ಸಾಂದರ್ಭಿಕ ಚಿತ್ರ 
ಪ್ರಧಾನ ಸುದ್ದಿ

ಕಾಶ್ಮೀರದಲ್ಲಿ ಭಯೋತ್ಪಾದಕರಿಂದ ಗ್ರೆನೇಡ್ ದಾಳಿ: ೬ ಜನರಿಗೆ ಗಾಯ

ದಕ್ಷಿಣದ ಕಾಶ್ಮೀರದ ಶೋಪಿಯನ್ ಜಿಲ್ಲೆಯಲ್ಲಿ ಭಯೋತ್ಪಾದಕರು ನಡೆಸಿದ ಗ್ರೆನೇಡ್ ದಾಳಿಯಲ್ಲಿ ಕನಿಷ್ಠ ಆರು ಜನ ನಾಗರಿಕರು ಗಾಯಗೊಂಡಿದ್ದಾರೆ ಎಂದು

ಶ್ರೀನಗರ: ದಕ್ಷಿಣದ ಕಾಶ್ಮೀರದ ಶೋಪಿಯನ್ ಜಿಲ್ಲೆಯಲ್ಲಿ ಭಯೋತ್ಪಾದಕರು ನಡೆಸಿದ ಗ್ರೆನೇಡ್ ದಾಳಿಯಲ್ಲಿ ಕನಿಷ್ಠ ಆರು ಜನ ನಾಗರಿಕರು ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಇಲ್ಲಿಂದ ೫೨ ಕಿಮೀ ದೂರದಲ್ಲಿನ ಶೋಪಿಯನ್ ನ ಮುಖ್ಯ ಮಾರ್ಕೆಟ್ ಪಟ್ಟಣದಲ್ಲಿ ನಡೆಯುತ್ತಿದ್ದ ಪೊಲೀಸ್ ಕಾರ್ಯಕ್ರಮವೊಂದರ ಮೇಲೆ ಉಗ್ರಗಾಮಿಗಳು ಗ್ರೆನೇಡ್ ಗಳನ್ನು ಎಸೆದಿದ್ದಾರೆ.

ನಿಗದಿತ ಗುರಿಯನ್ನು ತಪ್ಪಿದ ಈ ಗ್ರೆನೇಡ್ ಹೆಚ್ಚು ಜನ ನೆರೆದಿದ್ದ ಜಾಗದಲ್ಲಿ ಸ್ಫೋಟಗೊಂಡಿದೆ. ಇದರಿಂದ ಆರು ಜನಕ್ಕೆ ಗಾಯವಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಪ್ರಾದೇಶಿಕ ಆಸ್ಪತ್ರೆಗೆ ಗಾಯಗೊಂಡವರನ್ನು ಸಾಗಿಸಲಾಗಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಸಿಜೆಪಿ ಪ್ರತಿಭಟನೆ: ಮೆಟ್ರೋ, ಇಂಟರ್ನೆಟ್ ಸೇವೆ ಸ್ಥಗಿತ, ಅಕ್ರಮ ಬಂಧನಕ್ಕೆ ಸುಪ್ರೀಂ ಕೋರ್ಟ್ ಬ್ರೇಕ್; ಕೇಂದ್ರಕ್ಕೆ ಸೂಚನೆ

'ಸತ್ತ ಮೇಲೂ ಕಾಡ್ತಿದ್ದಾನೆ'; ನಟ ಸುಶಾಂತ್ ಸಿಂಗ್ ರಜಪೂತ್ ಸಾವಿನಲ್ಲೂ ನಾನಾ ಪಾಟೇಕರ್ ಹೆಸರು ಎಳೆತಂದ ತನುಶ್ರೀ ದತ್ತಾ; ನೆಟ್ಟಿಗರ ಆಕ್ರೋಶ!

ನನ್ನ ಕನಸು ನೀವೇ ಸರ್‌; ನಿಮ್ಮ ಕಣ್ಣಲ್ಲಿ ನೀರು ತರಿಸಿದೆ: ಕಿಚ್ಚ ಸುದೀಪ್ ಮುಂದೆ ಕಣ್ಣೀರಿಟ್ಟ ಮಾಡರ್ನ್ ಮಹಾಕವಿ ಮಂಜು

'ಮೈಸೂರು ರಾಜಮನೆತನ ಹೊರಗಿಟ್ಟು ಕರ್ನಾಟಕ ಇತಿಹಾಸ ಊಹಿಸುವುದು ಕಷ್ಟ': ಗವಿಸಿದ್ಧೇಶ್ವರ ಶ್ರೀಗಳು; Video

'ಮೊದಲು ನಿಮ್ಮ ಅಮೆರಿಕದಲ್ಲಿ ಕೈಗೆಟುಕುವ ದರದಲ್ಲಿ ಸೇವೆ ಒದಗಿಸಿ': ಒತ್ತಡಕ್ಕೆ ಭಾರತ ಮಣಿಯಲ್ಲ; ಎಲಾನ್ ಮಸ್ಕ್ ವಿರುದ್ಧ ನಿಶಿಕಾಂತ್ ದುಬೆ