ಭಾರಿ ಮಳೆಯಿಂದಾಗಿ ತಿರುಮಲದ ಕಲ್ಯಾಣಿ ಸಂಪೂರ್ಣ ನೀರಿನಿಂದ ಆವೃತವಾಗಿರುವುದು. ತಿರುಮಲದಲ್ಲಿ ಇದೇ ಮೊದಲ ಬಾರಿಗೆ ನವೆಂಬರ್ ತಿಂಗಳಲ್ಲಿ ದಾಖಲೆಯ ಮಳೆಯಾಗಿದೆ. ಹಲವು ರಸ್ತೆಗಳು ಜಲಾವೃತವ 
ಪ್ರಧಾನ ಸುದ್ದಿ

ತಿರುಪತಿಯಲ್ಲಿ ಮಳೆ, ಛತ್ರಕ್ಕೆ ನುಗ್ಗಿದ ನೀರು

ಆಂಧ್ರಪ್ರದೇಶದಲ್ಲಿ ಶನಿವಾರ ರಾತ್ರಿಯಿಂದೀಚೆಗೆ ಬಿಡದೆ ಸುರಿಯುತ್ತಿರುವ ಭಾರಿ ಮಳೆಯಿಂದಾಗಿ ತಿರುಪತಿ, ತಿರುಮಲದಲ್ಲಿ...

ಚೆನ್ನೈ/ಹೈದರಾಬಾದ್: ಆಂಧ್ರಪ್ರದೇಶದಲ್ಲಿ ಶನಿವಾರ ರಾತ್ರಿಯಿಂದೀಚೆಗೆ ಬಿಡದೆ ಸುರಿಯುತ್ತಿರುವ ಭಾರಿ ಮಳೆಯಿಂದಾಗಿ ತಿರುಪತಿ, ತಿರುಮಲದಲ್ಲಿ ಜನಜೀವನ ಸಂಪೂರ್ಣ ಅಸ್ತವ್ಯಸ್ತಗೊಂಡಿದೆ. ತಗ್ಗುಪ್ರದೇಶಗಳ ಜನರಲ್ಲಿ ಆತಂಕ ಮೂಡಿಸಿದೆ. 

ತಿರುಮಲದಲ್ಲಿ ಮೂರು ರಸ್ತೆಗಳು ಸಂಪೂರ್ಣವಾಗಿ ಜಲಾವೃತವಾಗಿದ್ದು, ಗೋವಿಂದಸ್ವಾಮಿ ದೇವಸ್ಥಾನದ ಎರಡನೇ ಛತ್ರಕ್ಕೆ ನೀರು ನುಗ್ಗಿದೆ.  ಮುನ್ನೆಚ್ಚರಿಕೆ ಕ್ರಮವಾಗಿ ತಿರುಪತಿಯಿಂದ ತಿರುಮಲ ನಡುವಿನ ರಸ್ತೆಯನ್ನು ರಾತ್ರಿ 10.30 ರಿಂದ ಬೆಳಗಿನ ವರೆಗೆ ಬಂದ್ ಮಾಡಲಾಗಿದೆ.
ತಿರುಮಲದಲ್ಲಿ ನವೆಂಬರ್ ತಿಂಗಳಲ್ಲಿ ಇಷ್ಟೊಂದು ಪ್ರಮಾಣದಲ್ಲಿ ಮಳೆಯಾಗುತ್ತಿರುವು ದು ಇದೇ ಮೊದಲು. ಕಳೆದ ನವೆಂಬರ್‍ನಲ್ಲಿ 300ಮಿ.ಮೀ. ಮಳೆಯಾಗಿತ್ತು. ಅದೇ ಈವರೆಗಿನ ದಾಖಲೆಯಾಗಿತ್ತು. 
ಈಗ 1000 ಮಿ.ಮೀ. ಮಳೆಯಾಗಿದೆ. ಮಳೆಯಿಂದಾಗಿ ತಿರುಪತಿಗೆ ಬಂದಿರುವ ಭಕ್ತರಿಗೂ ತೊಂದರೆಯಾಗಿದೆ. ಅವರು ಛತ್ರ, ಲಾಡ್ಜ್ ಗಳಿಂದ ಹೊರಬರಲಾಗದ ಸ್ಥಿತಿ ಇದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ದೆಹಲಿಯಲ್ಲಿ ಹೈಡ್ರಾಮಾ: EC ಕಚೇರಿ ಮುತ್ತಿಗೆಗೆ ಯತ್ನಿಸಿದ ರಾಹುಲ್, ಪ್ರಿಯಾಂಕಾ ಗಾಂಧಿ ಸೇರಿ INDIA ಒಕ್ಕೂಟದ ಹಲವು ಸಂಸದರು ಪೊಲೀಸ್ ವಶಕ್ಕೆ..!

ಏಷ್ಯನ್‌ ಗೇಮ್ಸ್‌ ವಿಜೇತರಿಗೆ ಸಿಎಂ ಅಭಿನಂದನೆ; ಚಿನ್ನದ ಪದಕ ವಿಜೇತರಿಗೆ 1 ಕೋಟಿ ನಗದು,ಗ್ರೂಪ್-ಬಿ ಹುದ್ದೆಗಳಿಗೆ ನೇರ ನೇಮಕಾತಿ!

'ಮತದಾರರ ಪಟ್ಟಿ ಪರಿಷ್ಕರಣೆ'ಯಲ್ಲಿ ಅಕ್ರಮ ಆರೋಪ; CEC ಜ್ಞಾನೇಶ್ ಕುಮಾರ್ ರಾಜೀನಾಮೆಗೆ ಆಗ್ರಹ, INDIA ಒಕ್ಕೂಟದಿಂದ ‘ಪ್ರಜಾಪ್ರಭುತ್ವ ಉಳಿಸಿ’ ಪಾದಯಾತ್ರೆ ಆರಂಭ..!

ಶಾಲೆಗಳಲ್ಲಿ ಸಂವಿಧಾನದ ಪ್ರಸ್ತಾವನೆ ಪಠಣೆ: ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್!

9/11 ಮಾದರಿಯಲ್ಲೇ ಇಸ್ರೇಲ್ ಧ್ವಂಸಕ್ಕೆ ಸಂಚು..! ಫ್ಲೈದುಬೈ ಏರ್‌ಲೈನ್ಸ್ ಸೇರಿದ್ದೇ ಆ ಕ್ರೂರ ಉದ್ದೇಶಕ್ಕಾಗಿ; ಸತ್ಯ ಬಾಯಿಬಿಟ್ಟ ಕಿಲ್ಲರ್ ಪೈಲಟ್ ಹಮಾಮ್..!