ಪ್ರಶಸ್ತಿ ಸ್ವೀಕರಿಸಿದ ಶಿವಕುಮಾರ ಸ್ವಾಮೀಜಿ 
ಪ್ರಧಾನ ಸುದ್ದಿ

ಮನುಷ್ಯನಿಗೆ ಪ್ರಶಸ್ತಿ ಮುಖ್ಯವಲ್ಲ: ಡಾ.ಶಿವಕುಮಾರ ಸ್ವಾಮೀಜಿ

ಪದ್ಮಭೂಷಣ ಪ್ರಶಸ್ತಿಯನ್ನು ನಾನು ಅಪೇಕ್ಷಿಸಿರಲಿಲ್ಲ ಮತ್ತು ಪ್ರಶಸ್ತಿ ಪಡೆಯುವುದರಿಂದ ಘನತೆ ಗೌರವ ಹೆಚ್ಚಾಗಲ್ಲ ಎಂದು ಶತಾಯುಷಿ...

ತುಮಕೂರು: ಪದ್ಮಭೂಷಣ ಪ್ರಶಸ್ತಿಯನ್ನು ನಾನು ಅಪೇಕ್ಷಿಸಿರಲಿಲ್ಲ ಮತ್ತು ಪ್ರಶಸ್ತಿ ಪಡೆಯುವುದರಿಂದ ಘನತೆ ಗೌರವ ಹೆಚ್ಚಾಗಲ್ಲ ಎಂದು ಶತಾಯುಷಿ ಸಿದ್ಧಗಂಗಾ ಮಠದ ಡಾ.ಶಿವಕುಮಾರ ಸ್ವಾಮೀಜಿ ಅವರು ಬುಧವಾರ ಹೇಳಿದ್ದಾರೆ.

ಇಂದು ಬೆಳಗ್ಗೆ ಸಿದ್ಧಗಂಗಾ ಮಠದ ಆವರಣದಲ್ಲಿ ರಾಜ್ಯ ಸರ್ಕಾರದ ಹೆಚ್ಚುವರಿ ಮುಖ್ಯಕಾರ್ಯದರ್ಶಿ ವಿ.ಉಮೇಶ್ ಅವರು ಡಾ. ಶಿವಕುಮಾರ ಸ್ವಾಮೀಜಿ ಅವರಿಗೆ ಪದ್ಮಭೂಷಣ ಪ್ರಶಸ್ತಿ ಪ್ರದಾನ ಮಾಡಿದರು.

ಪ್ರಶಸ್ತಿ ಸ್ವೀಕರಿಸಿದ ಬಳಿಕ ಮಾತನಾಡಿದ ಸ್ವಾಮೀಜಿ. ಮನುಷ್ಯನಿಗೆ ಪ್ರಶಸ್ತಿ ಮುಖ್ಯವಲ್ಲ. ಜೀವನದಲ್ಲಿ 7 ಮಾನವ ಸೂತ್ರಗಳನ್ನು ಅಳವಡಿಸಿಕೊಳ್ಳಬೇಕು. ಮಾನವ ಸೂತ್ರಗಳ ಪಾಲನೆಯಿಂದ ಜೀವನ ಸುಗಮವಾಗಿ ಸಾಗುತ್ತದೆ. ಇದರಿಂದ ಸಮಾಜದ ಅಭಿವೃದ್ಧಿ ಸಾಧ್ಯ ಎಂದು ಹೇಳಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ದೆಹಲಿ ಸಭೆ ಬಳಿಕ ಬೆಂಗಳೂರಿನಲ್ಲಿ ಶಕ್ತಿ ಪ್ರದರ್ಶನಕ್ಕೆ ಸಿದ್ದರಾಮಯ್ಯ ಸಜ್ಜು: ಬೆಂಬಲಿಗರ ಜೊತೆ ಮಹತ್ವದ ಸಭೆ, ಹೆಚ್ಚಿದ ಕುತೂಹಲ

ಹೈಕಮಾಂಡ್ ಸೂಚನೆಗೆ ಮಣಿದ ಸಿದ್ದರಾಮಯ್ಯ: ಮುಖ್ಯಮಂತ್ರಿ ಸ್ಥಾನ ತ್ಯಜಿಸಲು ಸಮ್ಮತಿ; ಕಾಂಗ್ರೆಸ್ ಪವರ್ ಶಿಫ್ಟ್‌ಗೆ ಕೌಂಟ್‌ಡೌನ್ ಶುರು, ಡಿಕೆಶಿಗೆ ಸಿಎಂ ಪಟ್ಟ..?

ಬೆಂಗಳೂರಿಗೂ ಎಂಟ್ರಿ ಕೊಟ್ಟಿತೇ ಮಹಾಮಾರಿ ಎಬೋಲಾ? ಆಫ್ರಿಕಾದಿಂದ ಬಂದ ಮಹಿಳೆಯಲ್ಲಿ ಸೋಂಕಿನ ಲಕ್ಷಣ ಪತ್ತೆ, ಆರೋಗ್ಯ ಇಲಾಖೆ ಹೈ ಅಲರ್ಟ್

CMRL ಹಣ ಅಕ್ರಮ ವರ್ಗಾವಣೆ ಪ್ರಕರಣ: ಕೇರಳ ಮಾಜಿ ಸಿಎಂ ಪಿಣರಾಯಿ ವಿಜಯನ್ ನಿವಾಸದ ಮೇಲೆ ED ದಾಳಿ..!

IPL 2026: ಗುಜರಾತ್ ವಿರುದ್ಧ ಭರ್ಜರಿ ಗೆಲುವು; ಸತತ 2ನೇ ಬಾರಿ ಫೈನಲ್ಸ್ ಪ್ರವೇಶಿಸಿದ RCB

SCROLL FOR NEXT