ಜನಪ್ರಿಯ ಬೆಂಗಾಲಿ ಕವಿ ಮಂದಕ್ರಾಂತ ಸೇನ್ 
ಪ್ರಧಾನ ಸುದ್ದಿ

ಸಾಹಿತ್ಯ ಆಕಾಡೆಮಿ ಪ್ರಶಸ್ತಿ ಹಿಂದಿರುಗಿಸಿದ ಬೆಂಗಾಲಿ ಕವಿ

ಜನಪ್ರಿಯ ಬೆಂಗಾಲಿ ಕವಿ ಮಂದಕ್ರಾಂತ ಸೇನ್ ಅವರು ಬುಧವಾರ ಸಾಹಿತ್ಯ ಅಕಾಡೆಮಿ ಯುವ ಪುರಸ್ಕಾರವನ್ನು ಹಿಂದಿರುಗಿಸುವುದಾಗಿ ಹೇಳಿದ್ದಾರೆ. ಸಮಾಜದಲ್ಲಿ ಹೆಚ್ಚುತ್ತಿರುವ

ಕೋಲ್ಕತ್ತಾ: ಜನಪ್ರಿಯ ಬೆಂಗಾಲಿ ಕವಿ ಮಂದಕ್ರಾಂತ ಸೇನ್ ಅವರು ಬುಧವಾರ ಸಾಹಿತ್ಯ ಅಕಾಡೆಮಿ ಯುವ ಪುರಸ್ಕಾರವನ್ನು ಹಿಂದಿರುಗಿಸುವುದಾಗಿ ಹೇಳಿದ್ದಾರೆ. ಸಮಾಜದಲ್ಲಿ ಹೆಚ್ಚುತ್ತಿರುವ ಅಸಹನೆ ಮತ್ತು ಕೋಮುದ್ವೇಷವನ್ನು ವಿರೋಧಿಸಿ ಈ ಪ್ರಶಸ್ತಿ ಹಿಂದಿರುಗಿಸುತ್ತಿರುವುದಾಗಿ ಅವರು ತಿಳಿಸಿದ್ದಾರೆ.

ಬೆಂಗಾಲಿಯ ತಮ್ಮ ಕವನ ಸಂಕಲನಕ್ಕೆ ಸೇನ್ ಅವರು ೨೦೦೪ರಲ್ಲಿ ಪ್ರಶಸ್ತಿ ಸ್ವೀಕರಿಸಿದ್ದರು.

ಉತ್ತರ ಪ್ರದೇಶದ ಹಳ್ಳಿಯೊಂದರಲ್ಲಿ ಬೀಫ್ ತಿಂದ ವದಂತಿಯ ಮೇಲೆ ಮುಸ್ಲಿಂ ಒಬ್ಬನನ್ನು ಕೊಂದದ್ದು ಮತ್ತು ದೇಶದಾದ್ಯಂತ ಬಹರಹಗಾರ ಮೇಲೆ ನಡೆಯುತ್ತಿರುವ ದಾಳಿಯನ್ನು ವಿರೋಧಿಸಿ ಈ ಪುರಸ್ಕಾರವನ್ನು ಹಿಂದಿರುಗಿಸುತ್ತಿರುವುದಾಗಿ ಅವರು ತಿಳಿಸಿದ್ದಾರೆ.

ದೇಶದಲ್ಲಿ ವಿಚಾರವಾದಿಗಳು ಸಂಶೋಧಕರ ಕೊಲೆ ಮತ್ತು ದಾದ್ರಿಯಲ್ಲಿ ಮೊಹಮ್ಮದ್ ಅಕ್ಲಕ್ ಅವರ ಕೊಲೆ ವಿರೋಧಿಸಿ ಇಲ್ಲಿಯವರೆಗೆ ೨೦ ಕ್ಕೂ ಹೆಚ್ಚು ಬರಹಗಾರರು ಪ್ರಶಸ್ತಿಯನ್ನು ಹಿಂದಿರುಗಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ನಾವು ದಾಳಿ ಮಾಡದೇ ಹೋಗಿದ್ದರೆ ಇಷ್ಟು ಹೊತ್ತಿಗೆ Iran ಅಣ್ವಸ್ತ್ರ ರಾಷ್ಟ್ರವಾಗಿರುತ್ತಿತ್ತು': ಇಸ್ರೇಲ್ ಪ್ರಧಾನಿ ಬೆಂಜಮಿನ್ ನೇತನ್ಯಾಹು

IPL 2026: ತವರಿನಲ್ಲಿ ಮುಂಬೈ ಗೆ ಮುಖಭಂಗ; RCB ಗೆ 18 ರನ್ ಭರ್ಜರಿ ಗೆಲುವು!

7 ತಿಂಗಳ ಮಗುವಿಗಾಗಿ ಕೆಲಸದ ಸಮಯದ ಹೊಂದಾಣಿಕೆ ಕೋರಿದ ಭಾರತೀಯ ಉದ್ಯೋಗಿ; US ಮ್ಯಾನೇಜರ್ ಪ್ರತಿಕ್ರಿಯೆ ಬಗ್ಗೆ ಜಾಲತಾಣಗಳಲ್ಲಿ ಭಾರಿ ಚರ್ಚೆ!

ಗುರಿ ಇಟ್ಟಿದ್ದು ಜಿಹಾದಿ ಬಂಡುಕೋರರಿಗೆ, ಗುರಿಯಾಗಿದ್ದು ಸ್ಥಳೀಯ ಮಾರ್ಕೆಟ್; 100 ಕ್ಕೂ ಹೆಚ್ಚು ನಾಗರಿಕರ ಮಾರಣಹೋಮ!

IPL 2026: ಮುಂಬೈ ವಿರುದ್ದ ಭರ್ಜರಿ ಬ್ಯಾಟಿಂಗ್; ಬಾಬರ್ ಆಜಂ, ಕ್ರಿಸ್ ಗೇಯ್ಲ್ ದಾಖಲೆ ಮುರಿದ Virat Kohli!

SCROLL FOR NEXT