ಪ್ರಣಬ್ ಮುಖರ್ಜಿ 
ಪ್ರಧಾನ ಸುದ್ದಿ

ಅಂತಾರಾಷ್ಟ್ರೀಯ ಮಹಿಳಾ ದಿನ: ರಾಷ್ಟ್ರಪತಿ ಶುಭಾಶಯ

ಅಂತರಾಷ್ಟ್ರೀಯ ಮಹಿಳಾ ದಿನಾಚರಣೆಯ ಅಂಗವಾಗಿ ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಶನಿವಾರ ಮಹಿಳೆಯರಿಗೆ ಶುಭ ಕೋರಿದ್ದಾರೆ.

ನವದೆಹಲಿ: ಅಂತರಾಷ್ಟ್ರೀಯ ಮಹಿಳಾ ದಿನಾಚರಣೆಯ ಅಂಗವಾಗಿ ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಶನಿವಾರ ಮಹಿಳೆಯರಿಗೆ ಶುಭ ಕೋರಿದ್ದಾರೆ.

"ಈ ಸಂಭ್ರಾಮಚರಣೆ, ಮಹಿಳೆಯರ ಸುರಕ್ಷತೆ ಮತ್ತು ಭದ್ರತೆಗೆ ನಮ್ಮ ಧ್ಯೇಯವನ್ನು ಮರು ನವೀಕರಿಸಲು ಇದು ಅವಕಾಶ" ಎಂದು ತಮ್ಮ ಹೇಳಿಕೆಯಲ್ಲಿ ತಿಳಿಸಿದ್ದಾರೆ.

ಈಗಾಗಲೇ ಮಹಿಳೆಯರ ಸುರಕ್ಷತೆಗೆ ಹಲವಾರು ಕಾನೂನು-ಕಾಯ್ದೆಗಳನ್ನು ಜಾರಿಗೊಳಿಸಿದ್ದರು ಇನ್ನೂ ಹೆಚ್ಚಿನದನ್ನು ಮಾಡುವ ಅವಶ್ಯಕತೆ ಇದೆ ಎಂದಿದ್ದಾರೆ.

"ಕಾನೂನು-ಕಾಯ್ದೆಗಳಿಂದಷ್ಟೆ ನಮ್ಮ ಮಹಿಳೆಯರನ್ನು ಬಂಧನಮುಕ್ತಗೊಳಿಸಲು ಸಾಧ್ಯವಿಲ್ಲ. ನಮ್ಮ ಮಾನಸಿಕ ಮತ್ತು ನೈತಿಕ ನಿಯಮಾವಳಿಗಳನ್ನು ಬದಲಿಸಿಕೊಳ್ಳಬೇಕು ಹಾಗು ನಮ್ಮ ಸಾಮಾಜಿಕ ನಡವಳಿಯನ್ನು ತಿದ್ದುಕೊಳ್ಳಬೇಕು" ಎಂದಿದ್ದಾರೆ.

"ಎಲ್ಲ ಸಮಯದಲ್ಲೂ ಮಹಿಳೆಯರಿಗೆ ಗೌರವ ಮತ್ತು ಮನ್ನಣೆ ನೀಡಲು ಕಂಕಣ ತೊಡಬೇಕು" ಎಂದು ರಾಷ್ಟ್ರಪತಿ ತಿಳಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ನಾವು ದಾಳಿ ಮಾಡದೇ ಹೋಗಿದ್ದರೆ ಇಷ್ಟು ಹೊತ್ತಿಗೆ Iran ಅಣ್ವಸ್ತ್ರ ರಾಷ್ಟ್ರವಾಗಿರುತ್ತಿತ್ತು': ಇಸ್ರೇಲ್ ಪ್ರಧಾನಿ ಬೆಂಜಮಿನ್ ನೇತನ್ಯಾಹು

IPL 2026: ತವರಿನಲ್ಲಿ ಮುಂಬೈ ಗೆ ಮುಖಭಂಗ; RCB ಗೆ 18 ರನ್ ಭರ್ಜರಿ ಗೆಲುವು!

7 ತಿಂಗಳ ಮಗುವಿಗಾಗಿ ಕೆಲಸದ ಸಮಯದ ಹೊಂದಾಣಿಕೆ ಕೋರಿದ ಭಾರತೀಯ ಉದ್ಯೋಗಿ; US ಮ್ಯಾನೇಜರ್ ಪ್ರತಿಕ್ರಿಯೆ ಬಗ್ಗೆ ಜಾಲತಾಣಗಳಲ್ಲಿ ಭಾರಿ ಚರ್ಚೆ!

ಗುರಿ ಇಟ್ಟಿದ್ದು ಜಿಹಾದಿ ಬಂಡುಕೋರರಿಗೆ, ಗುರಿಯಾಗಿದ್ದು ಸ್ಥಳೀಯ ಮಾರ್ಕೆಟ್; 100 ಕ್ಕೂ ಹೆಚ್ಚು ನಾಗರಿಕರ ಮಾರಣಹೋಮ!

IPL 2026: ಮುಂಬೈ ವಿರುದ್ದ ಭರ್ಜರಿ ಬ್ಯಾಟಿಂಗ್; ಬಾಬರ್ ಆಜಂ, ಕ್ರಿಸ್ ಗೇಯ್ಲ್ ದಾಖಲೆ ಮುರಿದ Virat Kohli!

SCROLL FOR NEXT