ರಾಷ್ಟ್ರಪತಿ ಪ್ರಣಬ್ ಮುಖರ್ಜಿ 
ಪ್ರಧಾನ ಸುದ್ದಿ

ಪ್ರಣಬ್ ಪಾಠ, ಶಾಲಾ ದಿನಗಳನ್ನು ನೆನಪಿಸಿಕೊಂಡ ರಾಷ್ಟ್ರಪತಿ

ನಾಳೆ ಶಿಕ್ಷಕರ ದಿನಾಚರಣೆ ಹಿನ್ನೆಲೆಯಲ್ಲಿ ಇಂದು ದೆಹಲಿಯ ಡಾ.ರಾಜೇಂದ್ರ ಪ್ರಸಾದ್ ಸರ್ವೋದಯ ಶಾಲೆಯಲ್ಲಿ 9ನೇ ಹಾಗೂ 10ನೇ ತರಗತಿಯ ವಿದ್ಯಾರ್ಥಿಗಳಿಗೆ...

ನವದೆಹಲಿ: ನಾಳೆ ಶಿಕ್ಷಕರ ದಿನಾಚರಣೆ ಹಿನ್ನೆಲೆಯಲ್ಲಿ ಇಂದು ದೆಹಲಿಯ ಡಾ.ರಾಜೇಂದ್ರ ಪ್ರಸಾದ್ ಸರ್ವೋದಯ ಶಾಲೆಯಲ್ಲಿ 9ನೇ ಹಾಗೂ 10ನೇ ತರಗತಿಯ ವಿದ್ಯಾರ್ಥಿಗಳಿಗೆ ಪಾಠ ಮಾಡಿದ ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಅವರು, ತಮ್ಮ ಶಾಲಾ ದಿನಗಳನ್ನು ನೆನಪಿಸಿಕೊಂಡರು.

ನಾನು ಶಾಲಾ ದಿನಗಳಲ್ಲಿ ತುಂಟ ಹುಡುಗನಾಗಿದ್ದೆ, ತಾಯಿಗೆ ಕಾಟ ಕೊಡುತ್ತಿದ್ದೆ. ಆರಂಭದ 3-4 ವರ್ಷ ನಾನು ಶಾಲೆಗೆ ಹೋಗಿರಲಿಲ್ಲ. ನಮ್ಮ ಮನೆಯಿಂದ ಶಾಲೆ ಐದು ಕಿ.ಮೀ. ದೂರವಿತ್ತು. ಮಳೆ ಬಂದಾಗ ಶಾಲೆಗೆ ಹೋಗುವುದು ತುಂಬಾ ಕಷ್ಟವಾಗಿತ್ತು. ಇಂತಹ ಸಂದರ್ಭದಲ್ಲೂ ನನ್ನ ತಾಯಿ ತುಂಬಾ ಕಷ್ಟಪಟ್ಟು ನನಗೆ ಓದಿಸಿದಳು ಎಂದು ತಮ್ಮ ಶಾಲಾ ದಿನಗಳನ್ನು ನೆನಪಿಸಿಕೊಂಡರು.

ಭಾರತೀಯ ಸಂವಿಧಾನದ ರಚನೆ ಹಾಗೂ ಆಶಯಗಳು ಸೇರಿದಂತೆ ರಾಜಕೀಯ ಇತಿಹಾಸದ ಬಗ್ಗೆ ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಮಕ್ಕಳಿಗೆ ಪಾಠ ಮಾಡಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ಬಹು ಅಂಗಾಂಗ ವೈಫಲ್ಯದಿಂದ ಗಾಯಕಿ ಆಶಾ ಭೋಸ್ಲೆ ನಿಧನ': ಬ್ರೀಚ್ ಕ್ಯಾಂಡಿ ಆಸ್ಪತ್ರೆ ಸ್ಪಷ್ಟನೆ

US-Iran ಶಾಂತಿ ಒಪ್ಪಂದ ವಿಫಲ: ಪಾಕಿಸ್ತಾನ ಕುತಂತ್ರ; ಸೌದಿಗೆ 13,000 Pak ಸೈನಿಕರು, 18 ಯುದ್ಧ ವಿಮಾನ ರವಾನೆ!

40 ಲಕ್ಷ ರೂ ಸಂಬಳ, ದಿಢೀರ್ ಕೆಲಸದಿಂದ ವಜಾ; 1.4 ಕೋಟಿ ಮೌಲ್ಯದ ಮನೆ EMI ತೀರಿಸಲು Rapido ಚಾಲಕನಾದ ಟೆಕ್ಕಿ!

ಇರಾನ್ ಜೊತೆಗಿನ 21 ಗಂಟೆಗಳ ಶಾಂತಿ ಮಾತುಕತೆ; ಡೊನಾಲ್ಡ್ ಟ್ರಂಪ್‌ಗೆ 'ಡಜನ್‌ಗಟ್ಟಲೆ' ಬಾರಿ ಫೋನ್ ಕರೆ ಮಾಡಿದ ಜೆಡಿ ವ್ಯಾನ್ಸ್!

ಪ್ರತಿ ಪಂದ್ಯಕ್ಕೂ ಬನ್ನಿ... ನೀವು ನನ್ನ ಅದೃಷ್ಟ: IPLನಲ್ಲಿ ಶತಕ ಸಿಡಿಸಿ ವಿನಮ್ರ ಮನವಿ ಮಾಡಿದ ಸಂಜು ಸ್ಯಾಮ್ಸನ್, Video!

SCROLL FOR NEXT