ಅಗ್ನಿ ಅವಘಡ(ಸಾಂದರ್ಭಿಕ ಚಿತ್ರ) 
ಪ್ರಧಾನ ಸುದ್ದಿ

ನೆಲಮಂಗಲ: ತೈಲ ಕಾರ್ಖಾನೆಯಲ್ಲಿ ಅಗ್ನಿ ಅವಘಡ, 50ಕ್ಕೂ ಹೆಚ್ಚು ಕಾರ್ಮಿಕರು ಸಿಲುಕಿರುವ ಶಂಕೆ

ನೆಲಮಂಗಲದ ಮಲ್ಲಬಾನವಾಡಿ ಗ್ರಾಮದ ಸಮೀಪ ಆಲಿವ್ ಆಯಿಲ್ ಕಾರ್ಖಾನೆಯಲ್ಲಿ ಭಾರೀ ಅಗ್ನಿ ದುರಂತ ಸಂಭವಿಸಿದ್ದು, 50ಕ್ಕೂ ಹೆಚ್ಚು ಕಾರ್ಮಿಕರು ಸಿಲುಕಿರುವ...

ಬೆಂಗಳೂರು: ನೆಲಮಂಗಲದ ಮಲ್ಲಬಾನವಾಡಿ ಗ್ರಾಮದ ಸಮೀಪ ಆಲಿವ್ ಆಯಿಲ್ ಕಾರ್ಖಾನೆಯಲ್ಲಿ ಭಾರೀ ಅಗ್ನಿ ದುರಂತ ಸಂಭವಿಸಿದ್ದು, 50ಕ್ಕೂ ಹೆಚ್ಚು ಕಾರ್ಮಿಕರು ಸಿಲುಕಿರುವ ಸಾಧ್ಯತೆ ಇದೆ.

ಸುಮಾರು 150 ಮಂದಿ ಕೆಲಸ ಮಾಡುತ್ತಿರುವ ಬೃಹತ್ ಕಾರ್ಖಾನೆಯಾಗಿದ್ದು, ಕಾರ್ಖಾನೆಯಲ್ಲಿ ಭಾರೀ ಪ್ರಮಾಣದಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ಹಲವು ಅಗ್ನಿಶಾಮಕ ವಾಹನಗಳು ಸ್ಥಳಕ್ಕೆ ದೌಡಾಯಿಸಿದ್ದು, ಬೆಂಕಿ ನಂದಿಸುವ ಕಾರ್ಯ ನಡೆಯುತ್ತಿದೆ.

ಕಾರ್ಖಾನೆ ಒಳಗೆ ಇರುವ ಸಿಲಿಂಡರ್ ಗಳು ಒಂದೊಂದಾಗಿಯೇ ಸ್ಫೋಟಗೊಳ್ಳುತ್ತಿದ್ದು, ಇದರಿಂದಾಗಿ ಕಾರ್ಖಾನೆ ಹೊತ್ತಿ ಉರಿಯುತ್ತಿದೆ ಎಂದು ಪ್ರತ್ಯಕ್ಷದರ್ಶಿಗಳು ಹೇಳುತ್ತಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ತಮಿಳುನಾಡು: TVK ಸರ್ಕಾರ ರಚನೆಗೆ ರಾಜ್ಯಪಾಲರ ಗ್ರೀನ್ ಸಿಗ್ನಲ್, ನಾಳೆ ವಿಜಯ್ ಸಿಎಂ ಆಗಿ ಪದಗ್ರಹಣ!

ಕೊನೆಗೂ ವಿಜಯ್​ಗೆ ಸಿಕ್ತು ಮ್ಯಾಜಿಕ್​ ನಂಬರ್: CPI, VCKಯಿಂದಲೂ ಬೆಂಬಲ; ಶೀಘ್ರ CM ಆಗಿ ದಳಪತಿ ಪ್ರಮಾಣ!

ವಿಜಯ್ ಸಾಧನೆ ಅಚ್ಚರಿ ತಂದಿದೆ, ಆದ್ರೆ ಗ್ಯಾರಂಟಿಗಳಿಗೆ 6-7 ಲಕ್ಷ ಕೋಟಿ ಬೇಕು, ಹಣ ಹೇಗೆ ಹೊಂದಿಸ್ತಾರೆ? ದೇವರೇ ಕಾಪಾಡಬೇಕು: HDK

ಬಂಗಾಳದಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದಾಯ್ತು, ಇನ್ನುಮುಂದೆ ಗೋವು ಕಳ್ಳಸಾಗಣೆ, ಒಳನುಸುಳುವಿಕೆ ಅಸಾಧ್ಯ: ಅಮಿತ್ ಶಾ

ಬೆಂಗಳೂರಿನ ಹೃದಯ ಭಾಗದಲ್ಲಿ ಹೃದಯವಿದ್ರಾವಕ ಘಟನೆ: MG ರಸ್ತೆಯಲ್ಲಿ ಹಿಟ್ ಅಂಡ್ ರನ್‌ಗೆ ವ್ಯಕ್ತಿ ಬಲಿ

SCROLL FOR NEXT