ಮುಖ್ಯಮಂತ್ರಿ ಸಿದ್ದರಾಮಯ್ಯ 
ಪ್ರಧಾನ ಸುದ್ದಿ

"ಜಯಾ ಪ್ರಕರಣ": ಮೇಲ್ಮನವಿ ಬಗ್ಗೆ ತೀರ್ಮಾನಿಸಿಲ್ಲ: ಸಿದ್ದರಾಮಯ್ಯ

ತಮಿಳುನಾಡು ಮಾಜಿ ಮುಖ್ಯಮಂತ್ರಿ ಜಯಲಲಿತಾ ಅಕ್ರಮ ಆಸ್ತಿ ಪ್ರಕರಣ ಕುರಿತಂತೆ ಕರ್ನಾಟಕ ಹೈಕೋರ್ಟ್ ನೀಡಿರುವ ತೀರ್ಪು ಪ್ರಶ್ನಿಸಿ ಸುಪ್ರೀಂಕೋರ್ಟಲ್ಲಿ...

ನವದೆಹಲಿ: ತಮಿಳುನಾಡು ಮಾಜಿ ಮುಖ್ಯಮಂತ್ರಿ ಜಯಲಲಿತಾ ಅಕ್ರಮ ಆಸ್ತಿ ಪ್ರಕರಣ ಕುರಿತಂತೆ ಕರ್ನಾಟಕ ಹೈಕೋರ್ಟ್ ನೀಡಿರುವ ತೀರ್ಪು ಪ್ರಶ್ನಿಸಿ ಸುಪ್ರೀಂಕೋರ್ಟಲ್ಲಿ ಮೇಲ್ಮನವಿ ಸಲ್ಲಿಸಬೇಕೋ ಬೇಡವೋ ಎಂಬ ಬಗ್ಗೆ ರಾಜ್ಯ ಸರ್ಕಾರ ಇನ್ನೂ ತೀರ್ಮಾನ ಕೈಗೊಂಡಿಲ್ಲ. ದೆಹಲಿಯಲ್ಲಿ ಶುಕ್ರವಾರ ಸುದ್ದಿಗಾರರ ಜತೆ ಮಾತನಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಈ ಮಾಹಿತಿ ನೀಡಿದ್ದಾರೆ.

``ಕಾನೂನು ಇಲಾಖೆ ಹೈಕೋರ್ಟ್ ತೀರ್ಪನ್ನು ಪರಿಶೀಲಿಸುತ್ತಿದೆ. ಕಾನೂನು ಇಲಾಖೆ ಅಧಿಕಾರಿಗಳು ಏನು ಹೇಳುತ್ತಾರೆ ನೋಡುತ್ತೇವೆ. ಅಡ್ವೊಕೇಟ್ ಜನರಲ್, ವಿಶೇಷ ಅಭಿಯೋಜಕರ ಅಭಿಪ್ರಾಯವನ್ನು ಪಡೆದು ತೀರ್ಮಾನ ಕೈಗೊಳ್ಳುತ್ತೇವೆ'' ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ.

ಈಗಾಗಲೇ ಅಡ್ವೊಕೇಟ್ ಜನರಲ್ ಪ್ರೊ.ರವಿವರ್ಮ ಕುಮಾರ್, ವಿಶೇಷ  ಅಭಿಯೋಜಕ ಬಿ.ವಿ.ಆಚಾರ್ಯ ಮೇಲ್ಮನವಿ ಸಲ್ಲಿಸುವಂತೆ ರಾಜ್ಯ ಸರ್ಕಾರಕ್ಕೆ ಶಿಫಾರಸು ಮಾಡಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

17 ಭಾಷೆಗಳಲ್ಲಿ ಹಾಡಿದರೂ ಕನ್ನಡದ ನೆಲದಲ್ಲೇ ಮಣ್ಣಾದ ಗಾನಕೋಗಿಲೆ: ತೆಲುಗು ಬ್ರಾಹ್ಮಣ ಸಂಪ್ರದಾಯದಂತೆ ಎಸ್.ಜಾನಕಿ ಅಂತ್ಯಕ್ರಿಯೆ!

ಊರಸವಳ್ಳಿಯಂತೆ ಬದಲಾಗ್ತಾರೇ: ಹಿಂದಿ ಬರಲ್ಲ ಅಂತ ಪೋಸ್ ಕೊಟ್ಟೋರು, ದೆಹಲಿಯ CJPಯಲ್ಲಿ ಹಿಂದಿಲೇ ಭಾಷಣ: ನೆಟ್ಟಿಗರು ಗರಂ, Video!

'ಮಾ ಇಂಟಿ ಬಂಗಾರಂ' ಜಾಗತಿಕ ಬಾಕ್ಸ್ ಆಫೀಸ್ ನಲ್ಲಿ 100 ಕೋಟಿ ರೂ. ಕಲೆಕ್ಷನ್! ನಾಯಕಿ ಪ್ರಧಾನ ಚಿತ್ರದ ಯಶಸ್ಸಿನ ಗುಟ್ಟು ಹಂಚಿಕೊಂಡ ಸಮಂತಾ!

ನಿಮ್ಮ ತಲೆ ತೆಗಿತೀವಿ: ಟ್ರಂಪ್, ನೆತನ್ಯಾಹು, ಮೆಲೋನಿ ಹಾಗೂ ಯುರೋಪಿಯನ್ ನಾಯಕರು ನಮ್ಮ ಟಾರ್ಗೆಟ್; ಇರಾನ್ ಪತ್ರಿಕೆ

'96 ' ಚಿತ್ರದಲ್ಲಿ ಜಾನಕಿ ಹೆಸರಿನ ಪಾತ್ರ: ನೆನಪಿಸಿಕೊಂಡ ನಟಿ ತ್ರಿಶಾ ಕೃಷ್ಣನ್, Deleted scene ಹಂಚಿಕೊಂಡ ಅಭಿಮಾನಿಗಳು! ಅದ್ರಲ್ಲಿ ಏನಿದೆ..? Video..