ಅಂಬೇಡ್ಕರ್ ಪ್ರತಿಮೆ ಗೌರವ ಸಲ್ಲಿಸುತ್ತಿರುವ ಮೋದಿ 
ಪ್ರಧಾನ ಸುದ್ದಿ

ಪ್ರವಾಸದ ಕೊನೆ ದಿನ ಅಂಬೇಡ್ಕರ್ ಸ್ಮಾರಕಕ್ಕೆ ಪ್ರಧಾನಿ ಭೇಟಿ

ಮೂರು ದಿನಗಳ ಬ್ರಿಟನ್ ಪ್ರವಾಸದಲ್ಲಿರುವ ಪ್ರಧಾನಿ ನರೇಂದ್ರ ಮೋದಿ ಅವರು ಪ್ರವಾಸದ ಕೊನೆಯ ದಿನವಾದ ಶನಿವಾರ ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್...

ಲಂಡನ್: ಮೂರು ದಿನಗಳ ಬ್ರಿಟನ್ ಪ್ರವಾಸದಲ್ಲಿರುವ ಪ್ರಧಾನಿ ನರೇಂದ್ರ ಮೋದಿ ಅವರು ಪ್ರವಾಸದ ಕೊನೆಯ ದಿನವಾದ ಶನಿವಾರ ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಅವರ ಸ್ಮಾರಕಕ್ಕೆ ಭೇಟಿ ನೀಡಿದರು.

ಮಹಾಮಾನವತಾವಾದಿ ಜಗಜ್ಯೋತಿ ಬಸವೇಶ್ವರರ ಪ್ರತಿಮೆ ಅನಾವರಣಗೊಳಿಸಿದ ಬಳಿಕ, ಪ್ರಧಾನಿ ಮೋದಿ ಅಂಬೇಡ್ಕರ್ ಸ್ಮಾರಕ ಉದ್ಘಾಟಿಸಿದರು. ಬಳಿಕ ಅಲ್ಲಿದ್ದ ಅಂಬೇಡ್ಕರ್ ಪ್ರತಿಮೆಗೆ ಗೌರವ ಸಲ್ಲಿಸಿದರು. ಈ ವೇಳೆ ಮಹಾರಾಷ್ಟ್ರ ಮುಖ್ಯಮಂತ್ರಿ ದೇವೇಂದ್ರ ಫಡ್ನವಿಸ್ ಅವರು ಉಪಸ್ಥಿತರಿದ್ದರು.

ಲಂಡನ್‌ನಲ್ಲಿ ಉನ್ನತ ವ್ಯಾಸಂಗ ಮಾಡುತ್ತಿದ್ದ ಸಂದರ್ಭದಲ್ಲಿ ಸಂವಿಧಾನಶಿಲ್ಪಿ ಬಾಬಾಸಾಹೇಬ್‌ ಅಂಬೇಡ್ಕರ್‌ ಅವರು ವಾಸವಿದ್ದ ಮನೆಯನ್ನು ಮಹಾರಾಷ್ಟ್ರ ಸರ್ಕಾರ ಖರೀದಿಸಿ ಅಂಬೇಡ್ಕರ್‌ ಸ್ಮಾರಕವನ್ನಾಗಿಸಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

‘ಪ್ರತಿಭಟನೆ ನಮ್ಮ ಸಾಂವಿಧಾನಿಕ ಹಕ್ಕು’: Jantar Mantar ಧರಣಿಗೆ ದಿನಾಂಕ ನಿಗದಿಪಡಿಸಿ; ದೆಹಲಿ ಪೊಲೀಸರಿಗೆ 24 ಗಂಟೆಗಳ ಗಡುವು ಕೊಟ್ಟ Cockroach Janta Party..!

‘Vote chori’ ಹೈಡ್ರಾಮಾ: "ಭೇಟಿ ಸಾಧ್ಯವಿಲ್ಲ, ಏನಿದ್ದರೂ ಕೋರ್ಟ್ ಮೂಲಕವೇ ಬನ್ನಿ; ರಾಹುಲ್ ಗಾಂಧಿ-ಖರ್ಗೆ ಭೇಟಿ ಮನವಿ ತಿರಸ್ಕರಿಸಿದ CJI ಸೂರ್ಯ ಕಾಂತ್..!

ಹೆಬ್ಬಾಳ ಕಿರು ಸುರಂಗ ಯೋಜನೆ "ಅವೈಜ್ಞಾನಿಕ": 1,350 ಕೋಟಿ ರೂ. ಸಾರ್ವಜನಿಕ ಹಣ ಪೋಲು: ಸಂಸದ ತೇಜಸ್ವಿ ಸೂರ್ಯ ಆಕ್ಷೇಪ

ನಾನೀಗ DCM, ಡಿಕೆ.ಶಿವಕುಮಾರ್ CM, ನಾಯಕತ್ವ ಬದಲಾವಣೆ ಪ್ರಶ್ನೆಯೇ ಇಲ್ಲ: ಡಾ. ಜಿ. ಪರಮೇಶ್ವರ್

ಶಕ್ತಿ, ಜ್ಞಾನ, ಸಂಸ್ಕೃತಿ, ಸಮಾನತೆಯ ಸಂಗಮ ಮೈಸೂರು ದಸರಾ: ಸಿಎಂ ಡಿಕೆ ಶಿವಕುಮಾರ್