ಸಾಂದರ್ಭಿಕ ಚಿತ್ರ 
ಪ್ರಧಾನ ಸುದ್ದಿ

ಮಾಂಸ ನಿಷೇಧ ವಿರೋಧಿಸಿ ದಾದರ್ ನಲ್ಲಿ ಮಟನ್ ಮಾರಲಿರುವ ಎಂ ಎನ್ ಎಸ್ ಕಾರ್ಯಕರ್ತರು

ಮಹಾರಾಷ್ಟ್ರ ರಾಜ್ಯದಲ್ಲಿ ನಾಲ್ಕು ದಿನಗಳ ಕಾಲದವರೆಗೆ ಮಾಂಸ ಮಾರಾಟವನ್ನು ನಿಷೇಧಿಸಿರುವುದನ್ನು ವಿರೋಧಿಸಿ ಮಹಾರಾಷ್ಟ್ರ ನವನಿರ್ಮಾಣ ಸೇನೆಯ ಕಾರ್ಯಕರ್ತರು

ಮುಂಬೈ: ಮಹಾರಾಷ್ಟ್ರ ರಾಜ್ಯದಲ್ಲಿ ನಾಲ್ಕು ದಿನಗಳ ಕಾಲದವರೆಗೆ ಮಾಂಸ ಮಾರಾಟವನ್ನು ನಿಷೇಧಿಸಿರುವುದನ್ನು ವಿರೋಧಿಸಿ ಮಹಾರಾಷ್ಟ್ರ ನವನಿರ್ಮಾಣ ಸೇನೆಯ ಕಾರ್ಯಕರ್ತರು ಮುಂಬೈನ ದಾದರ್ ನ ಅಗರ ಬಾಜಾರ್ ನಲ್ಲಿ ಮಟನ್ ಮಾರಾಟ ಮಾಡಲಿದ್ದಾರೆ,

ಮಹಾರಾಷ್ಟ್ರ ಸರ್ಕಾರ ಈ ನಿಷೇಧವನ್ನು ಹೇರಿರುವುದರಿಂದ ರಾಜಕೀಯ ಪಕ್ಷಗಳ ನಡುವೆ ತೀವ್ರ ಮಾತಿನ ಚಕಮಕಿ, ಆರೋಪ ಪ್ರತ್ಯಾರೋಪಗಳು ಕೇಳಿಬಂದಿವೆ.

ಜೈನರ ಹಬ್ಬ ಪರ್ಯುಶನ್ ಪ್ರಯುಕ್ತ ಮಹಾರಾಷ್ಟ್ರ ಸರ್ಕಾರ ಮುಂಬೈನಲ್ಲಿ ನಾಲ್ಕು ದಿನಗಳ ಕಾಲ ಮಾಂಸ ಮಾರಾಟವನ್ನು ನಿಷೇಧಗೊಳಿಸಿತ್ತು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ಇಸ್ರೇಲ್‌ ಜೊತೆ ನಮ್ಮ ಸಂಬಂಧ 'ರಕ್ತ ಮತ್ತು ತ್ಯಾಗ'ದಲ್ಲಿ ಬರೆಯಲ್ಪಟ್ಟಿದೆ, ನಾನು ಹುಟ್ಟಿದ ವರ್ಷ ಭಾರತ ಇಸ್ರೇಲ್ ಗೆ ಮಾನ್ಯತೆ ನೀಡಿತು': ಪ್ರಧಾನಿ ಮೋದಿ-Video

ಹಗರಣ ರಹಿತ ಹುದ್ದೆ ಭರ್ತಿಗೆ ಕ್ರಮ: ಯುವಕರು ಧೈರ್ಯವಾಗಿರಿ, ನಿಮ್ಮ ಸಮಸ್ಯೆ ಬಗೆಹರಿಸುತ್ತೇವೆ, ಸದ್ಯದಲ್ಲೇ ಸಂದೇಶ ನೀಡುತ್ತೇವೆ; ಡಿ ಕೆ ಶಿವಕುಮಾರ್

ದಲಿತಾಸ್ತ್ರದ ಮೂಲಕ ಕಟ್ಟಿಹಾಕಲು ಸಿದ್ದು ಬಣ ಕಸರತ್ತು: ತೆರಮರೆಯಲ್ಲಿ ಡಿಕೆಶಿ ಬೆಂಬಲಿಗರ ಮಸಲತ್ತು; ಅಂತರ್ಯುದ್ಧದಲ್ಲಿ ಯಾರಿಗಿದೆ ಗೆಲ್ಲುವ ತಾಕತ್ತು?

Gold Rate Today: ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟಿದೆ? ಇಲ್ಲಿದೆ ವಿವರ...

ಆರೋಗ್ಯ ಇಲಾಖೆಯಿಂದ ಉರ್ದು ಭಾಷೆ ಆಹ್ವಾನ ಪತ್ರಿಕೆ: ಜನರನ್ನು ದಾರಿ ತಪ್ಪಿಸಲೇಬೇಕು ಎಂಬ ಹಠಕ್ಕೆ ಬಿದ್ದಿದ್ದೀರಾ?

SCROLL FOR NEXT