ಜಗದೀಶ್ ಕುಮಾರ್ 
ಪ್ರಧಾನ ಸುದ್ದಿ

ಹೆಬ್ಬಾಳ ಬಿಜೆಪಿ ಶಾಸಕ ಜಗದೀಶ್ ಕುಮಾರ್ ನಿಧನ

ಹೆಬ್ಬಾಳ ಬಿಜೆಪಿ ಶಾಸಕ ಆರ್. ಜಗದೀಶ್ ಕುಮಾರ್ ಅವರು ಸೋಮವಾರ ಹೃದಾಘಾತದಿಂದ ನಿಧನರಾಗಿದ್ದಾರೆ.

ಬೆಂಗಳೂರು: ಹೆಬ್ಬಾಳ ಬಿಜೆಪಿ ಶಾಸಕ ಆರ್. ಜಗದೀಶ್ ಕುಮಾರ್ ಅವರು ಸೋಮವಾರ ಹೃದಯಾಘಾತದಿಂದ ನಿಧನರಾಗಿದ್ದಾರೆ.

ಇಂದು ಬೆಳಗ್ಗೆ ವಿಧಾನಸೌಧಕ್ಕೆ ಆಗಮಿಸಿದ್ದ ಜಗದೀಶ್ ಕುಮಾರ್ ಅವರಿಗೆ ಮಧ್ಯಾಹ್ನದ ನಂತರ ಎದೆ ನೋವು ಕಾಣಿಸಿಕೊಂಡಿದೆ. ಕೂಡಲೇ ಅವರನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಕೊನೆಯುಸಿರೆಳೆದಿದ್ದಾರೆ.

ವಿಧಾಸಭೆ ಕಲಾಪಕ್ಕೆ ಯಾವಾಗಲೂ ಕೇಸರಿ ಶಾಲು ಧರಿಸಿ ಬರುತ್ತಿದ್ದ 58 ವರ್ಷದ ಜಗದೀಶ್ ಅವರು, ಕಲಾಪದಲ್ಲಿ ವಿನೂತನವಾಗಿ ಪ್ರತಿಭಟಿಸುವ ಮೂಲಕ ಗಮನ ಸೆಳೆಯುತ್ತಿದ್ದರು.

ಜಗದೀಶ್ ಅವರು ಮಾಜಿ ಸಚಿವ ಕಟ್ಟಾ ಸುಬ್ರಮಣ್ಯ ನಾಯ್ಡು ಅವರ ಕಟ್ಟಾ ಬೆಂಬಲಿಗರಾಗಿದ್ದರು.

ಕಲಾಪ ಮಂದೂಡಿಕೆ: ವಿಷಯ ತಿಳಿಯುತ್ತಿದಂತೆ ವಿಧಾನಸಭಾ ಕಲಾಪವನ್ನು ಮೊಟಕುಗೊಳಿಸಿದ  ಸ್ಪಿಕರ್‌ ಕಾಗೋಡು ತಿಮ್ಮಪ್ಪ ಅವರು ನಿಧನರಾದ ಶಾಸಕ ಜಗದೀಶ್‌ ಅವರಿಗೆ ಸಂತಾಪ ಸೂಚಿಸಿ, ನಾಳೆ ನಡೆಯುವ ಕಲಾಪವನ್ನು ಮುಂದೂಡಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಕಾವೇರಿ ನೀರು ಹಂಚಿಕೆ: ತಮಿಳುನಾಡು ಅರ್ಜಿಯನ್ನು ಸುಪ್ರೀಂನಲ್ಲಿ ಪ್ರಶ್ನಿಸಲು ಅಧಿಕಾರಿಗಳಿಗೆ ಸಚಿವ ರಾಮಲಿಂಗಾ ರೆಡ್ಡಿ ನಿರ್ದೇಶನ

ಹೈಕೋರ್ಟ್‌ನಿಂದ ಜೀವಾವಧಿ ಶಿಕ್ಷೆಗೆ ತಡೆ: ವಿನಯ್ ಕುಲಕರ್ಣಿ ಶಾಸಕ ಸ್ಥಾನ ಅನರ್ಹತೆ ರದ್ದು!

ಸಂಪುಟ ವಿಸ್ತರಣೆಯಲ್ಲಿ ಬಿಗ್ ಟ್ವಿಸ್ಟ್: ಸಚಿವರಾಗಿ ಪ್ರಮಾಣವಚನ ಸ್ವೀಕರಿಸಿದ 19 ಶಾಸಕರು; ಕೊನೆ ಕ್ಷಣದಲ್ಲಿ ಒಬ್ಬರಿಗೆ ಕೊಕ್!

ಭಾವೋದ್ವೇಗಕ್ಕೆ ಒಳಗಾಗಿ ರಾಜೀನಾಮೆ ನೀಡಬೇಡಿ: ಪಕ್ಷ ನಿಮ್ಮ ಸೇವೆ ಮರೆಯಲ್ಲ; ಅಸಮಾಧಾನಿತ ಶಾಸಕರಿಗೆ ಬಿ.ಕೆ ಹರಿಪ್ರಸಾದ್ ಮನವಿ

ಕಾಂಗ್ರೆಸ್‌ ಲೆಟರ್‌ಹೆಡ್‌ನಲ್ಲಿ ಸ್ಪೀಕರ್‌ ಹೆಸರು; ಮತ್ತೊಂದು ಕೆಟ್ಟ ಸಂಪ್ರದಾಯಕ್ಕೆ ನಾಂದಿ: ಸುರೇಶ್‌ ಕುಮಾರ್‌ ಕಿಡಿ