ಶ್ರೀಲಂಕಾದ 9 ಮೀನುಗಾರರ ಬಂಧನ (ಸಾಂಕೇತಿಕ ಚಿತ್ರ) 
ಪ್ರಧಾನ ಸುದ್ದಿ

ಶ್ರೀಲಂಕಾದ 9 ಮೀನುಗಾರರ ಬಂಧಿಸಿದ ಭಾರತೀಯ ಕರಾವಳಿ ಕಾವಲು ಪಡೆ

ಭಾರತೀಯ ಕರಾವಳಿ ಕಾವಲು ಪಡೆ ಶ್ರೀಲಂಕಾದ 9 ಮೀನುಗಾರರನ್ನು ಬಂಧಿಸಿದ್ದು ಯಂತ್ರಚಾಲಿತ ದೋಣಿಗಳನ್ನು ವಶಪಡಿಸಿಕೊಂಡಿದೆ.

ನಾಗಪಟ್ಟಣಂ: ಭಾರತೀಯ ಕರಾವಳಿ ಕಾವಲು ಪಡೆ ಶ್ರೀಲಂಕಾದ 9 ಮೀನುಗಾರರನ್ನು ಬಂಧಿಸಿದ್ದು ಯಂತ್ರಚಾಲಿತ ದೋಣಿಗಳನ್ನು ವಶಪಡಿಸಿಕೊಂಡಿದೆ.
ಅಂತಾರಾಷ್ಟ್ರೀಯ ಕಡಲು ಗಡಿ ರೇಖೆಯನ್ನು ಉಲ್ಲಂಘಿಸಿದ ಕಾರಣ ಮೀನುಗಾರರನ್ನು ಬಂಧಿಸಲಾಗಿದೆ. ಕರಾವಳಿ ಕಾವಲು ಪಡೆ ಮಾಹಿತಿ ಪ್ರಕಾರ, ಭಾರತೀಯ ಕರಾವಳಿ ಪ್ರದೇಶಕ್ಕೆ ಪ್ರವೇಶಿಸಿದ್ದ ಶ್ರೀಲಂಕಾ ಮೀನುಗಾರರು, ನಾಗಪಟ್ಟಣಂ ಕರಾವಳಿ ಪ್ರದೇಶದಲ್ಲಿ ಮೀನುಗಾರಿಕೆ ನಡೆಸುತ್ತಿದ್ದರು. 
2,500 ಕೆಜಿಯಷ್ಟು ಅಕ್ರಮ ಬೇಟೆಯನ್ನು ಭಾರತಿಯ ಕರಾವಳಿ ಕಾವಲು ಪಡೆ ಅಧಿಕಾರಿಗಳು ವಶಪಡಿಸಿಕೊಂಡಿದ್ದಾರೆ. ಫೆ.25 ರಂದು ಕಾರೈಕಾಲ್ ಬಂದರಿಗೆ ಬಂಧಿತ ಮೀನುಗಾರರನ್ನು ಕರೆತರಲಾಗುತ್ತದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ರಾಮಮಂದಿರ ದೇಣಿಗೆ ಹಣ ವಂಚನೆ ಪ್ರಕರಣ: ಜುಲೈ 6ರಂದು ಟ್ರಸ್ಟ್ ಮಹತ್ವದ ಸಭೆ!

ರಾಮ ಮಂದಿರ ದೇಣಿಗೆ ಲೂಟಿ: BJP, RSSಗೆ, 'ಡೊನೇಷನ್ ಫಸ್ಟ್', 'ದೇಶ ನಂತರ': ಮೋದಿ ಮೌನ ಪ್ರಶ್ನಿಸಿದ ಪ್ರಿಯಾಂಕ್ ಖರ್ಗೆ

ಟ್ರಂಪ್ ಗೆ ಮತ್ತೆ ಹಿನ್ನಡೆ: ಜನ್ಮಸಿದ್ಧ ಪೌರತ್ವ ಎತ್ತಿಹಿಡಿದ US ಸುಪ್ರೀಂ ಕೋರ್ಟ್

ರಾಜ್ಯದಲ್ಲಿ ಜುಲೈ 6ರವರೆಗೆ ಭಾರಿ ಮಳೆ ಮುನ್ಸೂಚನೆ: ಹಲವು ಜಿಲ್ಲೆಗಳಿಗೆ IMD ಆರೆಂಜ್ ಅಲರ್ಟ್ ಘೋಷಣೆ

ಪಿಒಕೆ ಪಾಕಿಸ್ತಾನದ ಭಾಗವಲ್ಲ, ಭಾರತದ ನೆರವು ಕೋರುತ್ತೇವೆ: ಮುನೀರ್‌ಗೆ ಪ್ರತಿಭಟನಾಕಾರರ ಎಚ್ಚರಿಕೆ