ದ್ವಿತೀಯ ಪಿಯುಸಿ ಪರೀಕ್ಷಾ ವೇಳಾಪಟ್ಟಿ ಪ್ರಕಟ (ಸಂಗ್ರಹ ಚಿತ್ರ) 
ಪ್ರಧಾನ ಸುದ್ದಿ

ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷಾ ವೇಳಾ ಪಟ್ಟಿ ಪ್ರಕಟ

2015 ಮತ್ತು 2016ನೇ ಸಾಲಿನ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷಾ ವೇಳಾ ಪಟ್ಟಿ ಪ್ರಕಟವಾಗಿದ್ದು, ಮುಂಬರುವ ಮಾರ್ಚ್ 11ರಿಂದ ಪರೀಕ್ಷೆಗಳು ಆರಂಭಗೊಳ್ಳಲಿವೆ...

ಬೆಂಗಳೂರು: 2015 ಮತ್ತು 2016ನೇ ಸಾಲಿನ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷಾ ವೇಳಾ ಪಟ್ಟಿ ಪ್ರಕಟವಾಗಿದ್ದು, ಮುಂಬರುವ ಮಾರ್ಚ್ 11ರಿಂದ ಪರೀಕ್ಷೆಗಳು ಆರಂಭಗೊಳ್ಳಲಿವೆ.

ಬೆಂಗಳೂರಿನ ಮಲ್ಲೇಶ್ವರಂನಲ್ಲಿರುವ ಪದವಿ ಪೂರ್ವ ಶಿಕ್ಷಣ ಇಲಾಖೆಯಲ್ಲಿ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷಾ ಅಂತಿಮ ವೇಳಾಪಟ್ಟಿಯನ್ನು ಪ್ರಕಟಿಸಲಾಯಿತು. ಮುಂಬರುವ ಮಾರ್ಚ್ 11 2016ರಿಂದ ಪರೀಕ್ಷೆಗಳು ಆರಂಭಗೊಳ್ಳಲಿದ್ದು, ಮಾರ್ಚ್ 28 2016ರಂದು ಮುಕ್ತಾಯಗೊಳ್ಳಲಿದೆ ಎಂದು ಇಲಾಖೆಯ ನಿರ್ದೇಶಕರು ತಿಳಿಸಿದ್ದಾರೆ.

ಬಹುತೇಕ ಎಲ್ಲ ಪರೀಕ್ಷೆಗಳು ಬೆಳಗ್ಗೆ 9 ರಿಂದ ಆರಂಭವಾಗಲಿದ್ದು, ಕರ್ನಾಟಿಕ್ ಸಂಗೀತ ಮತ್ತು ಹಿಂದೂಸ್ತಾನಿ ಸಂಗೀತ ಪರೀಕ್ಷೆಗಳು ಮಧ್ಯಾಹ್ನ 2 ರಿಂದ ಸಂಜೆ 5.15ರವರೆಗೆ ನಡೆಯಲಿದೆ ಎಂದು ತಿಳಿದುಬಂದಿದೆ.

ಪಿಯುಸಿ ವಾರ್ಷಿಕ ಪರೀಕ್ಷೆಯ ಅಂತಿಮ ವೇಳಾಪಟ್ಟಿ ಇಂತಿದೆ.

ಪರೀಕ್ಷಾ ದಿನಾಂಕ
ವಿಷಯ
ಮಾರ್ಚ್ 11 2016
ಜೀವಶಾಸ್ತ್ರ, ಎಲೆಕ್ಟ್ರಾನಿಕ್ಸ್
ಮಾರ್ಚ್ 12 2016
ಇತಿಹಾಸ, ಗಣಕ ವಿಜ್ಞಾನ
ಮಾರ್ಚ್ 13 2016
ರಜಾ ದಿನ
ಮಾರ್ಚ್ 14 2016
ಭೂಗೋಳ ಶಾಸ್ತ್ರ, ಗಣಿತ
ಮಾರ್ಚ್ 15 2016
ರಾಜ್ಯಶಾಸ್ತ್ರ, ಬೇಸಿಕ್ ಮ್ಯಾಥ್ಸ್
ಮಾರ್ಚ್ 16 2016
ಅರ್ಥಶಾಸ್ತ್ರ ಮತ್ತು ಭೂ ಗರ್ಭಶಾಸ್ತ್ರ
ಮಾರ್ಚ್ 17 2016
ಮನಃಶಾಸ್ತ್ರ, ಭೌತಶಾಸ್ತ್ರ
(ಕರ್ನಾಟಿಕ್ ಸಂಗೀತ,
ಹಿಂದೂಸ್ತಾನಿ ಸಂಗೀತ
ಮಧ್ಯಾಹ್ನ.2.00ರಿಂದ ಸಂಜೆ.5.15)
ಮಾರ್ಚ್ 18 2016
ತರ್ಕಶಾಸ್ತ್ರ, ಶಿಕ್ಷಣ
ಮಾರ್ಚ್ 19 2016
ಐಚ್ಛಿಕ ಕನ್ನಡ, ಸಂಖ್ಯಾಶಾಸ್ತ್ರ, ಗೃಹವಿಜ್ಞಾನ
ಮಾರ್ಚ್ 20 2016
ರಜಾ ದಿನ
ಮಾರ್ಚ್ 21 2016
ವ್ಯವಹಾರ ಅಧ್ಯಯನ, ರಾಸಾಯನಶಾಸ್ತ್ರ
ಮಾರ್ಚ್ 22 2016
ಮರಾಠಿ, ಉರ್ದು, ಸಂಸ್ಕೃತ, ಫ್ರೆಂಚ್
ಮಾರ್ಚ್ 23 2016
ಹಿಂದಿ, ತೆಲುಗು
ಮಾರ್ಚ್ 24 2016
ಸಮಾಜಶಾಸ್ತ್ರ, ಲೆಕ್ಕಶಾಸ್ತ್ರ
ಮಾರ್ಚ್ 25 2016
ಗುಡ್ ಫ್ರೈಡೆ- ರಜಾದಿನ
ಮಾರ್ಚ್ 26 2016
ಆಂಗ್ಲಭಾಷೆ
ಮಾರ್ಚ್ 27 2016
ರಜಾ ದಿನ
ಮಾರ್ಚ್ 28 2016
ಕನ್ನಡ, ತಮಿಳು, ಮಲೆಯಾಳಂ, ಅರೇಬಿಕ್

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT