ಕೇಂದ್ರ ವಿತ್ತ ಸಚಿವ ಅರುಣ್ ಜೈಟ್ಲಿ 
ಪ್ರಧಾನ ಸುದ್ದಿ

೫೦೦೦ ರೂ ಮೇಲ್ಪಟ್ಟ ಎಲ್ಲ ಸರ್ಕಾರಿ ಇಲಾಖೆಗಳ ಪಾವತಿಗಳು ಇನ್ನುಮುಂದೆ ಆನ್ಲೈನ್

ಸರ್ಕಾರಿ ಇಲಾಖೆಗಳು ಅಥವಾ ಸಚಿವಾಲಯಗಳು, ೫೦೦೦ ರೂ ಮೇಲ್ಪಟ್ಟಂತೆ ಮಾಡುವ ಎಲ್ಲ ಹಣ ಪಾವತಿಗಳು ಇನ್ನುಮುಂದೆ ಆನ್ಲೈನ್ ನಲ್ಲಿ ನಡೆಯಲಿವೆ ಎಂದು ಹಣಕಾಸು ಸಚಿವಾಲಯ ಹೇಳಿದೆ. ಈ ಹೊಸ

ಸರ್ಕಾರಿ ಇಲಾಖೆಗಳು ಅಥವಾ ಸಚಿವಾಲಯಗಳು, ೫೦೦೦ ರೂ ಮೇಲ್ಪಟ್ಟಂತೆ ಮಾಡುವ ಎಲ್ಲ ಹಣ ಪಾವತಿಗಳು ಇನ್ನುಮುಂದೆ ಆನ್ಲೈನ್ ನಲ್ಲಿ ನಡೆಯಲಿವೆ ಎಂದು ಹಣಕಾಸು ಸಚಿವಾಲಯ ಹೇಳಿದೆ. ಈ ಹೊಸ ನಿಯಮ ಹಳೆಯ ಮಿತಿ ೧೦೦೦೦ ರೂ ಅನ್ನು ೫೦೦೦ ರೂಗೆ ಇಳಿಸಿದೆ. 
ಎಲ್ಲ ಪಾವತಿಗಳನ್ನು ಡಿಜಿಟಲ್ ಮಾಡುವ ಉದ್ದೇಶದಿಂದ ಈ ನಡೆಗೆ ಮುಂದಾಗಿದ್ದೇವೆ ಎಂದು ಸಚಿವಾಲಯ ಹೇಳಿಕೆಯಲ್ಲಿ ತಿಳಿಸಿದೆ.
ಯಾವುದೇ ಸರಬರಾಜುದಾರರಿಗೆ, ಕಾಂಟ್ರಾಕ್ಟರ್ ಗಳಿಗೆ ಅಥವಾ ಯಾವುದೇ ಸಂಸ್ಥೆಗಳಿಗೆ ೫೦೦೦ ರೂ ಮೇಲ್ಪಟ್ಟ ಪಾವತಿಗಳನ್ನು ಆನ್ಲೈನ್ ಮೂಲಕವೇ ಮಾಡಬೇಕೆಂದು ಎಲ್ಲ ಇಲಾಖೆಗಳು/ಸಚಿವಾಲಯಗಳಿಗೆ ಸೂಚಿಸಲಾಗಿದೆ ಎಂದು ಹೇಳಿಕೆ ತಿಳಿಸದೆ. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ನಾವು ದಾಳಿ ಮಾಡದೇ ಹೋಗಿದ್ದರೆ ಇಷ್ಟು ಹೊತ್ತಿಗೆ Iran ಅಣ್ವಸ್ತ್ರ ರಾಷ್ಟ್ರವಾಗಿರುತ್ತಿತ್ತು': ಇಸ್ರೇಲ್ ಪ್ರಧಾನಿ ಬೆಂಜಮಿನ್ ನೇತನ್ಯಾಹು

IPL 2026: ತವರಿನಲ್ಲಿ ಮುಂಬೈ ಗೆ ಮುಖಭಂಗ; RCB ಗೆ 18 ರನ್ ಭರ್ಜರಿ ಗೆಲುವು!

7 ತಿಂಗಳ ಮಗುವಿಗಾಗಿ ಕೆಲಸದ ಸಮಯದ ಹೊಂದಾಣಿಕೆ ಕೋರಿದ ಭಾರತೀಯ ಉದ್ಯೋಗಿ; US ಮ್ಯಾನೇಜರ್ ಪ್ರತಿಕ್ರಿಯೆ ಬಗ್ಗೆ ಜಾಲತಾಣಗಳಲ್ಲಿ ಭಾರಿ ಚರ್ಚೆ!

ಗುರಿ ಇಟ್ಟಿದ್ದು ಜಿಹಾದಿ ಬಂಡುಕೋರರಿಗೆ, ಗುರಿಯಾಗಿದ್ದು ಸ್ಥಳೀಯ ಮಾರ್ಕೆಟ್; 100 ಕ್ಕೂ ಹೆಚ್ಚು ನಾಗರಿಕರ ಮಾರಣಹೋಮ!

IPL 2026: ಮುಂಬೈ ವಿರುದ್ದ ಭರ್ಜರಿ ಬ್ಯಾಟಿಂಗ್; ಬಾಬರ್ ಆಜಂ, ಕ್ರಿಸ್ ಗೇಯ್ಲ್ ದಾಖಲೆ ಮುರಿದ Virat Kohli!

SCROLL FOR NEXT