ಮಲ್ಲಮ್ಮ-ನರೇಂದ್ರ ಮೋದಿ 
ಪ್ರಧಾನ ಸುದ್ದಿ

ಮನ್ ಕಿ ಬಾತ್: ಶೌಚಾಲಯಕ್ಕಾಗಿ ಉಪವಾಸ ಕೈಗೊಂಡಿದ್ದ ರಾಜ್ಯದ ಮಲ್ಲಮ್ಮ ಬಗ್ಗೆ ಮೋದಿ ಪ್ರಶಂಸೆ

ಪ್ರಧಾನಿ ನರೇಂದ್ರ ಮೋದಿ ಅವರು ತಮ್ಮ ಮನ್ ಕಿ ಬಾತ್ ನಲ್ಲಿ ಕರ್ನಾಟಕ ಮೂಲದ ವಿದ್ಯಾರ್ಥಿನಿ ಬಗ್ಗೆ ಪ್ರಶಂಸಿಯ ಮಾತುಗಳನ್ನಾಡಿದ್ದಾರೆ...

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ತಮ್ಮ ಮನ್ ಕಿ ಬಾತ್ ನಲ್ಲಿ ಕರ್ನಾಟಕ ಮೂಲದ ವಿದ್ಯಾರ್ಥಿನಿ ಬಗ್ಗೆ ಪ್ರಶಂಸಿಯ ಮಾತುಗಳನ್ನಾಡಿದ್ದಾರೆ.

ಕೊಪ್ಪಳ ಜಿಲ್ಲೆಯ ಗಂಗಾವತಿ ತಾಲೂಕಿನ ಢಾಣಾಪುರ ಗ್ರಾಮದ ವಿದ್ಯಾರ್ಥಿನಿ ಮಲ್ಲಮ್ಮ ಪೋಷಕರ ವಿರೋಧದ ನಡುವೆಯೂ ಉಪವಾಸ ಮಾಡಿ ಶೌಚಾಲಯ ನಿರ್ಮಿಸಿಕೊಂಡಿರುವುದು ಪ್ರಶಂಸನಿಯ. ಮಲ್ಲಮ್ಮನ ಈ ಕಾರ್ಯ ಹಾಗೂ ಗ್ರಾಮಸ್ಥರ ಬಗ್ಗೆ ಮೋದಿ ಹೊಗಳಿದ್ದಾರೆ.

16 ವರ್ಷದ ಮಲ್ಲಮ್ಮ ಮನೆಯಲ್ಲಿ ಶೌಚಾಲಯ ನಿರ್ಮಿಸುವಂತೆ ಒತ್ತಾಯಿಸಿ ಉಪವಾಸ ಸತ್ಯಾಗ್ರಹ ಕೈಗೊಂಡಿದ್ದಳು. ಇದನ್ನು ತಿಳಿದ ಗ್ರಾಮದ ಮುಖಂಡರು 8 ಸಾವಿರ ರುಪಾಯಿ ವೆಚ್ಚದಲ್ಲಿ 7 ದಿನಗಳಲ್ಲಿ ಶೌಚಾಲಯ ನಿರ್ಮಿಸಿಕೊಟ್ಟಿದ್ದರು. ಇದೇ ವಿಚಾರವನ್ನು ಮೋದಿ ತಮ್ಮ ಮನ್ ಕಿ ಬಾತ್ ನಲ್ಲಿ ಹೇಳಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ವಿದ್ಯಾರ್ಥಿಗಳ ಮೇಲೆ ಪೆಲ್ಲೆಟ್ ಗುಂಡಿನ ದಾಳಿ: ಶಾ ಅವರೇ ಆದೇಶ ನೀಡಿದ್ದಾರೆ, ಇಲ್ಲವೇ ಅವರು ಅಸಮರ್ಥ; ವಜಾಗೊಳಿಗೊಳಿಸಿ- ಪ್ರಧಾನಿಗೆ ರಾಹುಲ್ ಒತ್ತಾಯ

CWRC ಆದೇಶದ ವಿರುದ್ಧ ಮೇಲ್ಮನವಿ: ಕಾವೇರಿ ಜಲಾನಯನ ಪ್ರದೇಶದ ಪರಿಸ್ಥಿತಿ ಅರಿಯಲು ಸಿಎಂ ವಿಜಯ್ ಗೆ ಹೆಲಿಕಾಪ್ಟರ್ ವ್ಯವಸ್ಥೆ- ಸಿಎಂ ಡಿಕೆ ಶಿವಕುಮಾರ್!

ಕಾವೇರಿ ನೀರು ಬಿಡುಗಡೆ ಸಮಿತಿಯ ಆದೇಶವು 'ಅವೈಜ್ಞಾನಿಕ', ಕರ್ನಾಟಕಕ್ಕೆ 'ಮಾರಕ': ಕೇಂದ್ರ ಸಚಿವ ಕುಮಾರಸ್ವಾಮಿ

ಚೆನ್ನೈ ಮೆಟ್ರೋ ರೈಲಿನಲ್ಲಿ ಸಿಎಂ ವಿಜಯ್ ಪ್ರಯಾಣ: ಜನರೊಂದಿಗೆ ಸಂವಾದ, ಸರಳತೆಗೆ ಫ್ಯಾನ್ಸ್ ಫಿದಾ! Video

Beat the f**king sh*t out: ಅಮೆರಿಕದ ನೆಲೆಗಳ ಮೇಲೆ ಇರಾನ್ ಕ್ಷಿಪಣಿ ದಾಳಿ, ಟ್ರಂಪ್ ಆಕ್ರೋಶ!