ಡಿಕೆ ರವಿ ಸಾವು ಸಿಬಿಐಗೆ ಹಸ್ತಾಂತರ 
ಪ್ರಧಾನ ಸುದ್ದಿ

ಡಿಕೆ ರವಿ ಪ್ರಕರಣ: ಸಿಬಿಐಗೆ ವಹಿಸಿದ ರಾಜ್ಯ ಸರ್ಕಾರ

ಡಿಕೆ ರವಿ ಪೋಷಕರ ಒತ್ತಾಯ, ವಿಪಕ್ಷಗಳ ಪ್ರತಿಭಟನೆ ಹಾಗೂ ಜನತೆಯ ಕೂಗಿಗೆ ಅಂತು ಮಣಿದಿರುವ ರಾಜ್ಯ ಸರ್ಕಾರ ದಕ್ಷ ಐಎಎಸ್ ಅಧಿಕಾರಿ ಡಿಕೆ. ರವಿ ನಿಗೂಢ ಸಾವು ಪ್ರಕರಣವನ್ನು ಸಿಬಿಐ ತನಿಗೆ ವಹಿಸಿದೆ.

ಬೆಂಗಳೂರು: ಡಿಕೆ ರವಿ ಪೋಷಕರ ಒತ್ತಾಯ, ವಿಪಕ್ಷಗಳ ಪ್ರತಿಭಟನೆ ಹಾಗೂ ಜನತೆಯ ಕೂಗಿಗೆ ಅಂತು ಮಣಿದಿರುವ ರಾಜ್ಯ ಸರ್ಕಾರ ದಕ್ಷ ಐಎಎಸ್ ಅಧಿಕಾರಿ ಡಿಕೆ. ರವಿ ನಿಗೂಢ ಸಾವು ಪ್ರಕರಣವನ್ನು ಸಿಬಿಐ ತನಿಗೆ ವಹಿಸಿದೆ.

ಇಂದು ವಿಧಾನಸೌಧದಲ್ಲಿ ಮಾತನಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ಡಿಕೆ ರವಿ ಪ್ರಕರಣವನ್ನು ಸಿಬಿಐಗೆ ವಹಿಸಿರುವುದಾಗಿ ಘೋಷಿಸಿದರು.

ಒಂದು ವಾರದಿಂದ ಬಿಸಿ ಬಿಸಿ ಚರ್ಚೆ ಹಾಗೂ ಪ್ರತಿಭಟನೆಗಳಿಗೆ ಕಾರಣವಾಗಿದ್ದ ರವಿ ಅವರ ಆತ್ಮಹತ್ಯೆ ಪ್ರಕರಣವನ್ನು ಸಿಬಿಐಗೆ ವಹಿಸುವಂತೆ ರವಿ ಪೋಷಕರು, ವಿಪಕ್ಷಗಳು ಸೇರಿದಂತೆ ರಾಜ್ಯದ ಜನತೆ ಬೀದಿಗಿಳಿದು ಪ್ರತಿಭಟನೆ ನಡೆಸಿದ್ದರು. ಈ ಒತ್ತಾಯಕ್ಕೆ ಮಣಿದಿರುವ ರಾಜ್ಯ ಸರ್ಕಾರ ಅಂತು ಸಿಬಿಐ ತನಿಖೆಗೆ ವಹಿಸಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ನಾವು ದಾಳಿ ಮಾಡದೇ ಹೋಗಿದ್ದರೆ ಇಷ್ಟು ಹೊತ್ತಿಗೆ Iran ಅಣ್ವಸ್ತ್ರ ರಾಷ್ಟ್ರವಾಗಿರುತ್ತಿತ್ತು': ಇಸ್ರೇಲ್ ಪ್ರಧಾನಿ ಬೆಂಜಮಿನ್ ನೇತನ್ಯಾಹು

IPL 2026: ತವರಿನಲ್ಲಿ ಮುಂಬೈ ಗೆ ಮುಖಭಂಗ; RCB ಗೆ 18 ರನ್ ಭರ್ಜರಿ ಗೆಲುವು!

7 ತಿಂಗಳ ಮಗುವಿಗಾಗಿ ಕೆಲಸದ ಸಮಯದ ಹೊಂದಾಣಿಕೆ ಕೋರಿದ ಭಾರತೀಯ ಉದ್ಯೋಗಿ; US ಮ್ಯಾನೇಜರ್ ಪ್ರತಿಕ್ರಿಯೆ ಬಗ್ಗೆ ಜಾಲತಾಣಗಳಲ್ಲಿ ಭಾರಿ ಚರ್ಚೆ!

ಗುರಿ ಇಟ್ಟಿದ್ದು ಜಿಹಾದಿ ಬಂಡುಕೋರರಿಗೆ, ಗುರಿಯಾಗಿದ್ದು ಸ್ಥಳೀಯ ಮಾರ್ಕೆಟ್; 100 ಕ್ಕೂ ಹೆಚ್ಚು ನಾಗರಿಕರ ಮಾರಣಹೋಮ!

IPL 2026: ಮುಂಬೈ ವಿರುದ್ದ ಭರ್ಜರಿ ಬ್ಯಾಟಿಂಗ್; ಬಾಬರ್ ಆಜಂ, ಕ್ರಿಸ್ ಗೇಯ್ಲ್ ದಾಖಲೆ ಮುರಿದ Virat Kohli!

SCROLL FOR NEXT