ಎಚ್ ಆಂಜನೇಯ 
ಪ್ರಧಾನ ಸುದ್ದಿ

ಪತ್ನಿಯಿಂದ ಕಮೀಷನ್ ಪ್ರಕರಣ: ಸಚಿವ ಆಂಜನೇಯ ವಿರುದ್ಧ ಲೋಕಾಯುಕ್ತಕ್ಕೆ ದೂರು

ಸಮಾಜ ಕಲ್ಯಾಣ ಸಚಿವ ಎಚ್. ಆಂಜನೇಯ ಅವರ ಪತ್ನಿ ಟೆಂಡರ್ ಗಾಗಿ ಕಮೀಷನ್ ಪಡೆದ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾನವ...

ಬೆಂಗಳೂರು: ಸಮಾಜ ಕಲ್ಯಾಣ ಸಚಿವ ಎಚ್. ಆಂಜನೇಯ ಅವರ ಪತ್ನಿ ಟೆಂಡರ್ ಗಾಗಿ ಕಮೀಷನ್ ಪಡೆದ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾನವ ಹಕ್ಕುಗಳ ಸಮಿತಿ ಅಧ್ಯಕ್ಷ ಗಿರೀಶ್ ಗೌಡ ಅವರು ಶುಕ್ರವಾರ ಸಚಿವರ ವಿರುದ್ಧ ಲೋಕಾಯುಕ್ತಕ್ಕೆ ದೂರು ನೀಡಿದ್ದಾರೆ.

ಸಚಿವರ ಅಧಿಕೃತ ನಿವಾಸದಲ್ಲೇ ಅವರ ಪತ್ನಿ ವಿಜಯ ಅವರು ಕಮೀಷನ್ ಪಡೆಯುತ್ತಿರುವ ದೃಶ್ಯ ಖಾಸಗಿ ಟೀವಿ ವಾಹಿನಿಯೊಂದು ನಡೆಸಿದ ರಹಸ್ಯ ಕಾರ್ಯಾಚರಣೆಯಲ್ಲಿ ಬಯಲಾಗಿತ್ತು. ಈ ಸಂಬಂಧ ಇಂದು ಲೋಕಾಯುಕ್ತಕ್ಕೆ ದೂರು ನೀಡಿರುವ ಗಿರೀಶ್ ಗೌಡ ಅವರು, ಭ್ರಷ್ಟಾಚಾರ ಪ್ರಕರಣದಲ್ಲಿ ಸಚಿವರ ವಿರುದ್ಧ ಕ್ರಮ ಕೈಗೊಳ್ಳಬೇಕೆಂದು ಮನವಿ ಮಾಡಿದ್ದಾರೆ.

ವರದಿ ಕೇಳಿದ ಕಾಂಗ್ರೆಸ್ ಹೈಕಮಾಂಡ್
ಪತ್ನಿ ಕಮೀಷನ್ ಪ್ರಕರಣ ಮಾಧ್ಯಮಗಳಲ್ಲಿ ವರದಿಯಾಗುವ ಮೂಲಕ ಪ್ರತಿಪಕ್ಷಗಳ ಟೀಕೆಗೆ ಗುರಿಯಾಗಿರುವ ಆಂಜನೇಯ ಅವರ ಪ್ರಕರಣದ ಬಗ್ಗೆ ಸಮಗ್ರ ವರದಿ ನೀಡುವಂತೆ ಹೈಕಮಾಂಡ್ ರಾಜ್ಯ ಕಾಂಗ್ರೆಸ್ ನಾಯಕರಿಗೆ ಸೂಚಿಸಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

KPSC ನೇಮಕಾತಿ ಹಗರಣಕ್ಕೆ ಬಿಗ್‌ ಟ್ವಿಸ್ಟ್‌ ; ₹40 ಲಕ್ಷಕ್ಕೆ ಪ್ರಶ್ನೆಪತ್ರಿಕೆ ಮಾರಾಟ ಮಾಡಿದ್ದ ಮಧ್ಯವರ್ತಿ, BJP ಮುಖಂಡನ ಬಂಧನ!

ನೇಪಾಳದಲ್ಲಿ ಭೀಕರ ಪ್ರವಾಹ; ಮೃತರ ಸಂಖ್ಯೆ 903ಕ್ಕೆ ಏರಿಕೆ, ವಿದೇಶಿಯರು ಸೇರಿ 4,000ಕ್ಕೂ ಹೆಚ್ಚು ಮಂದಿ ಇನ್ನೂ ನಾಪತ್ತೆ!

ಮಂಗಳೂರು: ಮೊಬೈಲ್ ಫೋನ್ ವಿಚಾರಕ್ಕೆ ಸಹೋದರರ ನಡುವೆ ಜಗಳ: ಭೀಕರ ಕೊಲೆ!

ಸುಪ್ರೀಂ ಕೋರ್ಟ್ ನ್ಯಾಯಮೂರ್ತಿ ಸೋಗಿನಲ್ಲಿ ಪ್ರಭಾವ ಬೀರಲು ಯತ್ನ: ಸುಖೇಶ್ ಚಂದ್ರಶೇಖರ್‌ಗೆ 8 ವರ್ಷ ಕಠಿಣ ಜೈಲು ಶಿಕ್ಷೆ

ಮರ ಬಿದ್ದು ತುಂಡಾಗಿ ವೃದ್ದನ ಮೇಲೆ ಬಿದ್ದ ಹೈಟೆನ್ಷನ್ ವೈರ್, ಅಂಗಡಿ ಮಾಲೀಕನ ಸಮಯಪ್ರಜ್ಞೆಯಿಂದ ಜೀವ ರಕ್ಷಣೆ, Video Viral