ತಮಿಳುನಾಡಿನ ಆಡಳಿತ ಪಕ್ಷ ಎಐಡಿಎಂಕೆ ಪ್ರಧಾನ ಕಾರ್ಯದರ್ಶಿ ಮತ್ತು ಮುಖ್ಯಮಂತ್ರಿ ಜೆ ಜಯಲಲಿತಾ 
ಪ್ರಧಾನ ಸುದ್ದಿ

ಚೆನ್ನೈ ನಲ್ಲಿ ಸ್ಪರ್ಧಿಸಲಿರುವ ಜಯಲಲಿತಾ; ಅಭ್ಯರ್ಥಿಗಳ ಪಟ್ಟಿ ಬಿಡುಗಡೆ

ಚೆನ್ನೈನ ರಾಧಾಕೃಷ್ಣ ನಗರದಿಂದ ಮರು ಆಯ್ಕೆಗಾಗಿ ಸ್ಪರ್ಧಿಸಲಿದ್ದೇನೆ ಎಂದು ತಮಿಳುನಾಡಿನ ಆಡಳಿತ ಪಕ್ಷ ಎಐಡಿಎಂಕೆ ಪ್ರಧಾನ ಕಾರ್ಯದರ್ಶಿ ಮತ್ತು ಮುಖ್ಯಮಂತ್ರಿ ಜೆ ಜಯಲಲಿತಾ ಸೋಮವಾರ

ಚೆನ್ನೈ: ಚೆನ್ನೈನ ರಾಧಾಕೃಷ್ಣ ನಗರದಿಂದ ಮರು ಆಯ್ಕೆಗಾಗಿ ಸ್ಪರ್ಧಿಸಲಿದ್ದೇನೆ ಎಂದು ತಮಿಳುನಾಡಿನ ಆಡಳಿತ ಪಕ್ಷ ಎಐಡಿಎಂಕೆ ಪ್ರಧಾನ ಕಾರ್ಯದರ್ಶಿ ಮತ್ತು ಮುಖ್ಯಮಂತ್ರಿ ಜೆ ಜಯಲಲಿತಾ ಸೋಮವಾರ ಘೋಷಿಸಿದ್ದಾರೆ.

ಇತರ ಪಕ್ಷಗಳು ತಮ್ಮ ಮೈತ್ರಿ ಪಕ್ಷಗಳೊಂದಿಗೆ ಸ್ಥಾನ ಹಂಚಿಕೆಯನ್ನು ಇನ್ನು ಚರ್ಚಿಸುತ್ತಿರುವಾಗಲೇ ಜಯಲಲಿತಾ ತಮಿಳುನಾಡು, ಪುದುಚೆರಿ ಮತ್ತು ಕೇರಳ ವಿಧಾನಸಭಾ ಚುನಾವಣೆಗಳ ಐಡಿಎಂಕೆ ಪಕ್ಷದ ಅಭ್ಯರ್ಥಿಗಳ ಪಟ್ಟಿಯನ್ನು ಬಿಡುಗಡೆ ಮಾಡಿದ್ದಾರೆ.

ತಮಿಳುನಾಡಿನ ೨೩೪ ಕ್ಷೇತ್ರಗಳ ೨೨೭ ಸ್ಥಾನಗಳಲ್ಲಿ ಎಐಡಿಎಂಕೆ ಅಭ್ಯರ್ಥಿಗಳು ಸ್ಪರ್ಧಿಸುತ್ತಿದ್ದರೆ, ಉಳಿದ ಎಂಟು ಸ್ಥಾನಗಳನ್ನು ಮೈತ್ರಿ ಪಕ್ಷಗಳಿಗೆ ಬಿಟ್ಟುಕೊಟ್ಟಿದೆ.

ಪುದುಚೇರಿಯಲ್ಲಿ ೩೦ ಸ್ಥಾನಗಳಿಗೆ ಹಾಗೂ ಕೇರಳದಲ್ಲಿ ಏಳು ಕ್ಷೇತ್ರಗಳಲ್ಲಿ ಎಐಡಿಎಂಕೆ ಸ್ಪರ್ಧಿಸಲಿದೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

KPSC ನೇಮಕಾತಿ ಹಗರಣ: EDಯಿಂದ ಮಾಜಿ ಅಧ್ಯಕ್ಷ ಶಿವಶಂಕರಪ್ಪ ಸಾಹುಕಾರ್‌, ಸದಸ್ಯೆ ಗೀತಾ ಬಂಧನ!

ಚು.ಆಯೋಗದ ವಿರುದ್ಧ INDIA ಪ್ರತಿಭಟನೆ; 'ಕೈ' ನಾಯಕರು ಪೊಲೀಸ್ ವಶಕ್ಕೆ: ವ್ಯಾನ್ ನಿಂದ ಇಳಿದು ರಾಹುಲ್ ಜೊತೆ ಮರದ ಕೆಳಗೆ ಕುಳಿತ ಪ್ರಿಯಾಂಕ!

ಬೆಂಗಳೂರಿನಲ್ಲಿ 5 ಪ್ರತ್ಯೇಕ ಕಮಿಷನರೇಟ್‌ ಸ್ಥಾಪನೆ; 1,022 ಹೊಸ ಹುದ್ದೆ ಸೃಷ್ಟಿಗೆ ಸಚಿವ ಸಂಪುಟ ಅಸ್ತು

ಹಬ್ಬಗಳ ಹೊತ್ತಲ್ಲೆ ಕಾಂಗ್ರೆಸ್‌ನಿಂದ ಜನತೆಗೆ ಮತ್ತೊಂದು ಶಾಕ್: Nandini ಹಾಲಿನ ದರ ಲೀಟರ್‌ಗೆ 8 ರೂ. ಏರಿಕೆಗೆ ಸಂಪುಟ ಸಮ್ಮತಿ!

ನೈಸ್ ಯೋಜನೆ ನನ್ನ ಕೂಸಾದರೆ, ಸೂಲಗಿತ್ತಿ ಯಾರು? ನನ್ನ ಕಿಡ್ನಿಗೆ ಸಮಸ್ಯೆ ಇರಬಹುದು, ಬ್ರೇನ್‌ಗೆ ಅಲ್ಲ: ಕಾಂಗ್ರೆಸ್ ವಿರುದ್ಧ ಗುಡುಗಿದ ದೇವೇಗೌಡ