ಬಿಬಿಎಂಪಿ ಪಾಲಿಕೆ ಸದಸ್ಯ ಪ್ರಮಾಣವಚನ 
ಪ್ರಧಾನ ಸುದ್ದಿ

ಬಿಬಿಎಂಪಿ ನೂತನ ಸದಸ್ಯರಿಂದ ಪ್ರಮಾಣವಚನ ಸ್ವೀಕಾರ

ಬಿಬಿಎಂಪಿ ಮೇಯರ್ ಚುನಾವಣೆ ಕುತೂಹಲಕಾರಿ ಘಟ್ಟ ತಲುಪಿದ್ದು, ಪಾಲಿಕೆ ಸದಸ್ಯರು ಪ್ರಮಾಣವಚನ ಸ್ವೀಕರಿಸಿದರು...

ಬೆಂಗಳೂರು: ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ(ಬಿಬಿಎಂಪಿ) ಮೇಯರ್ ಚುನಾವಣೆ ಕುತೂಹಲಕಾರಿ ಘಟ್ಟ ತಲುಪಿದ್ದು, ಪಾಲಿಕೆ ಸದಸ್ಯರು ಪ್ರಮಾಣವಚನ ಸ್ವೀಕರಿಸಿದರು. 
ಬಿಬಿಎಂಪಿ ಪುರಸಭಾಂಗಣದಲ್ಲಿ 198 ನೂತನ ಪಾಲಿಕೆ ಸದಸ್ಯರಿಗೆ ಪ್ರಾದೇಶಿಕ ಆಯುಕ್ತೆ ಎಂ.ವಿ ಜಯಂತಿ ಪ್ರತಿಜ್ಞಾವಿಧಿ ಬೋಧಿಸಿದರು. ಎಲ್ಲಾ ಸದಸ್ಯರು ದೇವರ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದರು. 
ಬಿಬಿಎಂಪಿ ಆಯುಕ್ತ ಜಿ. ಕುಮಾರ್ ನಾಯಕ್ ಹಾಗೂ ಬೆಂಗಳೂರು ನಗರ ಜಿಲ್ಲಾಧಿಕಾರಿ ವಿ. ಶಂಕರ್ ಉಪಸ್ಥಿತರಿದ್ದರು. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

JPSC-PT ರದ್ದುಗೊಳಿಸಲು ಜಾರ್ಖಂಡ್ ಸರ್ಕಾರ ಒಪ್ಪಿದರೂ 6ನೇ ಸುತ್ತಿನ ಮಾತುಕತೆ ವಿಫಲ; ಪ್ರತಿಭಟನೆ ಮುಂದುವರಿಕೆ!

"ಹಮಾಸ್ ನಿಶ್ಯಸ್ತ್ರಗೊಳಿಸುವುದೇ ಅಂತಿಮ ಗುರಿ": ಟ್ರಂಪ್ ಗಾಜಾ ಶಾಂತಿ ಯೋಜನೆ ತಿರಸ್ಕರಿಸಿದ ಇಸ್ರೇಲ್!

ಪಾಕಿಸ್ತಾನಿಗಳು ಭಾರತೀಯರ ಸಂಪೂರ್ಣ ಬದ್ಧ ವೈರಿಗಳಲ್ಲ: RSS ಮುಖ್ಯಸ್ಥ ಮೋಹನ್ ಭಾಗವತ್

ಆಗಸ್ಟ್ 13ರಿಂದ ವಿಧಾನಮಂಡಲ ಅಧಿವೇಶನ: ಟಿ.ಬಿ ಜಯಚಂದ್ರ ಹಂಗಾಮಿ ಸಭಾಧ್ಯಕ್ಷ

ರಷ್ಯಾ-ಭಾರತ ನಡುವೆ ನೇರ ರೈಲು ಸಂಪರ್ಕ? ರಷ್ಯಾದಿಂದ ಮಹತ್ವದ ಪ್ರಸ್ತಾವನೆ!