ಜಗದೀಶ್ ಕುಮಾರ್ 
ಪ್ರಧಾನ ಸುದ್ದಿ

ಬಿಜೆಪಿ ಶಾಸಕ ಜಗದೀಶ್ ಕುಮಾರ್ ಪಂಚಭೂತಗಳಲ್ಲಿ ಲೀನ

ನಿನ್ನೆ ಹೃದಯಾಘಾತದಿಂದ ನಿಧನರಾಗಿದ್ದ ಹೆಬ್ಬಾಳ ಬಿಜೆಪಿ ಶಾಸಕ ಆರ್. ಜಗದೀಶ್ ಕುಮಾರ್ ಅವರ ಅಂತ್ಯಕ್ರಿಯೆ ಹೆಬ್ಬಾಳದ ಚಿತಾಗಾರದಲ್ಲಿ ನಡೆಯಿತು...

ಬೆಂಗಳೂರು: ನಿನ್ನೆ ಹೃದಯಾಘಾತದಿಂದ ನಿಧನರಾಗಿದ್ದ ಹೆಬ್ಬಾಳ ಬಿಜೆಪಿ ಶಾಸಕ ಆರ್. ಜಗದೀಶ್ ಕುಮಾರ್ ಅವರ ಅಂತ್ಯಕ್ರಿಯೆ ಹೆಬ್ಬಾಳದ ಚಿತಾಗಾರದಲ್ಲಿ ನಡೆಯಿತು.

ಸಕಲ ಸರ್ಕಾರಿ ಗೌರವಗಳೊಂದಿಗೆ ಜಗದೀಶ್ ಕುಮಾರ್ ಅವರ ಅಂತ್ಯಕ್ರಿಯೆ ನೆರವೇರಿಸಲಾಯಿತು.

ನಿನ್ನೆ ಬೆಳಗ್ಗೆ ವಿಧಾನಸೌಧಕ್ಕೆ ಆಗಮಿಸಿದ್ದ ಜಗದೀಶ್ ಕುಮಾರ್ ಅವರಿಗೆ ಮಧ್ಯಾಹ್ನದ ನಂತರ ಎದೆ ನೋವು ಕಾಣಿಸಿಕೊಂಡಿತ್ತು. ಕೂಡಲೇ ಅವರನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಕೊನೆಯುಸಿರೆಳೆದಿದ್ದರು.

ಮಾಜಿ ಸಚಿವ ಕಟ್ಟಾ ಸುಬ್ರಮಣ್ಯ ನಾಯ್ಡು ಅವರ ಕಟ್ಟಾ ಬೆಂಬಲಿಗರಾಗಿದ್ದ ಜಗದೀಶ್ ಅವರು ವಿಧಾನಸಭೆ ಕಲಾಪಕ್ಕೆ ಯಾವಾಗಲೂ ಕೇಸರಿ ಶಾಲು ಧರಿಸಿ ಬರುತ್ತಿದ್ದರು. ಕಲಾಪದಲ್ಲಿ ವಿನೂತನವಾಗಿ ಪ್ರತಿಭಟಿಸುವ ಮೂಲಕ ಗಮನ ಸೆಳೆಯುತ್ತಿದ್ದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಇಸ್ರೇಲ್ ವೈಮಾನಿಕ ದಾಳಿಗೆ ತತ್ತರಿಸಿದ ಲೆಬನಾನ್: 16 ಮಂದಿ ಬಲಿ; ಅಮೆರಿಕ-ಇರಾನ್ ಶಾಂತಿ ಮಾತುಕತೆ ಮುಂದೂಡಿಕೆ, ಮಧ್ಯಪ್ರಾಚ್ಯದಲ್ಲಿ ಮತ್ತೆ ಯುದ್ಧದ ಕಾರ್ಮೋಡ..!

ಏರ್ ಫೋರ್ಸ್ ಒನ್'ಗೆ ಟ್ರಂಪ್ ಗುಡ್ ಬೈ; ಇನ್ನುಮುಂದೆ ಕತಾರ್ ಗಿಫ್ಟ್ ನೀಡಿದ ವಿಮಾನದಲ್ಲೇ ಅಮೆರಿಕ ಅಧ್ಯಕ್ಷರ ಪ್ರಯಾಣ!

NEET ಭದ್ರತೆಗೆ ಆದ್ಯತೆ; ದೇಶಾದ್ಯಂತ Telegram app ತಾತ್ಕಾಲಿಕ ನಿಷೇಧ, ಕೇಂದ್ರದ ಆದೇಶ ಎತ್ತಿಹಿಡಿದ Delhi ಹೈಕೋರ್ಟ್..!

ಚಿಕ್ಕಮಗಳೂರು: ನಡು ರಸ್ತೆಯಲ್ಲಿ ಲಾಂಗ್​ನಿಂದ ಕೇಕ್‌ ಕತ್ತರಿಸಿ ಬರ್ತಡೇ ಸೆಲೆಬ್ರೇಷನ್‌; ಪುಡಾರಿ ವಿರುದ್ಧ FIR

NEET UG 2026ಗೆ ಮತ್ತೊಂದು ಬಲಿ; ಮರು ಪರೀಕ್ಷೆಗೂ ಮುನ್ನ 17 ವರ್ಷದ ವಿದ್ಯಾರ್ಥಿನಿ ಆತ್ಮಹತ್ಯೆ