ಆರ್ ಎಸ್ ಎಸ್ ಪಥಚಲನ 
ಪ್ರಧಾನ ಸುದ್ದಿ

ಇಸ್ಲಾಮಿಕ್ ಸ್ಟೇಟ್ ಆರ್ ಎಸ್ ಎಸ್ ನ ಮುಸ್ಲಿಂ ಅವತರಿಣಿಕೆ: ಜನತಾದಳ ಸಂಯುಕ್ತ

ಅಂತರಾಷ್ಟ್ರೀಯ ಭಯೋತ್ಪಾದಕ ಸಂಸ್ಥೆ ಇಸ್ಲಾಮಿಕ್ ಸ್ಟೇಟ್, ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಮುಸ್ಲಿಂ ಅವತರಿಣಿಕೆ ಎಂದು ಜನತಾದಳ (ಸಂಯುಕ್ತ) ಪಕ್ಷ

ನವದೆಹಲಿ: ಅಂತರಾಷ್ಟ್ರೀಯ ಭಯೋತ್ಪಾದಕ ಸಂಸ್ಥೆ ಇಸ್ಲಾಮಿಕ್ ಸ್ಟೇಟ್, ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಮುಸ್ಲಿಂ ಅವತರಿಣಿಕೆ ಎಂದು ಜನತಾದಳ (ಸಂಯುಕ್ತ) ಪಕ್ಷ ಆರೋಪಿಸಿದೆ.

"ಇಸ್ಲಾಮಿಕ್ ಸ್ಟೇಟ್ ಮತ್ತು ಆರ್ ಎಸ್ ಎಸ್ ಸ್ಪರ್ಧಿಗಳು. ಅಲ್ಲದೆ ಇಸ್ಲಾಮಿಕ್ ಸ್ಟೇಟ್ ಆರ್ ಎಸ್ ಎಸ್ ನ ಮುಸ್ಲಿಂ ಅವತರಿಣಿಕೆ" ಎಂದು ಜೆಡಿಯು ನ ಕೆ ಸಿ ತ್ಯಾಗಿ ಹೇಳಿದ್ದಾರೆ.

ಬಿಜೆಪಿ ಸರ್ಕಾರ ದಂಗೆಯೇಳುತ್ತಿರುವ ಮತಾಂಧರನ್ನು ತಡೆಯಲು ವಿಫಲವಾಗಿದೆ ಎಂದು ದೇಶದ ಬರಹಗಾರರು ಮತ್ತು ಕಲಾವಿದರು ಹೇಳಿದ್ದ ಹಾಗೆಯೇ, ಇತಿಹಾಸಕಾರ ಇರ್ಫಾನ್ ಹಬೀಬ್ ಅವರು ಆರ್ ಎಸ್ ಎಸ್ ಗೆ ಐ ಎಸ್ ಐ ಎಸ್ ಹೋಲಿಸಿದ ಹಿನ್ನಲೆಯಲ್ಲೇ ಜೆಡಿಯು ಈ ಹೇಳಿಕೆ ನೀಡಿದೆ.

ದೇಶದಲ್ಲಿ 'ಹೆಚ್ಚುತ್ತಿರುವ ಅಸಹನೆ'ಯನ್ನು ವಿರೋಧಿಸಿ ಪ್ರತಿಭಟಿಸುತ್ತಿರುವ ಸಾಹಿತಿಗಳು ಮತ್ತು ಚಿಂತಕರಿಗೆ ಕಾಂಗ್ರೆಸ್ ಮತ್ತು ಎಡಪಕ್ಷಗಳ ಬೆಂಬಲವಿದೆ ಎಂಬ ಆರೋಪವನ್ನು ತಳ್ಳಿ ಹಾಕಿದ್ದಾರೆ.


Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಮುಂಬೈ: ಖ್ಯಾತ ಹಿರಿಯ ಗಾಯಕಿ ಆಶಾ ಭೋಸ್ಲೆ ನಿಧನ, ಗಣ್ಯರ ಕಂಬನಿ

'ಇರಾನ್‌ಗೆ ಸಮವಸ್ತ್ರ, ಅಮೆರಿಕಕ್ಕೆ ಸೂಟ್': ಶಾಂತಿ ಮಾತುಕತೆಗೂ ಮುನ್ನ ಗಮನಸೆಳೆದ ಪಾಕ್ ಸೇನಾ ಮುಖ್ಯಸ್ಥ ಅಸಿಮ್ ಮುನೀರ್ ಉಡುಗೆ!

ಬೇಡ ಬೇಡ ಹೀಗೆಲ್ಲಾ ಮಾಡಬೇಡಿ: ರಸ್ತೆಯಲ್ಲೇ ಗಳಗಳನೆ ಅತ್ತ ನಟಿ ರಮ್ಯಾ

US-Iran Peace Talks: ಇಸ್ಲಾಮಾಬಾದ್‌ನಲ್ಲಿ 21 ಗಂಟೆ ಮಾತುಕತೆಯಾದ್ರು, ಯುಎಸ್- ಇರಾನ್ ಶಾಂತಿ ಒಪ್ಪಂದ ವಿಫಲ! ಕಾರಣಗಳೇನು?

'ಇರಾನ್ ನಮಗೆ ಬೆದರಿಕೆಯೊಡ್ಡಿತ್ತು, ಆದರೆ ಈಗ ಬದುಕುಳಿಯಲು ಹೋರಾಡುತ್ತಿದೆ': ಶಾಂತಿ ಮಾತುಕತೆ ವಿಫಲದ ಬಳಿಕ ಇಸ್ರೇಲ್!

SCROLL FOR NEXT