ಕಾರ್ಪೋರೇಟರ್ ಬೇಹುಗಾರಿಕೆ: ಮತ್ತೆ ಮೂವರ ಬಂಧನ
ಕಾರ್ಪೋರೇಟರ್ ಬೇಹುಗಾರಿಕೆ ಮತ್ತು ಗೌಪ್ಯ ಸರ್ಕಾರಿ ದಾಖಲೆಗಳ ಮಾಹಿತಿ ಸೋರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ...
ನವದೆಹಲಿ: ಕಾರ್ಪೋರೇಟರ್ ಬೇಹುಗಾರಿಕೆ ಮತ್ತು ಗೌಪ್ಯ ಸರ್ಕಾರಿ ದಾಖಲೆಗಳ ಮಾಹಿತಿ ಸೋರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಗುರುವಾರ ರಾತ್ರಿ ಸಿಬಿಐ ಮೂವರನ್ನು ವಶಕ್ಕೆ ತೆಗೆದುಕೊಂಡಿದೆ.
ಸಿಬಿಐ ಗುರುವಾರ ಖಾಸಗಿ ಕಂಪನಿಗಳಾದ ಡಿಎಲ್ಎಫ್, ಹೆಚ್ಡಿಎಫ್ಸಿ, ಇಂಡಸ್ಲ್ಯಾ ಂಡ್ ಬ್ಯಾಂಕ್ ಸೇರಿದಂತೆ ಹಲವಾರು ಸಚಿವಾಲಯ ಮತ್ತು ಕಚೇರಿಗಳ ಮೇಲೆ ದಾಳಿ ನಡೆಸಿದ್ದವು.
ನವದೆಹಲಿಯ 6 ಪ್ರದೇಶಗಳಲ್ಲಿ ಸಿಬಿಐ ದಾಳಿ ನಡೆಸಿ ರು. 60 ಲಕ್ಷ ವಶ ಪಡಿಸಿಕೊಂಡಿದೆ. ಅದೇ ವೇಳೆ ಮುಂಬೈನಲ್ಲೂ ಸಿಬಿಐ ದಾಳಿ ನಡೆಸಿತ್ತು.
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.