ಇನ್ಫೋಸಿಸ್ ಸಂಸ್ಥಾಪಕ ಮತ್ತು ಮಾಜಿ ಸಿ ಇ ಒ ಎನ್ ಆರ್ ನಾರಾಯಣ ಮೂರ್ತಿ 
ಪ್ರಧಾನ ಸುದ್ದಿ

ದೇಶದಲ್ಲಿ ಹೆಚ್ಚುತ್ತಿರುವ ಅಸಹನೆ: ಕಳವಳ ವ್ಯಕ್ತಪಡಿಸಿದ ನಾರಾಯಣಮೂರ್ತಿ

ದೇಶದಲ್ಲಿ ಹೆಚ್ಚಿತ್ತಿರುವ ಅಸಹನೆಗೆ ಕಳವಳ ವ್ಯಕ್ತಪಡಿಸಿ ತಮ್ಮ ಪ್ರಶಸ್ತಿಗಳನ್ನು ಹಿಂದಿರುಗಿಸುತ್ತಿರುವ ಲೇಖಕರು, ಕಲಾವಿದರು ಮತ್ತಿ ವಿಜ್ಞಾನಿಗಳ ಬೆಂಬಲಕ್ಕೆ ನಿಂತಿರುವ

ನವದೆಹಲಿ: ದೇಶದಲ್ಲಿ ಹೆಚ್ಚಿತ್ತಿರುವ ಅಸಹನೆಗೆ ಕಳವಳ ವ್ಯಕ್ತಪಡಿಸಿ ತಮ್ಮ ಪ್ರಶಸ್ತಿಗಳನ್ನು ಹಿಂದಿರುಗಿಸುತ್ತಿರುವ ಲೇಖಕರು, ಕಲಾವಿದರು ಮತ್ತಿ ವಿಜ್ಞಾನಿಗಳ ಬೆಂಬಲಕ್ಕೆ ನಿಂತಿರುವ ಇನ್ಫೋಸಿಸ್ ಸಂಸ್ಥಾಪಕ ಮತ್ತು ಮಾಜಿ ಸಿ ಇ ಒ ಎನ್ ಆರ್ ನಾರಾಯಣ ಮೂರ್ತಿ, ಅಲ್ಪಸಂಖ್ಯಾತರಲ್ಲಿ ಭಯದ ವಾತಾವರಣ ಇದೆ, ಈ ಭಯವನ್ನು ನಿರ್ಮೂಲನೆ ಮಾಡದ ಹೊರಡು ದೇಶದ ಆರ್ಥಿಕ ಪ್ರಗತಿ ಅಸಾಧ್ಯ ಎಂದಿದ್ದಾರೆ.

ಉದ್ದಿಮೆದಾರರ ಸಮುದಾಯದಿಂದ ಇದು ಮೊದಲ ಪ್ರಮುಖ ವಿರೋಧಿ ಧ್ವನಿಯಾಗಿದೆ.

ಎನ್ ಡಿ ಟಿ ವಿ ಸುದ್ದಿ ವಾಹಿನಿಗೆ ನೀಡಿರುವ ಸಂದರ್ಶನದಲ್ಲಿ ನಾರಾಯಣಮೂರ್ತಿ ಅವರು ಕೇವಲ ಧಾರ್ಮಿಕ ಅಲ್ಪಸಂಖ್ಯಾತರ ಬಗ್ಗೆಯಷ್ಟೇ ಮಾತನಾಡದೆ, ೧೯೬೭ ರಲ್ಲಿ ದಕ್ಷಿಣ ಭಾರತದವರ ವಿರುದ್ಧ ಮುಂಬೈನಲ್ಲಿ ಶಿವಸೇನೆ ದಾಂಧಲೆ ನಡೆಸಿದ್ದನ್ನು ಕೂಡ ನೆನಪಿಸಿಕೊಂಡಿದ್ದಾರೆ.

ಅಲ್ಪಸಂಖ್ಯಾತರರಲ್ಲಿ ನಂಬಿಕೆ ಮೂಡಿಸುವುದು ಸರ್ಕಾರದ ಮೊದಲ ಆದ್ಯತೆಯಾಗಬೇಕು. ಆಗಷ್ಟೇ ದೇಶದ ಆರ್ಥಿಕ ಪ್ರಗತಿ ಸಾಧ್ಯ ಎಂದಿದ್ದಾರೆ.

ಈ ಸಂದರ್ಶನ ನಂತರ ನಾರಾಯಣಮೂರ್ತಿ ಹೇಳಿಕೆಗೆ ಸಹಮತ ವ್ಯಕ್ತಪಡಿಸಿ ಬಯೋಕಾನ್ ಅಧ್ಯಕ್ಷೆ ಕಿರಣ್ ಮಜುಂದಾರ್ ಷಾ ಟ್ವೀಟ್ ಮಾಡಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ನೀಟ್ ಪ್ರತಿಭಟನಾಕಾರರ ಮೇಲೆ ಪೊಲೀಸ್ ದೌರ್ಜನ್ಯ ಆರೋಪ: ಚರ್ಚೆಗೆ ವಿಪಕ್ಷಗಳ ಪಟ್ಟು, ಸಂಸದೀಯ ಸಮಿತಿ ಸಭೆಯಲ್ಲಿ ತೀವ್ರ ವಾಗ್ವಾದ!

ಮಂಡ್ಯ ಜೈಲಿನ ಕರ್ಮಕಾಂಡ ಬಯಲು: ಆಸ್ಪತ್ರೆ​​ ವಾರ್ಡ್​​​ನಲ್ಲಿ ಮಹಿಳೆ​​ ಜೊತೆ ಸಿಕ್ಕಿಬಿದ್ದ ವಿಚಾರಣಾಧೀನ ಸರ್ಕಾರಿ ಅಧಿಕಾರಿ!

ಕೊಡಗಿನಲ್ಲಿ ಭಾರಿ ಮಳೆ: ಹಾರಂಗಿ ಜಲಾಶಯಕ್ಕೆ ಹೆಚ್ಚಿದ ಒಳಹರಿವು, ತಲಕಾವೇರಿಯಲ್ಲೂ ದಾಖಲೆಯ ವರ್ಷಧಾರೆ!

'ಹನೂರು ಎನ್‌ಕೌಂಟರ್': ತಮಿಳುನಾಡು ವಿಧಾನಸಭೆಯಲ್ಲಿ ಪ್ರಸ್ತಾಪಿಸಿದ ಉದಯನಿಧಿ ಸ್ಟಾಲಿನ್! ಉನ್ನತ ಮಟ್ಟದ ನ್ಯಾಯಾಂಗ ತನಿಖೆಗೆ ಆಗ್ರಹ

SIR ವೇಳೆ 1.08 ಕೋಟಿಗೂ ಅಧಿಕ ಮತದಾರರು ASDDO ಪಟ್ಟಿಗೆ: ಆಕ್ಷೇಪಣೆ ಸಲ್ಲಿಕೆ ಅವಧಿ ವಿಸ್ತರಿಸಬೇಕು- CECಗೆ ಸಿಎಂ ಶಿವಕುಮಾರ್ ಪತ್ರ!