ಸಾಂದರ್ಭಿಕ ಚಿತ್ರ 
ಪ್ರಧಾನ ಸುದ್ದಿ

ಕಾಶ್ಮೀರದ ಪ್ಯಾಂಪೊರ್ ನಲ್ಲಿ ಸೇನೆ ಮೇಲೆ ಉಗ್ರರ ದಾಳಿ; ಮೂವರು ಯೋಧರು ಹುತಾತ್ಮ

ಜಮ್ಮು ಮತ್ತು ಕಾಶ್ಮೀರದಲ್ಲಿ ಉಗ್ರರು ಶನಿವಾರ ಮತ್ತೆ ಅಟ್ಟಹಾಸ ಮೆರೆದಿದ್ದು, ಪ್ಯಾಂಪೊರೆಯ ಶ್ರೀನಗರ- ಜಮ್ಮು ರಾಷ್ಟ್ರೀಯ ಹೆದ್ದಾರಿಯಲ್ಲಿ...

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದಲ್ಲಿ ಉಗ್ರರು ಶನಿವಾರ ಮತ್ತೆ ಅಟ್ಟಹಾಸ ಮೆರೆದಿದ್ದು, ಪ್ಯಾಂಪೊರೆಯ ಶ್ರೀನಗರ- ಜಮ್ಮು ರಾಷ್ಟ್ರೀಯ ಹೆದ್ದಾರಿಯಲ್ಲಿ ಉಗ್ರರು ನಡೆಸಿದ ಗುಂಡಿನ ದಾಳಿಯಲ್ಲಿ ಮೂವರು ಯೋಧರು ಹುತಾತ್ಮರಾಗಿದ್ದಾರೆ.
ಇಂದು ಮಧ್ಯಾಹ್ನ ಪುಲ್ವಂ ಜಿಲ್ಲೆಯ ಪ್ಯಾಂಪೊರೆಯ ಕದ್ಲಬಾಲ್ ನಲ್ಲಿ ಸೇನಾ ಕಾವಲುಪಡೆಯ ಮೇಲೆ ಉಗ್ರರು ದಾಳಿ ನಡೆಸಿದ್ದು, ಉಗ್ರರಿಗಾಗಿ ಶೋಧ ಕಾರ್ಯಾಚರಣೆ ಮುಂದುವರೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಅಡಗಿರುವ ಉಗ್ರರನ್ನು ಹೊಡೆದುರುಳಿಸಲು ಭದ್ರತಾ ಸಿಬ್ಬಂದಿ ವಸತಿ ಪ್ರದೇಶವನ್ನು ಸಂಪೂರ್ಣ ಸುತ್ತುವರೆದಿದ್ದಾರೆ.
ಉಗ್ರರು ಬೈಕ್‌ನಲ್ಲಿ ಬಂದು ಗುಂಡಿನ ದಾಳಿ ನಡೆಸಿ ಪರಾರಿಯಾಗಿದ್ದಾರೆ ಎಂದು ಪ್ರಾಥಮಿಕ ಮಾಹಿತಿ ಲಭ್ಯವಾಗಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Nepal floods|ನೇಪಾಳ-ಟಿಬೆಟ್ ಗಡಿಯಲ್ಲಿ ಭೀಕರ ಪ್ರವಾಹ: ಸಾವಿನ ಸಂಖ್ಯೆ 165ಕ್ಕೆ ಏರಿಕೆ; 300ಕ್ಕೂ ಹೆಚ್ಚು ಭಾರತೀಯರು ನಾಪತ್ತೆ

Toxic Box Office Collection: ಟಾಕ್ಸಿಕ್ ಮೊದಲ ದಿನದ ಕಲೆಕ್ಷನ್ ಎಷ್ಟು ಗೊತ್ತಾ? ಕನ್ನಡಕ್ಕಿಂತ ಹಿಂದಿಯಲ್ಲಿ ಡಬಲ್ ಗಳಿಕೆ!

Nepal: 80 ಸೇತುವೆಗಳು ಹಾನಿ, 40 ಕಿ.ಮೀ ರಸ್ತೆಗಳು ನಾಶ

ನೇಪಾಳ ಭೀಕರ ಪ್ರವಾಹದಲ್ಲಿ ಕೊಚ್ಚಿ ಹೋದವು ಒಂಬತ್ತು ಜಲವಿದ್ಯುತ್ ಕೇಂದ್ರಗಳು!

ದಿಢೀರ್‌ ದೆಹಲಿಗೆ ತೆರಳಿದ ನಾಗೇಂದ್ರ; ಹೈಕಮಾಂಡ್ ಅಂಗಳದಲ್ಲಿ ರಾಜೀನಾಮೆ ಭವಿಷ್ಯ!