ರಮ್ಯಾ-ಜಗ್ಗೇಶ್ 
ಪ್ರಧಾನ ಸುದ್ದಿ

ಎಂಟಾಣೆ ಜ್ಞಾನ, ಅನುಭವ ಇಲ್ಲದವರು ಪಾಕಿಸ್ತಾನವನ್ನು ಹೊಗಳುತ್ತಾರೆ: ರಮ್ಯಾಗೆ ಜಗ್ಗೇಶ್ ಟಾಂಗ್

ನಟಿ ಹಾಗೂ ಮಾಜಿ ಸಂಸದೆ ರಮ್ಯಾ ಅವರು ಪಾಕಿಸ್ತಾನ ನರಕ ಅಲ್ಲ. ಅಲ್ಲಿನ ಜನ ತುಂಬಾ ಒಳ್ಳೆಯವರು ಎಂಬ ಹೇಳಿಕೆಗೆ ನಟ ಜಗ್ಗೇಶ್ ಎಂಟಾಣೆ ಅಕ್ಷರ ಕಲಿಯದ...

ಬೆಂಗಳೂರು: ನಟಿ ಹಾಗೂ ಮಾಜಿ ಸಂಸದೆ ರಮ್ಯಾ ಅವರು ಪಾಕಿಸ್ತಾನ ನರಕ ಅಲ್ಲ. ಅಲ್ಲಿನ ಜನ ತುಂಬಾ ಒಳ್ಳೆಯವರು ಎಂಬ ಹೇಳಿಕೆಗೆ ನಟ ಜಗ್ಗೇಶ್ ಎಂಟಾಣೆ ಅಕ್ಷರ ಕಲಿಯದ, ಅನುಭವ ಇಲ್ಲದವರೆಲ್ಲ ಪಾಕಿಸ್ತಾನವನ್ನು ಹೊಗಳುತ್ತಾರೆ ಎಂದು ಟಾಂಗ್ ನೀಡಿದ್ದಾರೆ.

ಎಬಿವಿಪಿ ಪ್ರತಿಭಟನೆಯಲ್ಲಿ ಭಾಗಿಯಾಗಿದ್ದ ಜಗ್ಗೇಶ್ ಮಾತನಾಡಿ ಶತ್ರು ದೇಶವನ್ನು ರಮ್ಯಾ ಹೊಗಳಿದ್ದು ನಮ್ಮೊಳಗೆ ಬೆಂಕಿ ಉರಿಯುವಂತೆ ಮಾಡಿದೆ. ಕೇವಲ ಮತ ಬ್ಯಾಂಕ್ ಗಾಗಿ ದೇಶ ವಿರೋಧಿ ಹೇಳಿಕೆ ನೀಡಬೇಡಿ. ನಿಮ್ಮಂತವರ ಅವಶ್ಯಕತೆ ಭಾರತಕ್ಕಿಲ್ಲ ಎಂದು ಕಿಡಿಕಾರಿದ್ದಾರೆ.

ಪಾಕಿಸ್ತಾನಕ್ಕೆ ಹೋಗುವುದು, ನರಕಕ್ಕೆ ಹೋಗುವುದು ಎರಡೂ ಒಂದೇ ಎಂದು ಹೇಳಿದ್ದ ಕೇಂದ್ರ ರಕ್ಷಣಾ ಸಚಿವ ಮನೋಹರ್ ಪರಿಕ್ಕರ್ ಅವರಿಗೆ ಟಾಂಗ್ ನೀಡುವ ಭರದಲ್ಲಿ ನಟಿ ಹಾಗೂ ಮಾಜಿ ಸಂಸದೆ ರಮ್ಯಾ ಅವರು, ಪಾಕಿಸ್ತಾನ ನರಕ ಅಲ್ಲ. ಅಲ್ಲಿನ ಜನ ತುಂಬಾ ಒಳ್ಳೆಯವರು ಎಂದು ಹೊಗಳಿದ್ದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ಜ್ಞಾನೇಶ್ ಕುಮಾರ್ ನೆರವಿನಿಂದ ದೇಶವನ್ನು 'ಹೈಜಾಕ್' ಮಾಡಿದ ಮೋದಿ, ಶಾ, ಭಾಗವತ್‌ರನ್ನು ಸುಮ್ಮನೆ ಬಿಡಲ್ಲ; ರಾಹುಲ್ ಗಾಂಧಿ ಗುಡುಗು!

'ನಾವು ಒಂದೂವರೆ ವರ್ಷ ಪ್ರೀತಿಸುತ್ತಿದ್ದೆವು': ಲಂಡನ್ ಲವ್​ ಕಹಾನಿ ನೆನೆದು ಭಾವುಕರಾದ CM ವಿಜಯ್​ ಪುತ್ರ ಜೇಸನ್!

SIR ವಿವಾದ: 'ಶಾಸಕ ಯತ್ನಾಳ್ ಬಣ್ಣ ಬಯಲು'; ವಿಜಯಪುರದಲ್ಲಿ ಬದುಕಿರುವ 8 ಮುಸ್ಲಿಂ ಮತದಾರರು 'ಸತ್ತಿದ್ದಾರೆ' ಎಂದು ಅರ್ಜಿ!

ಪಶ್ಚಿಮ ಬಂಗಾಳ ಉಪ ಚುನಾವಣೆ: ಪೊಲೀಸರೊಂದಿಗೆ ಮಾತಿನ ಚಕಮಕಿ: ಶಾಸಕ ಹುಮಾಯೂನ್ ಕಬೀರ್ ಬಂಧನ

ಹೆದ್ದಾರಿಗಳಲ್ಲಿ ನಿಲ್ಲಿಸಿರುವ ವಾಹನಗಳ ಎಲೆಕ್ಟ್ರಾನಿಕ್ ಟ್ರ್ಯಾಕಿಂಗ್ ಸಾಧ್ಯವಾಗುತ್ತಿಲ್ಲವೇಕೆ- NHAI ಗೆ ಸುಪ್ರೀಂ ಕೋರ್ಟ್