ಪತ್ರಿಕಾಗೋಷ್ಠಿ ನಡೆಸಿದ ಕರ್ನಾಟಕ ಖಾಸಗಿ ಐಟಿಐ ಆಡಳಿತ ಮಂಡಳಿಗಳ ಸಂಘದ ರಾಜ್ಯಾಧ್ಯಕ್ಷ ಮಂಜುನಾಥ್, ಡಿ.ಸಿ ನಾರಾಯಣಪ್ಪ ಮತ್ತಿತರರು. 
ಪ್ರಧಾನ ಸುದ್ದಿ

ಮೇ 23ರಂದು ಟೆಕ್ನೋ ವಿಷನ್ 2015 ವಿಚಾರಸಂಕಿರಣ

ಕರ್ನಾಟಕ ಖಾಸಗಿ ಐಟಿಐ ಆಡಳಿತ ಮಂಡಳಿಗಳ ಸಂಘ ಟೆಕ್ನೋ ವಿಷನ್ 2015 ಎಂಬ ವಿಷಯದ ಮೇಲೆ ವಿಚಾರ ಸಂಕಿರಣವನ್ನು ಶನಿವಾರ...

ಬೆಂಗಳೂರು: ಕರ್ನಾಟಕ ಖಾಸಗಿ ಐಟಿಐ ಆಡಳಿತ ಮಂಡಳಿಗಳ ಸಂಘ ಟೆಕ್ನೋ ವಿಷನ್ 2015 ಎಂಬ ವಿಷಯದ ಮೇಲೆ ವಿಚಾರ ಸಂಕಿರಣವನ್ನು ಶನಿವಾರ ಮೇ 23ರಂದು ಎಚ್ ಎಎಲ್ ಗಾಟ್ಕ್ಗೆ ಕನ್ವೆಷನ್ ಸೆಂಟರ್ ನಲ್ಲಿ ಬೆಳಿಗ್ಗೆ 10.30ಕ್ಕೆ ಹಮ್ಮಿಕೊಂಡಿದೆ.

ಪತ್ರಿಕಾಗೋಷ್ಠಿ ನಡೆಸಿದ ಸಂಘದ ರಾಜ್ಯಾಧ್ಯಕ್ಷ ಮಂಜುನಾಥ್, ಐಟಿಐನಲ್ಲಿ ಕೌಶಲ ಅಭಿವೃದ್ಧಿ ಕುರಿತು ಈ ವಿಚಾರಸಂಕಿರಣ ಆಯೋಜಿಸಲಾಗಿದೆ. ಈ ವಿಚಾರಣಸಂಕಿರಣದಿಂದ ಐಟಿಐ ವಿದ್ಯಾರ್ಥಿಗಳಿಗೆ ಹೆಚ್ಚು ಅನುಕೂಲವಾಗಲಿದೆ ಎಂದು ಅವರು ತಿಳಿಸಿದ್ದಾರೆ.


Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ರಷ್ಯಾ ಕರಾವಳಿಯಲ್ಲಿ ಡ್ರೋನ್ ದಾಳಿ: ಹೊತ್ತಿ ಉರಿದ ತೈಲ ಟ್ಯಾಂಕರ್‌, 23 ಭಾರತೀಯ ಸಿಬ್ಬಂದಿ ಪಾರು..!

Lionel Messi: 21 ವರ್ಷಗಳ ಬಳಿಕ ತವರಿನಲ್ಲೇ ಫುಟ್ಬಾಲ್​ ದಿಗ್ಗಜ ಲಿಯೋನೆಲ್ ಮೆಸ್ಸಿ ಭಾವುಕ ವಿದಾಯ; ಹೇಗಿತ್ತು ನೋಡಿ ಅಂತಿಮ ಪಂದ್ಯ; Video

‘ದಯವಿಟ್ಟು ಮಲಗಬೇಡಿ, ನಮಗೆ ನೀವು ಬೇಕು’: ಸಾವಿನ ದವಡೆಯಲ್ಲಿದ್ದ ಸ್ಮಿತ್ ಮಚ್ಚರ್'ಗೆ ಧೈರ್ಯ ತುಂಬಿದ ದಂತ ವೈದ್ಯ, Flydubai ವಿಮಾನದಲ್ಲಿ ಆ 45 ನಿಮಿಷಗಳಲ್ಲಿ ನಡೆದಿದ್ದೇನು..?

‘ಮತ ಕಳ್ಳತನ’ದ ಆರೋಪದಲ್ಲಿ ಹುರುಳಿಲ್ಲ, ಸುಖಾಸುಮ್ಮನೆ ರಾಹುಲ್ ಗಾಂಧಿಯಿಂದ ಗೊಂದಲ ಸೃಷ್ಟಿ: ಹೆಚ್‌.ಡಿ. ಕುಮಾರಸ್ವಾಮಿ ಆರೋಪ

SIR ಗೊಂದಲ: ಅಕ್ರಮ ಬಯಲಾಗುವ ಭೀತಿಯಿಂದಲೇ ರಾಜಪಾಲರ ಬಳಿ ಓಡಿದ್ದಾರೆ: NDA ನಾಯಕರ ವಿರುದ್ಧ ಡಿಕೆ.ಶಿವಕುಮಾರ್ ವಾಗ್ದಾಳಿ