ನ್ಯಾಷನಲ್ ಕಾನ್ಫರೆನ್ಸ್ ಅಧ್ಯಕ್ಷ ಒಮರ್ ಅಬ್ದುಲ್ಲ 
ಪ್ರಧಾನ ಸುದ್ದಿ

ಕಾಶ್ಮೀರ ವಿವಾದವನ್ನು ಮೋದಿ ಹಣದಲ್ಲಿ ಅಳೆದಿದ್ದಾರೆ: ಒಮರ್ ಅಬ್ದುಲ್ಲ

ಪ್ರಧಾನಿ ನರೇಂದ್ರ ಮೋದಿ ಅವರು ಕಾಶ್ಮೀರಿ ವಿವಾದವನ್ನು 'ನೋಟು ಮತ್ತು ನಾಣ್ಯ'ಗಳಲ್ಲಿ ಅಳೆದಿದ್ದಾರೆ ಎಂದು ನ್ಯಾಷನಲ್ ಕಾನ್ಫರೆನ್ಸ್ ಅಧ್ಯಕ್ಷ ಒಮರ್ ಅಬ್ದುಲ್ಲ ಶನಿವಾರ

ಶ್ರೀನಗರ: ಪ್ರಧಾನಿ ನರೇಂದ್ರ ಮೋದಿ ಅವರು ಕಾಶ್ಮೀರಿ ವಿವಾದವನ್ನು 'ನೋಟು ಮತ್ತು ನಾಣ್ಯ'ಗಳಲ್ಲಿ ಅಳೆದಿದ್ದಾರೆ ಎಂದು ನ್ಯಾಷನಲ್ ಕಾನ್ಫರೆನ್ಸ್ ಅಧ್ಯಕ್ಷ ಒಮರ್ ಅಬ್ದುಲ್ಲ ಶನಿವಾರ ವ್ಯಂಗ್ಯವಾಡಿದ್ದಾರೆ.

ಮೋದಿ ಜಮ್ಮು ಕಾಶ್ಮೀರಕ್ಕೆ ೮೦೦೦೦ ಕೋಟಿ ರೂ ವಿಶೇಷ ಅನುದಾನ ಘೋಷಿಸಿದ ನಂತರ ಜಮ್ಮು ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಹೀಗೆ ಟ್ವೀಟ್ ಮಾಡಿದ್ದಾರೆ.

"ಕಾಶ್ಮೀರ ವಿವಾದವನ್ನು 'ನೋಟು ಮತ್ತು ನಾಣ್ಯ'ಗಳಲ್ಲಿ ಅಳೆಯುವ ಮೂಲಕ ಮೋದಿ ಮತ್ತದೇ ತಪ್ಪು ಮಾಡಿದ್ದಾರೆ ಎಂದು ಅಬ್ದುಲ್ಲ ಟ್ವೀಟ್ ಮಾಡಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

US ವಲಸೆ ನೀತಿ ಮತ್ತಷ್ಟು ಕಠಿಣ: ಅರ್ಜಿದಾರರಿಗೆ ಟ್ರಂಪ್‌ ಸರ್ಕಾರ ಶಾಕ್‌: ವಿಶ್ವದಾದ್ಯಂತ VISA ಸಂದರ್ಶನಗಳಿಗೆ ಬ್ರೇಕ್‌!

TMCಗೆ ಸೆಡ್ಡು ಹೊಡೆದ ಬಂಡಾಯ ಸಂಸದರಿಗೆ ಶಾಕ್‌: 20 ಮಂದಿಗೆ ಲೋಕಸಭಾ ಸಚಿವಾಲಯ ನೋಟಿಸ್‌, 7 ದಿನಗಳೊಳಗೆ ಉತ್ತರಿಸುವಂತೆ ಸೂಚನೆ..!

ಬಡವರ ಬದುಕಿಗೆ ಬೆಲೆ ಏರಿಕೆ ಬರೆ: ‘ಅಚ್ಛೇ ದಿನ್ ಆಯ್ತು ದುಬಾರಿ ದಿನ್: ಅಗತ್ಯ ವಸ್ತುಗಳ ಬೆಲೆ ಏರಿಕೆ ಬೆನ್ನಲ್ಲೇ ಮೋದಿ ಸರ್ಕಾರದ ವಿರುದ್ಧ ಕಾಂಗ್ರೆಸ್ ವಾಗ್ದಾಳಿ..!

ಬಿಜೆಪಿ ಸಂಸದೀಯ ಮಂಡಳಿಯಲ್ಲಿ ಮಹತ್ತರ ಬದಲಾವಣೆ ಸಾಧ್ಯತೆ; ನಾಲ್ವರು ಮುಖ್ಯಮಂತ್ರಿಗಳಿಗೆ ಸ್ಥಾನ?

ಇರಾನ್‌ ತೈಲ ವಹಿವಾಟಿಗೆ ಅಮೆರಿಕಾ ಬ್ರೇಕ್: ಭಾರತದ 4 ಕಂಪನಿಗಳು ಕಪ್ಪುಪಟ್ಟಿಗೆ, 3 ಪ್ರಜೆಗಳ ಮೇಲೂ ನಿರ್ಬಂಧ..!