ಸಿದ್ದರಾಮಯ್ಯ 
ಪ್ರಧಾನ ಸುದ್ದಿ

ದೇಶದಲ್ಲಿ ಅಸಹಿಷ್ಣುತೆ ಹೆಚ್ಚುತ್ತಿರುವುದು ಆತಂಕಕಾರಿ: ಸಿಎಂ ಸಿದ್ದರಾಮಯ್ಯ

ಅಸಹಿಷ್ಣುತೆ ವಿವಾದಕ್ಕೆ ದನಿಗೂಡಿಸಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ದೇಶದಲ್ಲಿ ಹೆಚ್ಚುತ್ತಿರುವ ಅಸಹಿಷ್ಣುತೆ...

ಬೆಂಗಳೂರು: ಅಸಹಿಷ್ಣುತೆ ವಿವಾದಕ್ಕೆ ದನಿಗೂಡಿಸಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ದೇಶದಲ್ಲಿ ಹೆಚ್ಚುತ್ತಿರುವ ಅಸಹಿಷ್ಣುತೆ ಅಪಾಯಕಾರಿ ಮತ್ತು ಆತಂಕಕಾರಿ ಎಂದು ಶನಿವಾರ ಹೇಳಿದ್ದಾರೆ.

ಇಂದು ವಿಧಾನಸೌಧದಲ್ಲಿ ರಾಜ್ಯಸರ್ಕಾರದ ವತಿಯಿಂದ ನಡೆದ ಕನಕ ಜಯಂತಿ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಸಿಎಂ, 'ಧರ್ಮ ಧರ್ಮಗಳ ನಡುವೆ ವಿಷ ಬೀಜ ಬಿತ್ತಲಾಗುತ್ತಿದೆ. ಹಿಂದುತ್ವದ ಹೆಸರಿನಲ್ಲಿ ಮೂಲತತ್ವದ ವಿರುದ್ದ ಪ್ರಚಾರ ಮಾಡಲಾಗುತ್ತಿದೆ'ಎಂದು ಬಿಜೆಪಿ ವಿರುದ್ದ ಪರೋಕ್ಷವಾಗಿ ವಾಗ್ಧಾಳಿ ನಡೆಸಿದರು.

'ಕನಕದಾಸರು ದಾಸರಲ್ಲಿ ದಾಸರಾಗಿದ್ದರು. ಕನಕದಾಸರು ಪುರಂದರ ದಾಸರು ದಾಸ ಸಾಹಿತ್ಯದ ಎರಡು ಕಣ್ಣುಗಳಿದ್ದಂತೆ' ಎಂದು ಸಿಎಂ ಹೇಳಿದರು.

ಮುಖ್ಯಮಂತ್ರಿ ಭಾಷಣ ಮಾಡುವ ವೇಳೆ ಕೆಲವರು ಶಿಳ್ಳೆ ಹೊಡೆದರು. ಈ ವೇಳೆ ಸಿಟ್ಟಿಗೆದ್ದ ಸಿದ್ದರಾಮಯ್ಯ 'ಶಿಳ್ಳೆ ಹೋಡಿ ಬೇಡ್ರೊ...ಇದು ವಿಧಾನ ಸೌಧ.ಸಿನೆಮಾ ಥಿಯೇಟರ್‌ ಅಲ್ಲ' ಎಂದು ಗದರಿಸಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ರಾಜೀನಾಮೆ ಬಗ್ಗೆ ಖುದ್ದು ಸುಳಿವು ನೀಡಿದ CM ಸಿದ್ದರಾಮಯ್ಯ; ಸಾಮಾಜಿಕ ಮಾಧ್ಯಮದಲ್ಲಿ ಮಹತ್ವದ ಪೋಸ್ಟ್​!

ಮಮತಾಗೆ ಬಿಗ್ ಶಾಕ್; TMC ವಿಭಜನೆ? ತೃಣಮೂಲ ಕಾಂಗ್ರೆಸ್ ನ 50 ಶಾಸಕರು, 20 ಸಂಸದರು ಬಿಜೆಪಿ ಸೇರ್ಪಡೆ?

ಗ್ಯಾಂಗ್ ರೇಪ್ ಪ್ರಕರಣ: ವಿವಾದಿತ ದೇವಮಾನವ Asaram Bapu ಖುಲಾಸೆ

ಹೈಕಮಾಂಡ್ ಅದೇಶ ಪಾಲನೆ: ಗುರುವಾರ ಬೆಳಗ್ಗೆ 10.30ಕ್ಕೆ ರಾಜ್ಯಪಾಲರ ಭೇಟಿಗೆ ಸಮಯ ಕೇಳಿದ ಸಿಎಂ ಸಿದ್ದರಾಮಯ್ಯ; Video

ಗಡಿಯಲ್ಲಿ ಕಟ್ಟುನಿಟ್ಟಿನ ಕ್ರಮ: 15 ಕಿ.ಮೀ. ಒಳಗಿನ ಅಕ್ರಮ ನಿರ್ಮಾಣ ಕೆಡವಲು ಅಮಿತ್ ಶಾ ಸೂಚನೆ

SCROLL FOR NEXT