ಸಾಂದರ್ಭಿಕ ಚಿತ್ರ 
ಪ್ರಧಾನ ಸುದ್ದಿ

೨೦೧೩ರಲ್ಲಿ ೧.೩೪ ಲಕ್ಷ ಜನ ಆತ್ಮಹತ್ಯೆ; ಮಹಾರಾಷ್ಟ್ರ, ತಮಿಳುನಾಡು ಪಟ್ಟಿಯಲ್ಲಿ ಮುಂದು

ಅತಿ ಹೆಚ್ಚು ಆತ್ಮಹತ್ಯಾ ಪ್ರಕರಣಗಳ ರಾಜ್ಯ ಮಹಾರಾಷ್ಟ್ರ ನಂತರದ ರಾಜ್ಯ ತಮಿಳುನಾಡು ಹಾಗು ಇನ್ನಿತರ ಎಲ್ಲ ರಾಜ್ಯಗಳನ್ನು

ನವದೆಹಲಿ: ಅತಿ ಹೆಚ್ಚು ಆತ್ಮಹತ್ಯಾ ಪ್ರಕರಣಗಳ ರಾಜ್ಯ ಮಹಾರಾಷ್ಟ್ರ ನಂತರದ ರಾಜ್ಯ ತಮಿಳುನಾಡು ಹಾಗು ಇನ್ನಿತರ ಎಲ್ಲ ರಾಜ್ಯಗಳನ್ನು ಒಳಗೊಂಡಂತೆ ಭಾರತದಲ್ಲಿ ೨೧೦೩ ರಲ್ಲಿ ೧.೩೪ ಲಕ್ಷ ಜನ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಲೋಕಸಭೆಯಲ್ಲಿ ತಿಳಿಸಲಾಗಿದೆ.

೨೧೦೩ರಲ್ಲಿ ಮಹಾರಾಷ್ಟ್ರ ೧೬,೬೬೨ ಆತ್ಮಹತ್ಯಾ ಪ್ರಕರಣಗಳನ್ನು ಕಂಡರೆ ತಮಿಳುನಾಡು ೧೬,೬೦೧ ಪ್ರಕರಣಗಳನ್ನು ದಾಖಲಿಸಿದೆ ಎಂದು ಗೃಹ ಸಚಿವಾಲಯದ ರಾಜ್ಯ ಸಚಿವ ಹರಿಭಾಯಿ ಪರತಿಭಾಯಿ ಚೌಧರಿ ಲಿಖಿತ ಪ್ರಶ್ನೆಯೊಂದಕ್ಕೆ ಉತ್ತರ ನೀಡುವಾಗ ಹೇಳಿದ್ದಾರೆ.

ನಂತರದ ಸ್ಥಾನಗಳಲ್ಲಿ ಆಂಧ್ರಪ್ರದೇಶ (೧೪೬೦೭), ಪಶ್ಚಿಮ ಬಂಗಾಳ (೧೩೦೫೫) ಕರ್ನಾಟಕ (೧೧೨೬೬), ಮಧ್ಯಪ್ರದೇಶ (೯೪೪೬) ಮತ್ತು ಕೇರಳ (೮೬೪೬) ಅತಿ ಹೆಚ್ಚು ಆತ್ಮಹತ್ಯೆಗಳನ್ನು ದಾಖಲಿಸಿರುವ ರಾಜ್ಯಗಳು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ಜನರು ಬಿಜೆಪಿ, ಮೋದಿ ಅವರೊಂದಿಗಿದ್ದಾರೆ': 2029ರ ಚುನಾವಣೆಯಲ್ಲಿ ಮತ್ತೊಂದು 'ಭಾರಿ ಸೋಲಿಗೆ' ಸಿದ್ಧರಾಗಿ: ರಾಹುಲ್ ಗಾಂಧಿ ವಿರುದ್ಧ ಅಮಿತ್ ಶಾ ವಾಗ್ದಾಳಿ

'ನನ್ನ ಜೊತೆ ಮಲಗಿದ್ರೆ ಸಿನಿಮಾ ಅವಕಾಶ’: ಚಿಕ್ಕ ವಯಸ್ಸಿಗೆ ಚಿತ್ರರಂಗ ಬಿಟ್ಟಿದ್ದೇಕೆ; ಸೌಥ್ ನಿರ್ದೇಶಕನ ಬಗ್ಗೆ ನಟಿ ಶಾಕಿಂಗ್ ಹೇಳಿಕೆ!

3 ಬಾರಿ ಸಿಎಂ ಕೂಡ ಸುರಕ್ಷಿತವಾಗಿಲ್ಲ: ಮಮತಾ ಬ್ಯಾನರ್ಜಿ ಮೇಲೆ ಚಾಕುವಿನಿಂದ ದಾಳಿಗೆ ಯತ್ನ; ಮಹಿಳೆ ಬಂಧನ

ವಿಚಿತ್ರವಾದ್ರೂ ಸತ್ಯ: ಅಪ್ರಾಪ್ತೆಯನ್ನು ಹಿಂಬಾಲಿಸಿ ಲೈಂಗಿಕ ದೌರ್ಜನ್ಯ; ರೋಬೋಟ್ ವಶಕ್ಕೆ ಪಡೆದ ಪೊಲೀಸರು!

'ಏನೇನ್ ದಾಖಲೆ ಇದೆ ಎಲ್ಲಾ ತರಿಸುತ್ತೇನೆ': HDK 'ಸ್ಟಿಂಗ್' ಆರೋಪಕ್ಕೆ CM ಡಿಕೆಶಿ ಶಾಕಿಂಗ್ ರಿಯಾಕ್ಷನ್!