ಸಾಂದರ್ಭಿಕ ಚಿಚ್ರ 
ಪ್ರಧಾನ ಸುದ್ದಿ

ಬಿಹಾರ ಚುನಾವಣೆ: ಅಂತಿಮ ಹಂತದಲ್ಲಿ ಶೇ.59.46ರಷ್ಟು ಮತದಾನ

ಬಿಹಾರ ವಿಧಾನಸಭೆ ಚುನಾವಣೆಯ ಕೊನೆಯ ಹಂತದ ಮತದಾನ ಗುರುವಾರ ಸಂಜೆ 5 ಗಂಟೆಗೆ ಮುಕ್ತಾಯಗೊಂಡಿದ್ದು, ಒಟ್ಟು ಶೇ.59.46ರಷ್ಟು

ಪಟ್ನಾ: ಬಿಹಾರ ವಿಧಾನಸಭೆ ಚುನಾವಣೆಯ ಕೊನೆಯ ಹಂತದ ಮತದಾನ ಗುರುವಾರ ಸಂಜೆ 5 ಗಂಟೆಗೆ ಮುಕ್ತಾಯಗೊಂಡಿದ್ದು, ಒಟ್ಟು ಶೇ.59.46ರಷ್ಟು ಮತದಾರರು ತಮ್ಮ ಹಕ್ಕು ಚಲಾಯಿಸಿದ್ದಾರೆ.

ಮಧುಬನಿ, ದರ್ಭಾಂಗ, ಸುಪುವಾಲ್, ಮಾಧೇಪುರ, ಸಹರ್ಸಾ, ಅರರಿಯಾ, ಕಿಸಾನ್ಗಂಜ್, ಪೂರ್ನೀ ಸೇರಿದಂತೆ ಒಟ್ಟು 57 ಕ್ಷೇತ್ರಗಳಿಗೆ ಚುನಾವಣೆ ನಡೆಯುತ್ತಿದೆ. ಚುನಾವಣೆಯಲ್ಲಿ 58 ಮಹಿಳಾ ಅಭ್ಯರ್ಥಿಗಳು ಸೇರಿದಂತೆ 827 ಅಭ್ಯರ್ಥಿಗಳು ಅದೃಷ್ಟ ಪರೀಕ್ಷೆಗೆ ನಿಂತಿದ್ದಾರೆ.

ಇಂದು ಮತದಾನ ಪ್ರಕ್ರಿಯೆಯು 14,709 ಮತಗಟ್ಟೆಗಳಲ್ಲಿ ನಡೆದಿದೆ. ಮತದಾನ ಪ್ರಕ್ರಿಯೆಗೆ ಯಾವುದೇ ತೊಂದರೆಯಾಗದಂತೆ ಕ್ರಮ ಕೈಗೊಂಡಿದ್ದ ಚುನಾವಣಾ ಆಯೋಗವು  74, 469  ರಾಜ್ಯ ಪೊಲೀಸ್ ಸಿಬ್ಬಂದಿ ಮತ್ತು ಕೇಂದ್ರ ಅರೆಸೇನಾ ಪಡೆಗಳನ್ನು ನಿಯೋಜಿಸಿತ್ತು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Operation Sindoor; Kirana Hills ಪರಮಾಣು ನೆಲೆಗೆ ಅಪ್ಪಳಿಸಿದ ಭಾರತದ ಡ್ರೋನ್? ಬೆಚ್ಚಿಬಿದ್ದ ಪಾಕಿಸ್ತಾನ..! Indian Army ಹೇಳಿದ್ದೇನು?

ನಿರ್ಬಂಧದ ಹೊರತಾಗಿಯೂ ರಷ್ಯಾದಲ್ಲಿ ಇಳಿದ ಅಮೆರಿಕದ C-17 ಮಿಲಿಟರಿ ವಿಮಾನ: ಮಿಷನ್ ಮಾತ್ರ ನಿಗೂಢ!

ನೀಟ್ ಪ್ರತಿಭಟನಾಕಾರರ ಮೇಲೆ ಪೊಲೀಸ್ ದೌರ್ಜನ್ಯ ಆರೋಪ: ಚರ್ಚೆಗೆ ವಿಪಕ್ಷಗಳ ಪಟ್ಟು, ಸಂಸದೀಯ ಸಮಿತಿ ಸಭೆಯಲ್ಲಿ ತೀವ್ರ ವಾಗ್ವಾದ!

2nd Test: ‘ಶ್ರೀಲಂಕಾ ಆಟಗಾರರ ವರ್ತನೆ ವೃತ್ತಿಪರವಾಗಿರಲಿಲ್ಲ’: ಬ್ಯಾಡ್ ಲೈಟ್ ವಿವಾದಕ್ಕೆ Sanjay Manjrekar ಕಿಡಿ

‘ಪ್ರಸಿದ್ಧ್ ಕೃಷ್ಣ ವಿಶ್ವದರ್ಜೆಯ ಬೌಲರ್ ಆಗಿ ಮಾರ್ಪಟ್ಟಿದ್ದಾರೆ’: ಕನ್ನಡಿಗನ ಶ್ಲಾಘಿಸಿದ ದಕ್ಷಿಣ ಆಫ್ರಿಕಾ ಮಾಜಿ ವೇಗಿ Morne Morkel