬರಲಿದೆ ಎಂದು ಆಯುಕ್ತರು ತಿಳಿಸಿದರು.

ಜು.28ರಂದು ಒಂದೇ ಹಂತದಲ್ಲಿ ಎಲ್ಲಾ 198 ವಾರ್ಡ್‌ಗಳಿಗೆ ಮತದಾನ ನಡೆಯಲಿದೆ. ಜುಲೈ 31ಕ್ಕೆ ಫಲಿತಾಂಶ ಪ್ರಕಟವಾಗಲಿದೆ.

ಜುಲೈ 15 ಅಭ್ಯರ್ಥಿಗಳ ನಾಮಪತ್ರ ಸಲ್ಲಿಕೆಗೆ ಕೊನೆಯ ದಿನವಾಗಿದ್ದು, ಜು.16ರಂದು ನಾಮಪತ್ರಗಳ ಪರಿಶೀಲನೆ ನಡೆಯಲಿದೆ ಮತ್ತು ನಾಮಪತ್ರ ವಾಪಸ್ ಪಡೆಯಲು ಜುಲೈ 20 ಕೊನೆಯ ದಿನವಾಗಿದೆ ಎಂದು ಶ್ರೀನಿವಾಸಾಚಾರಿ ಅವರು ಹೇಳಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಜಾಗತಿಕ ವ್ಯವಸ್ಥೆ ಒತ್ತಡದಲ್ಲಿದೆ, ಬಹುಪಕ್ಷೀಯತೆಗೆ ಸುಧಾರಣೆ ಅಗತ್ಯ: ವಿಶ್ವಸಂಸ್ಥೆಯಲ್ಲಿ ಜೈಶಂಕರ್ ಕರೆ

ಸಾಂಪ್ರದಾಯಿಕ ಮಾಧ್ಯಮಗಳಿಗೆ ಸೆಡ್ಡು ಹೊಡೆದ ಅಮೆರಿಕಾ ಅಧ್ಯಕ್ಷ; ಶ್ವೇತಭವನದಿಂದ 24/7 ‘ಟ್ರಂಪ್ ಟಿವಿ’ ಸ್ಟ್ರೀಮಿಂಗ್ ಆರಂಭ..!

ಕಸ್ತೂರಿರಂಗನ್ ವರದಿ ಗದ್ದಲ: ಮೇಲ್ಮನೆಯಲ್ಲಿ ಸತತ 10 ಗಂಟೆಗಳ ಮಹಾ ಚರ್ಚೆ; ಸರ್ಕಾರದ ನಿಲುವೇನು..?

ರಾಜ್ಯದ ಹಲವೆಡೆ ವರುಣನ ಆರ್ಭಟ: ಬೆಂಗಳೂರು ಸೇರಿ ಪ್ರಮುಖ ಜಿಲ್ಲೆಗಳಿಗೆ yellow ಅಲರ್ಟ್ ಘೋಷಣೆ!

ಕಸ್ತೂರಿರಂಗನ್ ವರದಿ ವಿವಾದ: ವಿಧಾನಸಭೆಯಲ್ಲಿ ಭಾರೀ ಹೈಡ್ರಾಮಾ, ಕಾಂಗ್ರೆಸ್-ಬಿಜೆಪಿ ವಾಕ್ಸಮರ..!