ರಾಜನಾಥ್ ಸಿಂಗ್ 
ಪ್ರಧಾನ ಸುದ್ದಿ

ಕೇಂದ್ರ ಸರ್ಕಾರ ಆರ್ ಎಸ್ಎಸ್ ಗೆ ರಿಪೋರ್ಟ್ ಕಾರ್ಡ್ ನೀಡುತ್ತಿಲ್ಲ: ರಾಜನಾಥ್ ಸಿಂಗ್

ಕೇಂದ್ರ ಸರ್ಕಾರ ಆರ್.ಎಸ್.ಎಸ್ ಗೆ ರಿಪೋರ್ಟ್ ಕಾರ್ಡ್ ನೀಡುತ್ತಿಲ್ಲ ಎಂದು ಗೃಹ ಸಚಿವ ರಾಜನಾಥ್ ಸಿಂಗ್ ಹೇಳಿದ್ದಾರೆ.

ಲಖನೌ: ಕೇಂದ್ರ ಸರ್ಕಾರ ಆರ್.ಎಸ್.ಎಸ್ ಗೆ ರಿಪೋರ್ಟ್ ಕಾರ್ಡ್ ನೀಡುತ್ತಿಲ್ಲ ಎಂದು ಗೃಹ ಸಚಿವ ರಾಜನಾಥ್ ಸಿಂಗ್ ಹೇಳಿದ್ದಾರೆ.
ಕೇಂದ್ರ ಸರ್ಕಾರ ಆಡಳಿತಕ್ಕೆ ಸಂಬಂಧಿಸಿದಂತೆ ಆರ್.ಎಸ್.ಎಸ್ ಗೆ ರಿಪೋರ್ಟ್ ಕಾರ್ಡ್ ನೀಡುತ್ತಿದೆ ಎಂದು ಕೆಲ ಮಾಧ್ಯಮಗಳಲ್ಲಿ ಬಿಂಬಿಸಲಾಗುತ್ತಿದೆ. ಆರ್.ಎಸ್.ಎಸ್ ಹಿನ್ನೆಲೆಯುಳ್ಳ ವ್ಯಕ್ತಿ ಎಂಬ ಬಗ್ಗೆ ನನಗೆ ಹೆಮ್ಮೆಯಿದೆ ಆದರೆ ಕೇಂದ್ರ ಸರ್ಕಾರ ರಿಪೋರ್ಟ್ ಕಾರ್ಡ್ ನೀಡುತ್ತಿಲ್ಲ ಎಂದು ರಾಜನಾಥ್ ಸಿಂಗ್ ಸ್ಪಷ್ಟಪಡಿಸಿದ್ದಾರೆ.
ಮಾಧ್ಯಮ ಸಂಸ್ಥೆಯೊಂದು ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಮಾತನಾಡಿದ ರಾಜನಾಥ್ ಸಿಂಗ್, ಆರ್.ಎಸ್.ಎಸ್ ಕಾರ್ಯಕರ್ತರ ಹಿನ್ನೆಲೆ ಇದೆ, ಅದನ್ನೇ ಮುಂದುವರೆಸಿಕೊಂಡು ಹೋಗುತ್ತೇವೆ, ಹಾಗೆಂದು ಆರ್.ಎಸ್.ಎಸ್ ಕೇಂದ್ರ ಸರ್ಕಾರವನ್ನು ನಿಯಂತ್ರಿಸುತ್ತಿದೆ ಎಂಬ ವರದಿಗಳು ಸುಳ್ಳು ಎಂದು ತಿಳಿಸಿದ್ದಾರೆ.
ಇದೇ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಕೇಂದ್ರ ಸಚಿವೆ ಸ್ಮೃತಿ ಇರಾನಿ, ಮಾಧ್ಯಮಗಳು ತೀರ್ಪು ನೀಡುವವರಂತೆ ವರ್ತಿಸುವುದಕ್ಕೆ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಉದ್ಯೋಗಾಕಾಂಕ್ಷಿಗಳಿಗೆ ಗುಡ್ ನ್ಯೂಸ್: 56 ಸಾವಿರ ಹುದ್ದೆ ನೇಮಕಕ್ಕೆ ಸಚಿವ ಸಂಪುಟ ಅಸ್ತು

ದಲಿತ ಸಚಿವರ ನಿಯೋಗ ಭೇಟಿ ಬೆನ್ನಲ್ಲೇ SC ಒಳ ಮೀಸಲಾತಿ ಮಸೂದೆಗೆ ರಾಜ್ಯಪಾಲರ ಅಂಕಿತ

T20 World Cup 2026: ಅಭಿಷೇಕ್, ಹಾರ್ದಿಕ್ ಅಬ್ಬರ; ಜಿಂಬಾಬ್ವೆ ವಿರುದ್ಧ ಟೀಂ ಇಂಡಿಯಾ ಭರ್ಜರಿ ಗೆಲುವು

AI, ಕೃಷಿ, ಸೈಬರ್ ಭದ್ರತೆ, UPI ಸೇರಿದಂತೆ ಸರಣಿ ಒಪ್ಪಂದಗಳಿಗೆ ಭಾರತ ಮತ್ತು ಇಸ್ರೇಲ್ ಸಹಿ

'ಸಂಘರ್ಷಕ್ಕೆ ಮಾನವೀಯತೆ ಬಲಿಯಾಗಬಾರದು': ಗಾಜಾ ಶಾಂತಿ ಯೋಜನೆಗೆ ಪ್ರಧಾನಿ ಮೋದಿ ಬೆಂಬಲ

SCROLL FOR NEXT