ಅಂತಿಮ ದರ್ಶನ ಪಡೆಯುತ್ತಿರುವ ಸಿಎಂ 
ಪ್ರಧಾನ ಸುದ್ದಿ

ಡಿ.ಕೆ.ರವಿ ನಿಗೂಢ ಸಾವು: ಮೇಲ್ನೋಟಕ್ಕೆ ಆತ್ಮಹತ್ಯೆ ಎಂದ ಸಿಎಂ

ದಕ್ಷ ಐಎಎಸ್ ಅಧಿಕಾರಿ ಡಿ.ಕೆ.ರವಿ ಅವರ ನಿಗೂಢ ಸಾವು ಮೇಲ್ನೋಟಕ್ಕೆ ಆತ್ಮಹತ್ಯೆಯಂತೆ ಕಾಣಿಸುತ್ತಿದೆ ಎಂದು ಮುಖ್ಯಮಂತ್ಯಿ ಸಿದ್ದರಾಮಯ್ಯ ಅವರು ಮಂಗಳವಾರ...

ಬೆಂಗಳೂರು: ದಕ್ಷ ಐಎಎಸ್ ಅಧಿಕಾರಿ ಡಿ.ಕೆ.ರವಿ ಅವರ ನಿಗೂಢ ಸಾವು ಮೇಲ್ನೋಟಕ್ಕೆ ಆತ್ಮಹತ್ಯೆಯಂತೆ ಕಾಣಿಸುತ್ತಿದೆ ಎಂದು ಮುಖ್ಯಮಂತ್ಯಿ ಸಿದ್ದರಾಮಯ್ಯ ಅವರು ಮಂಗಳವಾರ ಹೇಳಿದ್ದಾರೆ.

ಇಂದು ವಿಕ್ಟೋರಿಯಾ ಆಸ್ಪತ್ರೆಗೆ ಭೇಟಿ ನೀಡಿ ಡಿ.ಕೆ. ರವಿ ಅವರ ಅಂತಿಮ ದರ್ಶನ ಪಡೆದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ, ಪ್ರಥಮ ಮಾಹಿತಿಯನ್ನು ಗಮನಿಸಿದರೆ, ಇದೊಂದು ಆತ್ಮಹತ್ಯೆ ಪ್ರಕರಣ ಎನಿಸುತ್ತದೆ. ಆದರೆ ಸಾವಿಗೆ ನಿಖರವಾದ ಕಾರಣ ಇನ್ನೂ ಪತ್ತೆಯಾಗಿಲ್ಲ ಎಂದು ಹೇಳಿದರು.

ಇದೇ ವೇಳೆ ಪ್ರಕರಣವನ್ನು ಸಿಬಿಐ ತನಿಖೆಗೆ ವಹಿಸಬೇಕು ಎಂಬ ಪ್ರತಿಪಕ್ಷಗಳ ಬೇಡಿಕೆಗೆ ಪ್ರತಿಕ್ರಿಯಿಸಿದ ಸಿಎಂ, ಪ್ರಕರಣದ ತನಿಖೆ ಮಾಡುವ ಸಾಮರ್ಥ್ಯ ಪೊಲೀಸರಿಗೆ ಇದೆ. ಆದರೂ ಸಿಐಡಿ ಅಥವಾ ಸಿಬಿಐಗೆ ಒಪ್ಪಿಸುವ ಕುರಿತು ಚಿಂತಿಸಲಾಗುವುದು ಎಂದು ತಿಳಿಸಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ರಾಜೀನಾಮೆ ಬಗ್ಗೆ ಖುದ್ದು ಸುಳಿವು ನೀಡಿದ CM ಸಿದ್ದರಾಮಯ್ಯ; ಸಾಮಾಜಿಕ ಮಾಧ್ಯಮದಲ್ಲಿ ಮಹತ್ವದ ಪೋಸ್ಟ್​!

ಹೈಕಮಾಂಡ್ ಅದೇಶ ಪಾಲನೆ: ಗುರುವಾರ ಬೆಳಗ್ಗೆ 10.30ಕ್ಕೆ ರಾಜ್ಯಪಾಲರ ಭೇಟಿಗೆ ಸಮಯ ಕೇಳಿದ ಸಿಎಂ ಸಿದ್ದರಾಮಯ್ಯ; Video

ಗಡಿಯಲ್ಲಿ ಕಟ್ಟುನಿಟ್ಟಿನ ಕ್ರಮ: 15 ಕಿ.ಮೀ. ಒಳಗಿನ ಅಕ್ರಮ ನಿರ್ಮಾಣ ಕೆಡವಲು ಅಮಿತ್ ಶಾ ಸೂಚನೆ

SIR ಪ್ರಕ್ರಿಯೆಗೆ ಸುಪ್ರೀಂ ಕೋರ್ಟ್ ಗ್ರೀನ್ ಸಿಗ್ನಲ್; ಮುಕ್ತ ಹಾಗೂ ನ್ಯಾಯಸಮ್ಮತ ಚುನಾವಣೆಗೆ ಅಗತ್ಯ ಎಂದ ನ್ಯಾಯಪೀಠ..!

ಸಿಎಂ ಸಿದ್ದರಾಮಯ್ಯ ಪದತ್ಯಾಗ; ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ಮಹತ್ವದ ಸಭೆ

SCROLL FOR NEXT