ಸಾಂದರ್ಭಿಕ ಚಿತ್ರ 
ಪ್ರಧಾನ ಸುದ್ದಿ

ದಕ್ಷಿಣ ರಾಜ್ಯಗಳತ್ತ ಗಮನ ನೆಟ್ಟ ಬಿಜೆಪಿ ರಾಷ್ಟ್ರೀಯ ಕಾರ್ಯಕಾರಿಣಿ ಸಭೆ

ಬೆಂಗಳೂರಿನಲ್ಲಿ ಏಪ್ರಿಲ್ ೨ ರಿಂದ ೪ ರವರೆಗೆ ನಡೆಯಲಿರುವ ಬಿಜೆಪಿ ರಾಷ್ಟ್ರೀಯ ಕಾರ್ಯಕಾರಿಣಿ ಸಭೆಯಲ್ಲಿ, ಪಕ್ಷವನ್ನು ದಕ್ಷಿಣ ರಾಜ್ಯಗಳಲ್ಲಿ ವಿಸ್ತರಿಸುವ

ಬೆಂಗಳೂರು: ಬೆಂಗಳೂರಿನಲ್ಲಿ ಏಪ್ರಿಲ್ ೨ ರಿಂದ ೪ ರವರೆಗೆ ನಡೆಯಲಿರುವ ಬಿಜೆಪಿ ರಾಷ್ಟ್ರೀಯ ಕಾರ್ಯಕಾರಿಣಿ ಸಭೆಯಲ್ಲಿ, ಪಕ್ಷವನ್ನು ದಕ್ಷಿಣ ರಾಜ್ಯಗಳಲ್ಲಿ ವಿಸ್ತರಿಸುವ-ಬಲಪಡಿಸುವ ನಿಟ್ಟಿನಲ್ಲಿ ಬಿಜೆಪಿ ಪಕ್ಷ ಗಮನ ಹರಿಸಲಿದೆ. ಬಿಹಾರವನ್ನು ಒಳಗೊಂಡಂತೆ ಮುಂಬರುವ ವಿಧಾನಸಭಾ ಚುನಾವಣೆಗಳಲ್ಲಿ ಗೆಲುವಿಗೆ ತಂತ್ರಗಾರಿಕೆ ಹೆಣೆಯಲು ಕೂಡ ಚಿಂತನೆ ನಡೆಸಲಾಗುವುದು ಎಂದು ರಾಜ್ಯದ ಬಿಜೆಪಿ ವಕ್ತಾರೆ ಮಾಳವಿಕಾ ಅವಿನಾಶ್ ತಿಳಿಸಿದ್ದಾರೆ.

"ಕರ್ನಾಟಕದ ಗೆಲುವನ್ನು ಇತರ ದಕ್ಷಿಣ ರಾಜ್ಯಗಳಿಗೆ ನಾವು ವಿಸ್ತರಿಸಬೇಕೆಂದಿದ್ದೇವೆ, ಹಾಗೆಯೇ ಬಿಹಾರ, ಪಶ್ಚಿಮ ಬಂಗಾಳ ಮತ್ತು ಇನ್ನಿತರ ರಾಜ್ಯಗಳ ವಿಧಾನ ಸಭಾ ಚುನಾವಣೆಗಳ ಬಗ್ಗೆಯೂ ಚಿಂತನೆ ನಡೆಸಲಿದ್ದೇವೆ" ಎಂದಿದ್ದಾರೆ.

ರಾಷ್ಟ್ರೀಯ ಬಿಜೆಪಿ ಪದಾಧಿಕಾರಿಗಳ ಸಭೆ ಏಪ್ರಿಲ್ ೨ ರಂದು ನಡೆಯಲಿದ್ದು, ಏಪ್ರಿಲ್ ೩ ಮತ್ತು ೪ ರಂದು ಬಿಜೆಪಿ ಕಾರ್ಯಕಾರಿಣಿ ಸಭೆ ನಡೆಯಲಿದೆ. ಏಪ್ರಿಲ್ ೨ ರಂದು ನರೇಂದ್ರ ಮೋದಿ ನಗರಕ್ಕೆ ಆಗಮಿಸಲಿದ್ದು, ಮೂರು ದಿನದ ಸಭೆಯಲ್ಲಿ ಭಾಗಿಯಾಗಲಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Nepal floods|ಮೃತರ ಸಂಖ್ಯೆ 165ಕ್ಕೆ ಏರಿಕೆ; ನಾಪತ್ತೆಯಾದವರಲ್ಲಿ 133 ಮಂದಿ ಭಾರತೀಯರು

Iran ಸರ್ವೋಚ್ಚ ನಾಯಕ Mojtaba Khamenei ಸತ್ತಿಲ್ಲ, ಗಂಭೀರವಾಗಿ ಗಾಯಗೊಂಡಿದ್ದಾರೆ: ಹಳೇ Vidoe ಬಿಡುಗಡೆ ಬೆನ್ನಲ್ಲೇ ಅಸಲಿಯತ್ತು ಬಿಚ್ಚಿಟ್ಟ Donald Trump..!

Nepal floods: ಸಾವಿನ ಸಂಖ್ಯೆ 157ಕ್ಕೇರಿಕೆ, 750ಕ್ಕೂ ಅಧಿಕ ಮಂದಿ ನಾಪತ್ತೆ, ನೇಪಾಳಕ್ಕೆ ಭಾರತ ನೆರವು! ಸಹಾಯವಾಣಿ ಬಿಡುಗಡೆ

ನೇಪಾಳ ಭೀಕರ ಪ್ರವಾಹ: 95 ಮಂದಿ ಸಾವು; 105 ಭಾರತೀಯರು ಸೇರಿ 400 ಮಂದಿ ನಾಪತ್ತೆ: ಬಿಹಾರ, ಯುಪಿಯಲ್ಲಿ ಹೈ ಅಲರ್ಟ್! Video

ನೇಪಾಳ ಪ್ರವಾಹ: ಭಾರತಕ್ಕೆ ದೊಡ್ಡ ಆತಂಕವಿಲ್ಲ, ಜಲಾಶಯಗಳ ನೀರಿನ ಮಟ್ಟ ಇಳಿಕೆ: ಕೇಂದ್ರ ಸ್ಪಷ್ಟನೆ