ಹೊಲ ಉಳುತ್ತಿರುವ ಸಿದ್ದರಾಮಯ್ಯ 
ಪ್ರಧಾನ ಸುದ್ದಿ

'ರೈತ ದಸರಾ'ಗೆ ಸಿಎಂ ಸಿದ್ದರಾಮಯ್ಯ ಚಾಲನೆ

ವಿಶ್ವವಿಖ್ಯಾತ ಮೈಸೂರು ದಸರಾ ಅಂಗವಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು 'ರೈತ ದಸರಾ'ಗೆ ಮಂಗಳವಾರ ಚಾಲನೆ...

ಮೈಸೂರು: ವಿಶ್ವವಿಖ್ಯಾತ ಮೈಸೂರು ದಸರಾ ಅಂಗವಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು 'ರೈತ ದಸರಾ'ಗೆ ಮಂಗಳವಾರ ಚಾಲನೆ ನೀಡಿದರು.

ಕೃಷಿ ಸಚಿವ ಕೃಷ್ಣ ಭೈರೇಗೌಡ ಗೈರು ಹಿನ್ನೆಲೆಯಲ್ಲಿ ಅವರ ಬದಲಾಗಿ ಸಿದ್ದರಾಮಯ್ಯ ಅವರು ಮೈಸೂರು ತಾಲೂಕಿನ ನಾಗನಹಳ್ಳಿ ಗ್ರಾಮದಲ್ಲಿ ಹೊಲ ಉಳುವ ಮೂಲಕ ರೈತ ದಸರಾ ಉದ್ಘಾಟಿಸಿದರು.

ಜಿಲ್ಲಾ ಉಸ್ತುವಾರಿ ಸಚಿವ ವಿ.ಶ್ರೀನಿವಾಸ್ ಪ್ರಸಾದ್ ಹಾಗೂ ಸಹಕಾರ ಸಚಿವ ಎಚ್.ಎಸ್. ಮಹದೇವಪ್ರಸಾದ್ ಅವರು ಸಹ ಭಾಗಿಯಾಗಿದ್ದರು.

ಬಳಿಕ ಡಿ.ದೇವರಾಜ ಅರಸು ಕ್ರೀಡಾಂಗಣದಲ್ಲಿ ನಾಡಕುಸ್ತಿ ಪಂದ್ಯಾವಳಿಗೆ ಸಿಎಂ ಚಾಲನೆ ನೀಡಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ರಾಜ್ಯ ಸರ್ಕಾರಕ್ಕೆ 'ಸ್ಟಿಂಗ್ ಆಪರೇಷನ್' ಆತಂಕ: ಟ್ರ್ಯಾಪ್‌ಗೆ ಯತ್ನ ನಡೆಯುತ್ತಿದೆ, ಹುಷಾರಾಗಿರಿ ; 5 ಸಚಿವರಿಗೆ ಡಿಕೆಶಿ ಎಚ್ಚರಿಕೆ ಸಂದೇಶ

‘ವೈಯಕ್ತಿಕ ಮಹತ್ವಾಕಾಂಕ್ಷೆ ಅಲ್ಲ, ಧ್ಯೇಯಕ್ಕಾಗಿ ಬದುಕಿದ್ದೇನೆ, ದೇಶದ ಜನತೆಗೆ ತಲೆಬಾಗುತ್ತೇನೆ’: ಆಡಳಿತದಲ್ಲಿ 25 ವರ್ಷ ಪೂರೈಸಿದ ಪ್ರಧಾನಿ ಮೋದಿ ಮಾತು; Video

ಹಾಸನದ ಹೇಮಾವತಿ ನಾಲೆಯಲ್ಲಿ ಪ್ಲಾಸ್ಟಿಕ್‌ ಚೀಲದಲ್ಲಿ ವೃದ್ಧೆಯ ಶವ ಪತ್ತೆ: ಕೊಲೆ ಶಂಕೆ

ರಷ್ಯಾ ಕರಾವಳಿಯಲ್ಲಿ ಡ್ರೋನ್ ದಾಳಿ: ಹೊತ್ತಿ ಉರಿದ ತೈಲ ಟ್ಯಾಂಕರ್‌, 23 ಭಾರತೀಯ ಸಿಬ್ಬಂದಿ ಪಾರು..!

Lionel Messi: 21 ವರ್ಷಗಳ ಬಳಿಕ ತವರಿನಲ್ಲೇ ಫುಟ್ಬಾಲ್​ ದಿಗ್ಗಜ ಲಿಯೋನೆಲ್ ಮೆಸ್ಸಿ ಭಾವುಕ ವಿದಾಯ; ಹೇಗಿತ್ತು ನೋಡಿ ಅಂತಿಮ ಪಂದ್ಯ; Video